ಆತ್ಮಕಥೆಯಲ್ಲಿ ಹೇಳಿಕೊಂಡಿರುವ ಆಲ್ ರೌಂಡರ್ ಕ್ರಿಕೆಟಿಗ ಸುದ್ದಿದಿನ ಡೆಸ್ಕ್: ಇಂಗ್ಲೆಂಡ್ನ ಆಲ್ ರೌಂಡರ್ ಕ್ರಿಕೆಟಿಗ ಮೊಯೆನ್ ಅಲಿ ತಮಗೆ ಜನಾಂಗೀಯ ನಿಂದನೆ ಮಾಡಲಾಗಿದೆ ಎಂದು ಜೀವನ ಚರಿತ್ರೆಯಲ್ಲಿ ಹೇಳಿಕೊಂಡಿದ್ದಾರೆ. 2015ರಲ್ಲಿ ಕಾರ್ಡಿಫ್ ನಲ್ಲಿ ನಡೆದ ಆಶಿಸ್...
ಸುದ್ದಿದಿನ ಡೆಸ್ಕ್: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶನಿವಾರ ನಡೆಸಿದ ಜನತಾದರ್ಶನಕ್ಕೆ ಜನಸಾಗರವೇ ಸೇರಿತ್ತು. ಉತ್ತರ ಕರ್ನಾಟಕದ ಭಾಗದ ಅಸಂಖ್ಯಾತ ಜನರು ಅಹವಾಲು ತೋಡಿಕೊಂಡರು. ಉತ್ತರದ ಜನರ ಸಮಸ್ಯೆಗಳಿಗೆ ಕಿವಿಯಾದರು. ಬೆಳಗಿನಿಂದಲೇ...
ಸುದ್ದಿದಿನ ಡೆಸ್ಕ್: ಕೆಲವು ಬ್ಯಾಂಕ್ನವರು ರೈತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಬ್ಯಾಂಕ್ನವರು ರೈತರಿಗೆ ಹಣ ನೀಡುವಂತೆ ಕಿರುಕುಳ ನೀಡಬಾರದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು. ಸರ್ಕಾರದಿಂದ ಘೋಷಣೆ ಮಾಡಿರುವ ರಾಷ್ಟ್ರೀಕೃತ...
ಸುದ್ದಿದಿನ,ಮಡಿಕೇರಿ : ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ. ಸಂತ್ರಸ್ತರಿಗೆ ವಿತರಿಸಲು ರಾಜ್ಯ,...
ಸುದ್ದಿದಿನ, ಬೆಂಗಳೂರು : ಒಬ್ಬ ಅಮಾಯಕಿ ಜತೆ ನೀವು ವರ್ತನೆ ಮಾಡಿದ ರೀತಿಯನ್ನು ಇಡೀ ರಾಜ್ಯ ನೋಡಿದೆ.ಆಕೆಗೆ ಮಾಡಿದ ಅನ್ಯಾಯವೂ ಗೊತ್ತು.ಇಂಥವರು ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರಾ? ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದ ಹಾಗಿದೆ ಎಂದು...
ಸುದ್ದಿದಿನ, ಬೆಂಗಳೂರು : ಬಿಜೆಪಿ ಹೆಚ್ಚು ಸೀಟು ಗೆಲ್ಲೋಕೆ ಜೆಡಿಎಸ್ ಬೆಂಬಲವಿತ್ತಂತೆ. ಜೆಡಿಎಸ್ ಹೆಸರೇಳಿಕೊಂಡೇ ಬಿಜೆಪಿ 30 ಸೀಟು ಗೆದ್ದಿದ್ದಂತೆ.ಇಲ್ಲವಾಗಿದ್ರೆ ಬಿಜೆಪಿಗೆ 104 ಸ್ಥಾನ ಸಿಗ್ತಿರಲಿಲ್ವಂತೆ, ಹೀಗಂತ ವಿಧಾನಸೌಧದಲ್ಲಿ ಬಿಜೆಪಿ ನಾಯಕರಿಗೆ ಸಚಿವ ರೇವಣ್ಣ ಟಾಂಗ್...
ಸುದ್ದಿದಿನ ಡೆಸ್ಕ್ : ಕೋಲಾರ ನ್ಯಾಯಾಲಯ ಇತಿಹಾಸದಲ್ಲಿ ಮೊದಲ ಬಾರಿಗೆ ಐದು ಜನರಿಗೆ ಗಲ್ಲುಶಿಕ್ಷೆ ವಿಧಿಸಿದ್ದ 2ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಿಂದ ಮತ್ತೊಂದು ಮಹತ್ವದ ತೀರ್ಪು ಪ್ರಕಟಿಸಿದೆ. ಅಪ್ರಾಪ್ತ ಶಾಲಾ ಬಾಲಕಿಯನ್ನ 2014 ಮೇ...
ಸುದ್ದಿದಿನ, ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ, ಕುದರಗುಂಡಿ ಗ್ರಾಮದ ದಲಿತ ಕುಟುಂಬಗಳಿಗೆ ಮಂಜೂರಾಗಿರುವ ಕೃಷಿ ಭೂಮಿ ಕಬಳಿಕೆಗೆ ಯತ್ನಿಸುತ್ತಿರುವ ಜಿಲ್ಲಾಡಳಿತದ ದೌರ್ಜನ್ಯ ಖಂಡಿಸಿ, ಮಂಜೂರಾಗಿರುವ ಕೃಷಿ ಭೂಮಿಗೆ ದುರಸ್ತು ಮಾಡಿಕೊಡುವಂತೆ ಆಗ್ರಹಿಸಿ ಭೂ ಆಕ್ರಮಣದ ವಿರುದ್ಧ...
ಭಾರತವು ಸ್ವದೇಶಿ ನಿರ್ಮಿತ ರಾಕೆಟ್ ಎಂಜಿನ್ ಅಭಿವೃದ್ಧಿಪಡಿಸುತ್ತಿತ್ತು. ಹೊಟ್ಟೆ ಕಿಚ್ಚು ತಾಳಲಾರದೆ ಅಮೆರಿಕ ನಡೆಸಿದ ಗೂಢಚರ್ಯೆ ಕಥಾ ಪ್ರಸಂಗದಲ್ಲಿ ಸಿಕ್ಕಿಬಿದ್ದವರು ಇಸ್ರೊದ ಖ್ಯಾತ ವಿಜ್ಞಾನಿ ನಂಬಿ ನಾರಾಯಣನ್. ಬಹಳ ತಡವಾಗಿಯಾದರೂ ನಂಬಿ ಅವರಿಗೆ ನ್ಯಾಯ ಸಿಕ್ಕಿದೆ....
ಸುದ್ದಿದಿನ ಡೆಸ್ಕ್ : ಸುದೀಪ್ ಸಧ್ಯ ಪೈಲ್ವಾನ್ ಸಿನೆಮಾ ಚಿತ್ರೀಕರಣದಲ್ಲಿ ಬ್ಯುಸಿ ಅಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕಿಚ್ಚ ತನ್ನ ದೇಹವನ್ನು ಹುರಿಗೊಳಿಸಿಕೊಳ್ಲಲು ಜಿಮ್ ನಲ್ಲಿ ಕಸರತ್ತು ಮಾಡುತ್ತಿದ್ದಾರೆ. ಎಂಬ ಸುದ್ದಿಯನ್ನು ನೀವು ಈಗಾಗಲೇ ಕೇಳಿದ್ದೀರಿ...