ಭಾರತೀಯ ಸಂವಿಧಾನ, ಪ್ರಜಾಸತ್ತೆ ಮತ್ತು ನಾಗರೀಕ ಸಮಾಜಗಳ ರಕ್ಷಣೆಗಾಗಿ ಸೆಪ್ಟೆಂಬರ್ 10ರಂದು ಜರುಗಿದ ಭಾರತ್ ಬಂದ್ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಿದೆ. ಪ್ರಜಾಪ್ರಭುತ್ವವು ಜಗತ್ತಿನಲ್ಲಿ ಹೊಸ ಜೀವನ ವಿಧಾನವಾಗಿ ಪ್ರಜೆಗಳ ಸಾರ್ವಭೌಮತ್ವವನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶ್ವದೆಲ್ಲೆಡೆ ಉಪಯುಕ್ತವಾಗಿದೆ....
ಸುದ್ದಿದಿನ, ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುವ ಲಕ್ಷಣಗಳು ಕಾಣುತ್ತಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ‘ಸೂಸೈಡ್ ಸ್ಕಾಡ್ ಅನ್ನು ಆರಂಭಿಸಿರುವ ಕಾಂಗ್ರೆಸ್, ಕಮಲ ಪಾಳಯದ ಶಾಸಕರನ್ನು ಕಾಂಗ್ರೆಸ್ಗೆ ಸೆಳೆಯಲು...
ಸುದ್ದಿದಿನ ಡೆಸ್ಕ್ : ಪ್ರೀತಿಸ್ತಿರೋ ಶಿವರಂಜಿನಿಗಾಗಿ ಮನೆಗೆಲಸದವನಾಗಿ ಬಂದು, ಎಲ್ಲರ ಮನವೊಲಿಸಿ ಹಲವಾರು ಕಥೆಕಟ್ಟಿ, ಸಂತು ಕೊನೆಗೂ ಅವಳನ್ನ ಮದುವೆಯಾಗುವಲ್ಲಿ ಸಫಲನಾಗುತ್ತಾನೆ. ಆದರೆ ಅಷ್ಟರಲ್ಲೇ ತಂಗಿ ಖುಷಿಯ ಕಿಡ್ನ್ಯಾಪ್ ಆಗಿ ಸಂಭ್ರಮವನ್ನ ಸಂಭ್ರಮಿಸಲಾಗದೇ ಒದ್ದಾಡುತ್ತಿರುತ್ತಾನೆ. ಮದುವೆ...
ಸುದ್ದಿದಿನ ಡೆಸ್ಕ್ : ನಾಡಿನ ಜನತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗೌರಿ-ಗಣೇಶ ಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ಜನತೆಗೆ ಒಂದು ಮನವಿಯನ್ನೂ ಕೂಡ ಮಾಡಿದ್ದಾರೆ. “ನಾವು ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ. ಮಣ್ಣಿನ ಗಣಪತಿಯ...
ಸುದ್ದಿದಿನ ಡೆಸ್ಕ್ : ಕಳಪೆ ಆಟ ಪ್ರದರ್ಶನದ ಕಾರಣಕ್ಕೆ ಆರ್ ಸಿಬಿ ನಾಯಕ ವಿರಾಟ್ ಕೊಹ್ಲಿ ಬದಲಾವಣೆಗೆ ಚಿಂತನೆ ನಡೆದಿದೆ ಎಂಬ ಸುದ್ದಿಯನ್ನು ತಂಡದ ಆಡಳಿತ ಮಂಡಳಿ ತಳ್ಳಿ ಹಾಕಿದೆ. 2019 ರ ಐಪಿಎಲ್ ಟೂರ್ನಿಯಲ್ಲಿ...
ಸುದ್ದಿದಿನ ಡೆಸ್ಕ್ : ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣವಾಗಿರುವ ಸಿನೆಮಾ ಭೈರವಗೀತ. ಈ ಸಿನೆಮಾ ಹಲವು ವಿಶೇಷತೆಗಳಿಂದ ಕೂಡಿದ್ದಾಗಿದ್ದರಿಂದ ಸದಾ ಸುದ್ದಿಯಲ್ಲಿರುತ್ತದೆ. ಅಂದಹಾಗೆ ಈ ಸಿನೆಮಾ ವಿಶೇಷತೆಗಳೆಂದರೆ, ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ...
ಸುದ್ದಿದಿನ,ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಸಂದಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟೀಯ ಪ್ರಶಸ್ತಿಯನ್ನು ಕೇಂದ್ರ ಗ್ರಾಮೀಣಾಭಿವೃದ್ಧಿ...
ಸುದ್ದಿದಿನ, ಮಂಡ್ಯ: ರೈತರಿಗೆ ಅನಾನುಕೂಲವಾಗದಂತೆ ಅಗತ್ಯವಾದ ನೀರನ್ನು ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ನೀರಾವರಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್...
ಸುದ್ದಿದಿನ ದಾವಣಗೆರೆ: ಭಾರತ ಬಂದ್ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಿರುವ ದಾವಣಗೆರೆ ಲೋಕಸಭಾ ಕ್ಷೇತ್ರದ ಸದಸ್ಯ ಜಿ.ಎಂ. ಸಿದ್ದೇಶ್ವರ್, ಎನ್ಡಿಎ ಮತ್ತು ಯುಪಿಎ ಸರ್ಕಾರದ ಅವಧಿಯಲ್ಲಿ ದಿನನಿತ್ಯ ಸಾಮಗ್ರಿಗಳ ದರ...
ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾದ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ ಸಾರ್ವಜನಿಕರಿಗೆ ಆರೋಗ್ಯ ಸೇವೆಯನ್ನು ತಲುಪಿಸುವ ಸಲುವಾಗಿ ವೈದ್ಯಾಧಿಕಾರಿಗಳು ಮತ್ತು ಶುಶ್ರೂಷಕಿಯರನ್ನು ಒಳಗೊಂಡ ತಂಡ ನೆರೆ ಸಂತ್ರಸ್ತ ಸ್ಥಳಗಳಿಗೆ ಭೇಟಿ ನೀಡಿ...