ಲೋ ನಾಯಿ, ಹಂದಿ, ಕಪ್ಪೆರಾಯ, ಕತ್ತೆ, ಕೋತಿ, ಹೋತಿಕ್ಯಾತ, ಹಲ್ಲಿ, ಲೋಫರ್, ಪಾಪರ್, ಸಿಗೋ ನನ್ ಕೈಗೆ. ಆಹಾ… ನನ್ ಬಂಗಾರ,,,, ಅದೆಷ್ಟು ಮುದ್ದಾಗ್ ಬಯ್ತಿಯೆ ನನ್ ಗಿಣಿ. ನನ್ನ ಬಯ್ಯೋದ್ರಲ್ಲಿ ಅದೇನ್ ಖುಷಿನೆ ನಿಂಗೆ....
ಸುದ್ದಿದಿನ ಡೆಸ್ಕ್| ಮಂಡ್ಯದ ಪುಟ್ಟ ಗ್ರಾಮವೊಂದರ ಪಂಚಾಯಿತಿ ಸದಸ್ಯ ಸಿದ್ದ ಒಳ್ಳೆಯ ಮಾತುಗಾರ, ಬಾಲ್ಯದಲ್ಲಿ ತನ್ನ ಕುಟುಂಬಕ್ಕೆ ಆಗಿರುವ ಅವಮಾನದಿಂದ ಕುದ್ದುಹೋದ ಆತ, ಪಂಚಾಯ್ತಿ ಸದಸ್ಯನಾಗಬೇಕೆಂಬ ಕನಸು ಕಾಣುತ್ತಾನೆ. ಇದನ್ನು ಬೆನ್ನು ಹತ್ತುವ ಹುಡುಗನ ಸೋಲು,...
ಸುದ್ದಿದಿನ ಡೆಸ್ಕ್ |ಸಾಂಸ್ಕೃತಿಕ ನಗರಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ರಾಜರಾಜೇಶ್ವರಿ ನಗರದ ಮನೆಯಲ್ಲಿ ಘಟನೆ ನಡೆದಿದ್ದು ಸೌಮ್ಯ (36) ಎಂಬುವವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡ ಶೈಲಾರಾಧ್ಯನಿಂದ ಪತ್ನಿಯನ್ನು ಕೊಲೆ ಮಾಡಿದ...
ಸುದ್ದಿದಿನ ಡೆಸ್ಕ್ | ಉಕ್ಕಿ ಹರಿಯುತ್ತಿರುವ ಕಪಿಲಾ ನದಿಯಿಂದಾಗಿ, ‘ಹೆಜ್ಜಿಗೆ’ ಸೇತುವೆ ಮುಳುಗಡೆಯಾಗಲಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸಮೀಪವೇ ಇರುವ ಹೊಸ ಸೇತುವೆ. ಕಬಿನಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು...
ಸುದ್ದಿದಿನ, ಮಂಡ್ಯ|ಕೆಆರ್ಎಸ್ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗುತ್ತಿದ್ದು, ಜಲಾಶಯ ಕೆಳಭಾಗದಲ್ಲಿ ಕಾವೇರಿ ನದಿ ಪ್ರವಾಹ ಸ್ಥಿತಿ ಮುಂದುವರೆದಿದೆ. ಭಾರಿ ನೀರಿನಿಂದ ಶ್ರೀರಂಗಪಟ್ಟಣ-ಮೇಳಾಪುರದ ವಿದ್ಯುತ್ ವಿತರಣಾ ಕೇಂದ್ರ ಜಲಾವೃತಗೊಂಡಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ...
ಸುದ್ದಿದಿನ ಡೆಸ್ಕ್ | ಹಾಸನ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟಕ್ಕೆ ಕೊಚ್ಚಿಹೋದ ರೈಲ್ವೆ ಸೇತುವೆ ಹಾಗೂ ಹಳಿಗಳು. ಬೆಂಗಳೂರು ಮಂಗಳೂರು ರೈಲ್ವೆ ಮಾರ್ಗದಲ್ಲಿ 40 ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಉಂಟಾಗಿದೆ. ಈ ಹಿಂದೆಯೇ...
ಸುದ್ದಿದಿನ ಡೆಸ್ಕ್ | ಸರ್ಕಾರವು ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೂಳಪಡುವ ಎಲ್ಲಾ ಸಂಸ್ಥೆಗಳ ಸಮೂಹ ಸಿ ವೃಂದದ ಗುತ್ತಿಗೆ ಆಧಾರದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಖಾಯಂಗೊಳಿಸಲು ಸರ್ಕಾರದ ಆದೇಶ ಸಂಖ್ಯೆ ಅಕುಕ 167...
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು,...
ಸುದ್ದಿದಿನ ಡೆಸ್ಕ್ | ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 103.20 ಮಿ.ಮೀ. ಕಳೆದ ವರ್ಷ ಇದೇ ದಿನ...
ಕೊಡಗು ಜಿಲ್ಲೆಯಾದ್ಯಂತ ತಲೆದೋರಿದ ಪ್ರಕೃತಿ ವಿಕೋಪ ಹಿನ್ನೆಲೆ ಸಂತ್ರಸ್ಥರಿಗೆ ನೆರವು ನೀಡುವ ನಿಟ್ಟಿನಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ ವಿವರ ಇಂತಿದೆ. ಗಂಜಿ ಕೇಂದ್ರಗಳ ವಿವರ ಮಡಿಕೇರಿ ತಾಲ್ಲೂಕಿನ ಮರ್ಕಝ ಆಂಗ್ಲ ಮಾಧ್ಯಮ ಶಾಲೆ, ಕೊಟ್ಟಮುಡಿ (ಮಹೇಶ್...