ಸುದ್ದಿದಿನ ಡೆಸ್ಕ್ : ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದ ನಾರಾಯಣದುರ್ಗದ ಅಂಕನಾಥಪುರ ಸರಹದ್ದಿನಲ್ಲಿ ದನಗಳನ್ನು ಮೇಯಿಸುತ್ತಿದ್ದ ಯುವಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನರ ನಡೆದಿದೆ. ರಾಯಸಮುದ್ರ ಗ್ರಾಮದ ಮಹೇಶ್ ಅವರ ಪುತ್ರ ವಿಜಯ್(20) ಚಿರತೆಯಿಂದ...
ಸುದ್ದಿದಿನ ಡೆಸ್ಕ್ : ಕೃಷ್ಣರಾಜಪೇಟೆ ತಾಲ್ಲೂಕಿನ ಮುರುಕನಹಳ್ಳಿ ಗ್ರಾಮದ ಕೆರೆಯ ಬಳಿ ಎಮ್ಮೆ ಮೇಯಿಸಲು ಹೋಗಿದ್ದ ರೈತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮುರುಕನಹಳ್ಳಿ ಗ್ರಾಮದ ರೈತ ನಂಜೇಗೌಡ(70) ನೀರಿಗಿಳಿದ ಎಮ್ಮೆಯನ್ನು ಹಿಡಿಯಲು ಹೋಗಿ ಕೆರೆಯ ನೀರಿನಲ್ಲಿದ್ದ...
ಸುದ್ದಿದಿನ ದಾವಣಗೆರೆ: ರಾಜ್ಯ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಕೆಲಸ ಮಾಡುವುದನ್ನು ಘೋಷಣೆ ಮಾಡುವಂತೆ ಸಮಾಜ ಕಲ್ಯಾಣ ಮಂತ್ರಿ ಪ್ರಿಯಾಂಕ್ ಖರ್ಗೆ ಸಿಎಂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಪ್ರಿಯಾಂಕ್ ಖರ್ಗೆ...
ಸುದ್ದಿದಿನ ಡೆಸ್ಕ್ : ನಾಗಪುರದಲ್ಲಿ ಇಂದು ನಡೆಯುತ್ತಿರುವ ಎಐಸಿಸಿ ಕಾರ್ಯಕಾರಿಣಿ ಸಭೆಯ ಸಂಧರ್ಭದಲ್ಲಿ ಸಚಿವರ ರಾಜೀನಾಮೆ ಬಗ್ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಲಿದ್ದಾರೆ. ರಾಜೀನಾಮೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಚಿವರ ಬಗ್ಗೆ ಹೈಕಮಾಂಡ್ ಗೆ ಮಾಹಿತಿ...
ಸುದ್ದಿದಿನ ಡೆಸ್ಕ್ : ಕಾಂಗ್ರೆಸ್ ನಲ್ಲಿ ಅಸಮಾಧಾನ ಬುಗಿಲೆದ್ದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಸಚಿವರು ವಿರೋಧವ್ಯಕ್ತ ಪಡಿಸಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಹಲವು ಸಚಿವರ ನಕಾರ ವ್ಯಕ್ತ ಪಡಿಸಿದ್ದಾರೆ. ಕಾಂಗ್ರೆಸ್ ಆರು...
ಸುದ್ದಿದಿನ,ನ್ಯೂ ಯಾರ್ಕ್ (ಎಪಿ) – ಟೆನಿಸ್ ಶ್ರೇಷ್ಠ ಸೆರೆನಾ ವಿಲಿಯಮ್ಸ್ “ಐ ಟಚ್ ಮೈಸೆಲ್ಫ್” ಎಂಬ ಗೀತೆಯ ಮೂಲಕ ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. ತನ್ನ ಕೈಗಳನ್ನು ತೆರೆದೆದೆಗೆ ಮುಚ್ಚಿ ಹಿಡಿದಿರುವ ಹಾಡಿನ...
ಸುದ್ದಿದಿನ ಡೆಸ್ಕ್ : ರಸ್ತೆ ಪಕ್ಕದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಸಂಭವಿಸಿದೆ. ಕುರುಬನಪುರದ ಚನ್ನೇಗೌಡ(51) ಹಾಗೂ ಆತನ ಸ್ನೇಹಿತ...
ಸುದ್ದಿದಿನ ಮಂಡ್ಯ : ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ರವರು ನಾಡಿನ ಅನ್ನದಾತರಿಗೆ ನೀಡಿರುವ ಆಶ್ವಾಸನೆಗಳನ್ನು ಪೂರೈಸುವ ಬದಲು ಮತ್ತೆ ಮತ್ತೆ ಸುಳ್ಳು ಆಶ್ವಾಸನೆಗಳನ್ನು ನೀಡಿಕೊಂಡು ಕಾಲಹರಣ ಮಾಡುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 5ನೇ ತಾರೀಖು ಮಂಡ್ಯ ನಗರದಲ್ಲಿ...
ಸುದ್ದಿದಿನ,ಮಂಡ್ಯ : ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಯು ಸತತ ಎರಡನೇ ಬಾರಿಗೆ 2017-18ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು ಅ.2ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ...
ಸುದ್ದಿದಿನ, ಕೆ.ಆರ್.ಪೇಟೆ : ವರದಕ್ಷಿಣೆ ಕಿರುಕುಳ ನೀಡಿ ಗೃಹಿಣಿಯನ್ನು ನೇಣು ಬಿಗಿದು ಹತ್ಯೆ ಮಾಡಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ. ಬೂಕನಕೆರೆ ಗ್ರಾಮದ ಅಶೋಕನ ಪತ್ನಿ ಗಾನಶ್ರೀ(28) ಹತ್ಯೆಯಾಗಿರುವ ಗೃಹಿಣಿ,ಬೂಕನಕೆರೆ ಗ್ರಾಮದ ಕುಳ್ಳನಂಜೇಗೌಡನ...