ಸುದ್ದಿದಿನ ಡೆಸ್ಕ್: ಏಷ್ಯನ್ ಗೇಮ್ಸ್ನಲ್ಲಿ ಒಂದು ಚಿನ್ನ ಹಾಗೂ ಎರಡು ಬೆಳ್ಳಿ ಪದಕ ಗಳಿಸುವ ಮೂಲಕ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಕೊಂಡೊಯ್ದ ಅಥ್ಲಿಟ್ ಹಿಮಾದಾಸ್ ಅವರನ್ನು ಸ್ವಾಗತಿಸಲು ಗುವಹಾಟಿ ವಿಮಾನ ನಿಲ್ದಾಣದಲ್ಲಿ ವಿಶೇಷ ರೆಡ್ ಕಾರ್ಪೆಟ್ವೊಂದು...
ಸುದ್ದದಿನ ಡೆಸ್ಕ್: ಮಲಯಾಳಂನ ಮಾತೃಭೂಮಿ ಪತ್ರಿಕೆಯ ಕಣ್ಣೂರು ವಿಭಾಗೀಯ ಸಂಪಾದಕ ವಿನೋದ್ ಚಂದ್ರನ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಂದ್ರನ್ ಮತ್ತು ಅವರ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಇಬ್ಬರೂ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಸುದ್ದಿದಿನ, ಬೆಂಗಳೂರು : ಕುಡಿದು ವಾಹನ ಕೆಳಗೆ ನಿದ್ರೆಗೆ ಜಾರಿದ್ದ ವ್ಯಕ್ತಿ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ಮೀನಾಕ್ಷಿ ಲೇಔಟ್ ಬಿಜಿ ರಸ್ತೆಯಲ್ಲಿ ನಡೆದಿದೆ. ಸುಬ್ರಮಣಿ ಎಂಬಾತ ಬೊಲೆರೋ ವಾಹನದ...
ಸುದ್ದಿದಿನ ಡೆಸ್ಕ್: ನಗರಸಭೆ ಫಲಿತಾಂಶ ಬೆನ್ನಲ್ಲೇ ಹಿಂದೆ ಪ್ರಕಟವಾಗಿದ್ದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ಬದಲಾವಣೆವಾಗಿದ್ದು, ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಹಿಂದೆ ಪ್ರಕಟವಾಗಿದ್ದ ಮೀಸಲು ಪಟ್ಟಿಯಲ್ಲಿ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ...
ಸುದ್ದಿದಿನ,ಮಡಿಕೇರಿ : ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ. ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ,...
ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಸದಾಸಿವ ನಗರದ ನಿವಾಸದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಮುಖಂಡರ ಚಹಾ ಕೂಟದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಸಮ್ಮಿಶ್ರ ಸರ್ಕಾರ ಈಗಷ್ಟೇ ನೂರು ದಿನ ಪೂರೈಸಿದೆ. ಸಣ್ಣ ವಿಚಾರವನ್ನು ತಮ್ಮ...
ನಾನು ನಗರದ ನಕ್ಸಲೀಯ ಎಂಬ ಬೋರ್ಡ್ ಹಾಕಿಕೊಂಡು ಗೌರಿದಿನ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ಅವರು ಈಗ ವಿವಾದದಲ್ಲಿ ಸಿಕ್ಕಿದ್ದಾರೆ. ಕಾರ್ನಾಡರ ನಡೆ ಕುರಿತು ಪ್ರಗತಿಪರ ಚಳವಳಿಗಳು, ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಪ್ರೊ....
ಸುದ್ದಿದಿನ ದಾವಣಗೆರೆ: ಕರ್ನಾಟಕ ಜಾನಪದ ಅಕಾಡೆಮಿಯು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದಂತೆ ಜಾನಪದ ಕ್ಷೇತ್ರದಲ್ಲಿ 3 ತಿಂಗಳಿನ ಅವಧಿಗೆ ಹೆಚ್ಚಿನ ಸಂಶೋಧನೆ/ ಅಧ್ಯಯನ ಮಾಡಲು ಫೆಲೋಶಿಪ್ ನೀಡಲು 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧ್ಯಯನದ ವಿಷಯಗಳು: ...
ಸುದ್ದಿದಿನ ಡೆಸ್ಕ್: ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ಜಾರಕಿಹೊಳಿ ಕುಟುಂಬ ಮತ್ತು ಲಕ್ಷ್ಮೀ ಹೆಬ್ಬಾಳಕರ್ ನಡುವೆ ಏರ್ಪಟಿದ್ದ ಭಿನ್ನಮತ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಮೂಲಕ ಕೊನೆಗೂ ಸುಖಾಂತ್ಯ ಕಂಡಿದೆ. ಜಾರಕಿಹೊಳಿ ಸಹೋದರರು ಮತ್ತು...
ಸುದ್ದಿದಿನ, ಬೆಂಗಳೂರು : ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಮಾನಸಿಕ ರೋಗಿ ಎಂದು ನಗರದ ಪತಿ ಚೇತನ್ ಎಂಬಾತ ಆಕೆಗೆ ಕಿರುಕುಳ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಆಕೆ ಮೆಂಟಲ್ ಎಂದು ಹೇಳಿ ಕೋರ್ಟ್ ನಲ್ಲಿ ಮದ್ವೆ...