ಸುದ್ದಿದಿನ ಡೆಸ್ಕ್: ನೋಟು ರದ್ದತಿ ಸಮಯದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನಿರ್ದೇಶಕರಾಗಿರುವ ಅಹಮದಾಬಾದ್ನ ಬ್ಯಾಂಕ್ವೊಂದರಲ್ಲಿಅತಿ ಹೆಚ್ಚು ನೋಟುಗಳು ಹೊಸ ನೋಟುಗಳಿಗೆ ಬದಲಾವಣೆಯಾಗಿರುವ ಸುದ್ದಿಯನ್ನು ದೇಶದ ಪ್ರಮುಖ ಪತ್ರಿಕೆಗಳ ವೆಬ್ ಪೋರ್ಟಲ್ಗಳು ಈಗ ಅದನ್ನು ಡಿಲಿಟ್...
ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ರಾಜಕೀಯವಾಗಿ ಪ್ರಚೋದಿಸಿದ ಕ್ರಮವೆಂದು ಡಿಕೆಶಿ ಆರೋಪ
ಸುದ್ದಿದಿನ ಡೆಸ್ಕ್ : ಸ್ಯಾಂಡಲ್ ವುಡ್ ನ ಬಹುನೀರಿಕ್ಷಿತ ಚಿತ್ರ ‘ದಿ ವಿಲನ್’ ಚಿತ್ರದ ಟೀಸರ್ ಗೆ ಮುಹೂರ್ತ ಕೊನೆಗೂ ಫಿಕ್ಸ್ ಆಗಿದೆ. ಇದೇ ತಿಂಗಳ 28 ರಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಟೀಸರ್...
ಕಲೆ ಮತ್ತು ಕಲಾವಿದ ಎಂದಾಕ್ಷಣ ನಮಗೆ ನೆನಪಾಗುವುದು ವಿಶಿಷ್ಟವಾದ ಚಿತ್ತಾರದ ಲೋಕ. ಆದರೆ ಈ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡ ಕಲಾವಿದರಿಗೆ ಈ ಕ್ಷೇತ್ರದ ಸಿದ್ಧಿ ಅಷ್ಟೊಂದು ಸುಲಭದ ಕೆಲಸವಲ್ಲ. ಇಲ್ಲಿ ತಮ್ಮದೇ ಆದ ಸಾಧನೆ ಮಾಡಿರುವ...
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಇಡೀ ಭೂಮಂಡಲವೇ ಯೋಗಾಸನ ಗಳಲ್ಲಿ ಮುಳುಗಿರುವಾಗ, ಬಾಲಿವುಡ್ ತಾರೆಯರ ಏರಿಯಲ್ ಯೋಗಕ್ಕೆ ಮನಸೋತಿದ್ದಾರೆ. ಜೂಹಿ ಚಾವ್ಲ, ಮಲೈಕ ಅರೋರ ಖಾನ್, ಅಲಿಯಾ ಭಟ್,ಹೀಗೆ ಹಲವಾರು ಸೆಲಿಬ್ರಿಟಿ ಗಳು ಈ ಹಾರಾಡುವ ...
ವೈ.ಆರ್.ಆದಿಶೇಷ ರೋಟರಿ ಭವನ ಉದ್ಘಾಟಿಸಿದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ
ಶೇ. 25 ಭಾರತೀಯ ಗ್ರಾಹಕರು ಆನ್ಲೈನ್ ವ್ಯವಹಾರ ನಡೆಸುವಾಗ ಸೆಕ್ಯುರಿಟಿ ರಿಜನ್ ಗಳಿಗಾಗಿ ಮೋಸಕ್ಕೆ ಒಳಗಾಗಿದ್ದಾರೆ
ಸುದ್ದಿದಿನ, ಮೈಸೂರು : ಬ್ಯಾಂಕ್ ನ ಪಾಸ್ ಬುಕ್ ಮತ್ತು ಎಟಿಎಂ ಬಳಸದೆ ಖದೀಮರು ಹಣ ಡ್ರಾ ಮಾಡಿ ವ್ಯಕ್ತಿಯೊಬ್ಬರಿಗೆ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ರಾಮಕೃಷ್ಣ ನಗರದ ನಿವಾಸಿ ಪ್ರಶಾಂತ್ ಕುಮಾರ್ ಎಂಬುವವರ...
ಪ್ರಮುಖಾಂಶಗಳು • ಸೋಷಿಯಲ್ ಮೀಡಿಯಾ ಹಬ್ ಐಡಿಯಾ ಟೆಂಡರ್ ನಾಲ್ಕು ಬಾರಿ ಮುಂದೂಡಿಕೆ • ಯೋಜನೆಯನ್ನು ಮರುಪರಿಶೀಲಿಸಲು ನಿರ್ಧಾರ ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ಬಹುನಿರೀಕ್ಷೆ ಮಹತ್ವಾಕಾಂಕ್ಷೆಯ ಯೋಜನೆಯಾದ “ಸೋಷಿಯಲ್ ಮೀಡಿಯಾ ಹಬ್” ಯೋಜನೆಯ...
ಮಣಿ ಅವರ ಪರ ವಕೀಲರು ಇ ಮೇಲ್ ಮೂಲಕ ಪೊಲೀಸರಿಗೆ ದೂರು ನೀಡಿದ್ದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.