ಏರ್ಪಡುವ ಘಟನಾವಳಿಗಳು ಮತ್ತು ಅಭಿವ್ಯಕ್ತ ವಿಚಾರಗಳು ವಿವಾದದ ಸ್ವರೂಪ ಪಡೆದು ಪ್ರಚಲಿತ ವಿದ್ಯಮಾನಗಳ ಆವರಣ ಕಲುಷಿತಗೊಂಡಿರುವ ಸಂದರ್ಭ ಈಗಿನದು. ಒಬ್ಬೊಬ್ಬರು ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳುವುದಕ್ಕೆ ವಿವಾದಗಳನ್ನು ಬಳಸಿಕೊಳ್ಳುವುದರ ಕಡೆಗೇ ಗಮನ ಹರಿಸುತ್ತಿದ್ದಾರೆ. ಈ ಬಗೆಯ ಹಿತಾಸಕ್ತಿ...
ಸುದ್ದಿದಿನ ಡೆಸ್ಕ್: ಅನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ...
ಸುದ್ದಿದಿನ ಡೆಸ್ಕ್: ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಭಾಗವಹಿಸುವ 12 ಆನೆಗಳು, ಮವುತ, ಕವಾಡಿಗರಿಗೆ ಮೈಸೂರು ಜಿಲ್ಲಾಡಳಿತ 34ಲಕ್ಷ ವಿಮೆ ಮಾಡಿಸಿದೆ. ಇಷ್ಟೇ ಅಲ್ಲದೇ ಸಾರ್ವಜನಿಕರು, ಸಾರ್ವಜನಿಕ ಆಸ್ತಿಗಳ ಮೇಲೂ ವಿಮೆ ಮಾಡಿಸಲು ನಿರ್ಧರಿಸಿದೆ. ದಸರಾ...
ಸುದ್ದಿದಿನ ಡೆಸ್ಕ್: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಗುಜರಾತ್ ಸಿಐಡಿ (ಕ್ರೈಮ್) ಪೊಲೀಸರು ಬಂಧಿಸಿದ್ದಾರೆ. 1996ರಲ್ಲಿ ಬನಸ್ಕಾಂತ ಠಾಣೆ ಪೊಲೀಸರು ಮಾದಕ ದ್ರವ್ಯದ ಪ್ರಕರಣ ದಾಖಲಿಸಿದ್ದರು. ಈ ವೇಳೆ ಅವರು ಪೊಲೀಸ್ ಅಧೀಕ್ಷಕರಾಗಿದ್ದರು....
“ಡಾ.ಎಸ್.ರಾಧಾಕೃಷ್ಣನ್ ಅವರು ಭಾರತದ ರಾಷ್ಟ್ರಪತಿಯಾಗಿದ್ದವರು. ಅವರು ದೇಶದ ಪ್ರಥಮ ಪ್ರಜೆ ಎಂದು ಗುರುತಿಸಿಕೊಳ್ಳುವುದಕ್ಕಿಂತಲೂ ಮಿಗಿಲಾಗಿ ತಾನೊಬ್ಬ ಶಿಕ್ಷಕ ಎಂದು ಗುರುತಿಸಿಕೊಳ್ಳುವುದರ ಮೂಲಕ ಶಿಕ್ಷಕರ ವೃತ್ತಿಗೂ ಅಧ್ಯಾಪಕರ ವರ್ಗಕ್ಕೂ ಘನತೆ ತಂದುಕೊಟ್ಟವರು. ಪ್ರತಿ ವರ್ಷ ಸೆಪ್ಟೆಂಬರ್ 5...
ಸುದ್ದಿದಿನ, ಚಿತ್ರದುರ್ಗ: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಹೊರಬಿದ್ದ ಬೆನ್ನಲ್ಲೇ ಚಿತ್ರದುರ್ಗ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಹೊರಬಿದ್ದಿದೆ. ಜಿಲ್ಲಾ ಕಾಂಗ್ರೆಸ್ನ ಹಿರಿಯ ನಾಯಕರ ಕಾರ್ಯದ ಕುರಿತು ಮುಖಂಡರು ಹಾಗೂ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗ ನಗರಸಭೆ...
ಸುದ್ದಿದಿನ ಡೆಸ್ಕ್: ನಕ್ಸಲಿಗರ ‘ಬಹಿರಂಗ’ ಬೆಂಬಲಿಗರ ವಿರುದ್ಧ ಮೊದಲ ಬಾರಿಗೆ ಸಂಘಟಿತ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಚತ್ತೀಸಗಡ ಒಂದರಲ್ಲೇ ಇಂತಹ 500ಕ್ಕೂ ಹಚ್ಚು ಜನರನ್ನು ಬಂಧಿಸಲಾಗಿದೆ ಎಂದು ಸಿಆರ್.ಪಿಎಫ್ ತಿಳಿಸಿದೆ. ಎಡಪಂಥೀಯ ತೀವ್ರವಾದಿಗಳಿಗ...
ಜಗತ್ತಿನಲ್ಲಿ ಯಾವ ದೇವರ ಪವಾಡವುನಡೆಯುವುದಿಲ್ಲ, ಒಂದುವೇಳೆ ಅಂತಹ ಪವಾಡಗಳು ನಡೆದಿದ್ದರೆ ಅದರಲ್ಲಿ ಅಡಗಿರುವುದು ವೈಜ್ಞಾನಿಕ ತಂತ್ರಜ್ಞಾನ, ನಾವು ಇದನ್ನೆಲ್ಲ ನಂಭಿ ಮೂರ್ಖರಾಗುವ ಬದಲಿಗೆ ವೈಜ್ಞಾನಿಕ ಸತ್ಯವನ್ನು ಅರಿಯೋಣ, ದೇವರು ಎಂಬುದು ಕೇವಲ ಮನುವಾದಿ ಸೃಷ್ಟಿ, ಜಗತ್ತನ್ನು...
ಸುದ್ದಿದಿನ ದಾವಣಗೆರೆ: ಜಗಳೂರು ಪಟ್ಟಣ ಪಂಚಾಯಿತಿಯ 18 ಸ್ಥಾನಗಳಿಗೆ ಆ. 31ರಂದು ನಡೆದ ಚುನಾವಣೆ ಫಲಿತಾಂಶ ಸೋಮವಾರ ಹೊರಬಿದ್ದಿದ್ದು, ಬಿಜೆಪಿ 11, ಕಾಂಗ್ರೆಸ್ 5, ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರಿಂದ ಬಿಜೆಪಿ ಗದ್ದುಗೆ ಏರುವುದು ಖಚಿತವಾಗಿದೆ....
ಇನ್ನು ಚೆಂದ ಅಂದ್ರೆ ನಿನ್ನ ಹೇಗ್ ನೋಡ್ಕೊಳೋದು, ಯಾವತ್ತಾದರೂ ನಾನು ಗಂಡ ಅನ್ನೋ ಅಧಿಕಾರ ಚಲಾಯಿಸಿದ್ದೇನಾ? ಇಲ್ಲ, ಪಕ್ಕದ ಮನೆಯವನಂತೆ ದಿನಾ ಕುಡಿದು ಬಂದು ಬಡಿಯುತ್ತೇನಾ? ಸಿಗರೇಟಿನಿಂದ ಸುಟ್ಟಿದ್ದೇನಾ? ಮನೇಲಿ ಕೂಡಿಹಾಕಿ ಹಿಂಸೆಕೊಟ್ಟಿದ್ದೇನಾ? ಹೋಗಲಿ ಯಾವತ್ತಾದರೂ...