ಸುದ್ದಿದಿನ,ಮಡಿಕೇರಿ : ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾತ್ಕಾಲಿಕವಾಗಿ ನಡೆಸುತ್ತಿರುವ ವಿದ್ಯಾರ್ಥಿನಿಲಯಕ್ಕೆ ಹಾಸನದ ಕುವೆಂಪು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶಿವರಾಮೇಗೌಡ ತಮ್ಮ ಸಂಸ್ಥೆಯ ಪರವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಶಾಲಾಭಿವೃದ್ದಿಗಾಗಿ ರೂ.50 ಸಾವಿರಗಳ ಡಿಡಿಯನ್ನು...
ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲೆಯು ಪ್ರಕೃತಿ ಸೌಂದರ್ಯದ ನೆಲೆಬೀಡಾಗಿದ್ದು, ಪಕೃತಿ ಸೌಂದರ್ಯವನ್ನು ಮತ್ತು ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿರುತ್ತಾರೆ. ಆದರೆ ಕೊಡಗು ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದ ಮಡಿಕೇರಿ ನಗರದ...
ಸುದ್ದಿದಿನ,ಮಂಡ್ಯ : ಕುಡಿಯುವ ನೀರನ್ನು ಒದಗಿಸಲು ಹಾಗೂ ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ತತಕ್ಷಣ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ತೋರಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗ...
ಸುದ್ದಿದಿನ ದೆಹಲಿ: ಕಚ್ಚಾ ತೈಲ ಬೆಲೆ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ಬುಧವಾರ ರಾತ್ರಿಯಿಂದಲೇ 19 ಸರಕುಗಳ ಆಮದಿನ ಮೇಲೆ ಕೇಂದ್ರಸರ್ಕಾರ ಸುಂಕ ವಿಧಿಸಿದೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಕೆಲ ವಸ್ತುಗಳ ಕಡಿವಾಣ ಹಾಕಲು...
ಸುದ್ದಿದಿನ ಡೆಸ್ಕ್ : ನಮಾಜ್ ಮಾಡಲು ಮುಸ್ಲಿಂ ಸಮುದಾಯಕ್ಕೆ ಮಸೀದಿಯ ಅಗತ್ಯವೇ ಇಲ್ಲವೆಂದು ಸುಪ್ರೀಂಕೋರ್ಟ್ ತ್ರಿಪೀಠ ಅಭಿಪ್ರಾಯಪಟ್ಟಿದ್ದು, 1994 ರ ಫಾರೂಕಿ ತೀರ್ಪನ್ನು ಗುರುವಾರ ಎತ್ತಿಹಿಡಿದಿದೆ. ಮುಖ್ಯನ್ಯಾಯಮೂರ್ತಿಯವರಾದ ದೀಪಕ್ ಮಿಶ್ರಾ, ನ್ಯಾಯ ಮೂರ್ತಿ ನಜೀರ್,ಮತ್ತು ನ್ಯಾಯಮೂರ್ತಿ...
ಸಂಘರ್ಷವನ್ನು ಸ್ಥಾಯಿಯಾಗಿಸಿ ಪ್ರಯೋಜನ ಪಡೆದುಕೊಳ್ಳುವ ಪ್ರಯತ್ನಗಳು ನಿರಂತರವಾಗಿ ಯಶಸ್ಸು ಕಾಣುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಅಹಿಂಸೆಯ ಮೌಲ್ಯದ ಆಧಾರದಲ್ಲಿ ಪರ್ಯಾಯ ರಾಜಕಾರಣ ರಾಷ್ಟ್ರದಾದ್ಯಂತ ರೂಪುಗೊಳ್ಳಬೇಕಾದ ಅನಿವಾರ್ಯತೆಯನ್ನು ಹಿಂದೆಂದಿಗಿಂತಲೂ ಹೆಚ್ಚಾಗಿ ಕಾಡಿಸಿಕೊಳ್ಳಬೇಕಿದೆ. ದೇಶವೊಂದು ಇನ್ನೊಂದು ರಾಷ್ಟ್ರದ ಕುರಿತು ಸಿಟ್ಟಿಗೇಳುವಿಕೆ...
ಸುದ್ದಿದಿನ ಡೆಸ್ಕ್ | ಕೆಲವು ದಿನಗಳಿಂದ ಮಳೆರಾಯನ ಆರ್ಭಟಕ್ಕೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.ಆದರೆ ತಾಲ್ಲೂಕು ಕಛೇರಿಯಲ್ಲಿ ಜನರೇಟರ್ ಸೌಲಭ್ಯವಿದ್ದರು ಅದನ್ನು ಬಳಸಿಕೊಳ್ಳಲು ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು...
ಸುದ್ದಿದಿನ, ಮದ್ದೂರು : ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕೆ.ಕೋಡಿಹಳ್ಳಿ ಗ್ರಾಮದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಕುಮಾರ್ ಎಂಬ(38)ರೈತ ಶಿಂಷಾ ನದಿ ದಡದ ಅವರ ಜಮೀನಿನ ಬಳಿ ವಿಷ ಸೇವಿಸಿ ಆತ್ಮಹತ್ಯೆ...
ಸುದ್ದಿದಿನ ದಾವಣಗೆರೆ: ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮಿರ್ ಖಾನ್ ಟ್ವಿಟರ್ ನಲ್ಲಿ ಥಗ್ಸ್ ಆಫ್ ಹಿಂದುಸ್ತಾನ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದು, ಅಮಿರ್ ಖಾನ್ ಅಭಿಮಾನಿಗಳು ಪೋಸ್ಟರ್ ಗೆ ಫಿದಾ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್...
ಸುದ್ದಿದಿನ ಮಂಡ್ಯ: ತಂದೆಯ ಆಸ್ಪತ್ರೆ ಚಿಕಿತ್ಸಾ ವೆಚ್ಚ 2 ಲಕ್ಷ ರೂ. ಬಿಲ್ ಕಟ್ಟಲಾಗದೆ ಮಗ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಕೆ.ಆರ್. ಪೇಟೆ ತಾಲ್ಲೋಕು ಮಂಡ್ಯ ಜಿಲ್ಲೆ ಬೂಕನಕೆರೆ ಗ್ರಾಮದಲ್ಲಿ ನಡೆದಿದೆ. ಮೈಸೂರಿನ...