ಸುದ್ದಿದಿನ ಡೆಸ್ಕ್ : ಮದ್ದೂರು ತಾಲ್ಲೂಕು ಬೆಕ್ಕಳಲೆ ಗ್ರಾಮದಲ್ಲಿ ದಲಿತ ಮಹಿಳೆಯನ್ನು ಜೀತ ಕೆಲಸಕ್ಕೆ ಹಲ್ಲೆ ಮಾಡಿ ಅಪಹರಣ ಮಾಡಿದ ಮಾಜಿಎ.ಪಿ.ಎಂ.ಸಿ.ಅಧ್ಯಕ್ಷ ನಾಗೇಶ್ ಮತ್ತು ಆತನ ಸಹಚರರನ್ನು ಬಂಧಿಸಿ ಉಗ್ರ ಶಿಕ್ಷೆಯನ್ನು ವಿಧಿಸಬೇಕೆಂದು ದಲಿತ ಪರ...
ಸುದ್ದಿದಿನ ಡೆಸ್ಕ್ : ಸೆ.27 ರಂದು ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಜಿಲ್ಲಾಧಿಕಾರಿಗಳ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಲು ಶುಕ್ರವಾರ ನಡಿಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ....
ಸುದ್ದಿದಿನ,ಸಿರಿಗೆರೆ: ಮತದಾನ ಮಾಡುವ ಹಕ್ಕು ಇರುವವರೆಲ್ಲರೂ ರಾಜಕೀಯ ಮಾಡಬಹುದಾಗಿದೆ. ಸಿರಿಗೆರೆ ಮಠ ಎಂದಿಗೂ ತನಗಾಗಿ ರಾಜಕೀಯ ಮಾಡದೇ ಲೋಕ ಕಲ್ಯಾಣಕ್ಕಾಗಿ ರಾಜಕೀಯ ಮಾರ್ಗದರ್ಶನ ಮಾಡುತ್ತ ಬಂದಿದೆ ಎಂದು ಸಾಣೆಹಳ್ಳಿ ಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ...
ಸುದ್ದಿದಿನ, ಸಿರಿಗೆರೆ: ಸಮಾಜದಲ್ಲಿ ನೆಮ್ಮದಿಯಿಂದ ಬದುಕಲು ಸಾಧ್ಯವಾಗದೆ ಒಂದಿಲ್ಲೊಂದು ಒತ್ತಡದ ನಡುವೆ ಜೀವಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ನಮ್ಮಲ್ಲಿ ಸಾಂಸ್ಕೃತಿಕ ಬದುಕನ್ನು ಜೀವಂತವಾಗಿರಿಸಲು ಹಲವು ಮಠಮಾನ್ಯಗಳು ನಾಡಿನಲ್ಲಿ ಶ್ರಮಿಸುತ್ತಿವೆ. ಅಂಥದ್ದರಲ್ಲಿ ತರಳಬಾಳು ಗುರು ಪರಂಪರೆ ಅಗ್ರಗಣ್ಯ ಸ್ಥಾನದಲ್ಲಿದೆ...
ಸುದ್ದಿದಿನ,ಸಿರಿಗೆರೆ: ಒಂದು ಸಂಸ್ಥೆಯ ಆಡಳಿತದಲ್ಲಿ ಹಣಕಾಸು ನಿರ್ವಹಣೆ ಪ್ರಮುಖವಾಗಿರುತ್ತದೆ. ಲೆಕ್ಕ ನಿರ್ವಹಣೆ ಸರಿಯಿದ್ದರೆ ಸಂಸ್ಥೆಯ ಹಣಕಾಸು ನಿರ್ವಹಣೆಯೂ ಸುಗಮವಾಗಿರುತ್ತದೆ ಎಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ...
ಸುದ್ದಿದಿನ,ರಾಮದುರ್ಗ: ನಗರದಲ್ಲಿ ದಸರಾ ಹಬ್ಬದ ಅಂಗವಾಗಿ ಸರಿಗಮಪ ಟ್ರಸ್ಟ್ ವತಿಯಿಂದ “ರಾಮದುರ್ಗ ದಸರಾ ಉತ್ಸವ” ಎಂಬ ಕಾರ್ಯಕ್ರಮದಡಿ ರಾಜ್ಯ ಮಟ್ಟದ ಸಂಗೀತ ಮತ್ತು ನೃತ್ಯ ಸ್ಪರ್ಧೆ ಆಯೋಜನೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಗಂಗಾಧರ ಭೋಸಲೆ...
ಸುದ್ದಿದಿನ, ಬೆಂಗಳೂರು : ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಪತ್ರಕರ್ತ ರವಿಬೆಳಗೆರೆ ಅವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತವಾಗಿದ್ದು, ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರವಿ ಬೆಳಗೆರೆ ಅವರನ್ನು ನೋಡಲು ಆಪ್ತರು ಹಾಗೂ...
ಸುದ್ದಿದಿನ ದೆಹಲಿ: ರಾಷ್ಟ್ರೀಯ ಉದ್ಯಾನ ಗಿರ್ ಅರಣ್ಯದಲ್ಲಿ 11 ಸಿಂಹಗಳು ಸಾವನ್ನಪ್ಪಿದ್ದು, ದಿಢೀರನೆ ಸಿಂಹಗಳು ಮೃತಪಟ್ಟಿದರ ರಾಜ್ಯ ಸರ್ಕಾರಕ್ಕೆ ಆತಂಕ ಉಂಟುಮಾಡಿದೆ. ಸಿಂಹಗಳ ಸಾವಿಗೆ ಕಾರಣ ಪತ್ತೆ ಹಚ್ಚಲು ಸರ್ಕಾರ ಸೂಚನೆ ನೀಡಿದೆ. ಗಿರ್ ಅರಣ್ಯ...
ಚಿತ್ರದುರ್ಗ: ಚಲನಚಿತ್ರದ ಚಿತ್ರೀಕರಣದ ನೆಪದಲ್ಲಿ ದುರ್ಗದ ಕೋಟೆಯ ಕೆಲವಡೆ ರಸಾಯನಿಕ ಬಣ್ಣಗಳು ಹರಡಿ ಇಡೀ ಕೋಟೆಯ ಪರಿಸರ ಹಾಳಾಗಿದ್ದು, ಇದರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಪ್ರವಾಸಿಗರು ಮತ್ತು ಸ್ಥಳಿಯರು ಕ್ಷಣ ಚಿತ್ರಕ್ಕಾಗಿ ಪುರಾತನ ಕೋಟೆ ಹಾಳು ಮಾಡುತ್ತಿದ್ದಾರೆ...
ಸುದ್ದಿದಿನ ಡೆಸ್ಕ್: ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡದ ಬಾಂಗ್ಲಾ ದೇಶದ ವಿರುದ್ಧ ಸುಲಭ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಭಾರತ ತಂಡದ ಬೌಲರ್ಗಳು ಬಾಂಗ್ಲಾ ತಂಡವನ್ನು 173 ರನ್ಗಳಿಗೆ...