ಸುದ್ದಿದಿನ, ಮಂಡ್ಯ|ಕೆಆರ್ಎಸ್ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆಯಾಗುತ್ತಿದ್ದು, ಜಲಾಶಯ ಕೆಳಭಾಗದಲ್ಲಿ ಕಾವೇರಿ ನದಿ ಪ್ರವಾಹ ಸ್ಥಿತಿ ಮುಂದುವರೆದಿದೆ. ಭಾರಿ ನೀರಿನಿಂದ ಶ್ರೀರಂಗಪಟ್ಟಣ-ಮೇಳಾಪುರದ ವಿದ್ಯುತ್ ವಿತರಣಾ ಕೇಂದ್ರ ಜಲಾವೃತಗೊಂಡಿದೆ. ಹೀಗಾಗಿ ಸುತ್ತಮುತ್ತಲ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ...
ಸುದ್ದಿದಿನ ಡೆಸ್ಕ್ | ಹಾಸನ ಜಿಲ್ಲೆಯಲ್ಲಿ ಮುಂದುವರೆದ ವರುಣನ ಆರ್ಭಟಕ್ಕೆ ಕೊಚ್ಚಿಹೋದ ರೈಲ್ವೆ ಸೇತುವೆ ಹಾಗೂ ಹಳಿಗಳು. ಬೆಂಗಳೂರು ಮಂಗಳೂರು ರೈಲ್ವೆ ಮಾರ್ಗದಲ್ಲಿ 40 ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿತ ಉಂಟಾಗಿದೆ. ಈ ಹಿಂದೆಯೇ...
ಸುದ್ದಿದಿನ ಡೆಸ್ಕ್ | ಸರ್ಕಾರವು ಈಗಾಗಲೇ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೂಳಪಡುವ ಎಲ್ಲಾ ಸಂಸ್ಥೆಗಳ ಸಮೂಹ ಸಿ ವೃಂದದ ಗುತ್ತಿಗೆ ಆಧಾರದ ನೌಕರರನ್ನು ಒಂದು ಬಾರಿಯ ಕ್ರಮವಾಗಿ ಖಾಯಂಗೊಳಿಸಲು ಸರ್ಕಾರದ ಆದೇಶ ಸಂಖ್ಯೆ ಅಕುಕ 167...
ಸುದ್ದಿದಿನ ಡೆಸ್ಕ್ |ಕೊಡಗು ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಬೀಳುತ್ತಿರುವ ಭಾರೀ ಗಾಳಿ ಮಳೆಯಿಂದ ಜಿಲ್ಲೆಯ ಅನೇಕ ಭಾಗಗಳಲ್ಲಿ ಭೂಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಅನೇಕ ಸಂತ್ರಸ್ಥರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಪಾಯದಲ್ಲಿ ಸಿಲುಕಿದ್ದು,...
ಸುದ್ದಿದಿನ ಡೆಸ್ಕ್ | ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 103.20 ಮಿ.ಮೀ. ಕಳೆದ ವರ್ಷ ಇದೇ ದಿನ...
ಕೊಡಗು ಜಿಲ್ಲೆಯಾದ್ಯಂತ ತಲೆದೋರಿದ ಪ್ರಕೃತಿ ವಿಕೋಪ ಹಿನ್ನೆಲೆ ಸಂತ್ರಸ್ಥರಿಗೆ ನೆರವು ನೀಡುವ ನಿಟ್ಟಿನಲ್ಲಿ ಗಂಜಿ ಕೇಂದ್ರ ಆರಂಭಿಸಲಾಗಿದೆ ವಿವರ ಇಂತಿದೆ. ಗಂಜಿ ಕೇಂದ್ರಗಳ ವಿವರ ಮಡಿಕೇರಿ ತಾಲ್ಲೂಕಿನ ಮರ್ಕಝ ಆಂಗ್ಲ ಮಾಧ್ಯಮ ಶಾಲೆ, ಕೊಟ್ಟಮುಡಿ (ಮಹೇಶ್...
ಮಳೆಗಾಲದ ಈ ದಿನಗಳಲ್ಲಿ ಬಜ್ಜಿ ಬೋಂಡಾಕ್ಕೆ ನಾಲಿಗೆ ಹಪಹಪಿಸುತ್ತದೆ. ದೇಹಕ್ಕೆ ಉಷ್ಣಾಂಶದ ಕೊರತೆಯುಂಟಾಗುವುದು ಇದಕ್ಕೆ ಪ್ರಮುಖ ಕಾರಣ. ಈ ನಿಟ್ಟಿನಲ್ಲಿ ಮಳೆಗಾಲದಲ್ಲಿ ತಪ್ಪದೇ ಖಾರದ ಅಂಶ ಆಹಾರದಲ್ಲಿ ಹೆಚ್ಚಿರಲಿ. ಮುಖ್ಯವಾಗಿ ಊಟದಲ್ಲಿ ಉಪ್ಪಿನಕಾಯಿ ಇರಲೇಬೇಕು. ಉಪ್ಪಿನಕಾಯಿ...
ಸುದ್ದಿದಿನ ಡೆಸ್ಕ್ | ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತ್ಯಸಂಸ್ಕಾರಕ್ಕೆ ಪಾರ್ಥೀವ ಶರೀರದ ಮೆರವಣಿಗೆ ನವದೆಹಲಿಯಲ್ಲಿ ಆರಂಭವಾಗಿದೆ. ಬಿಜೆಪಿ ಮುಖ್ಯ ಕಚೇರಿಯಿಂದ ಅಂತ್ಯಕ್ರಿಯೆ ನೆರವೇರುವ ಸ್ಮೃತಿ ಸ್ಥಳದತ್ತ ಮೆರವಣಿಗೆ ಸಾಗಿತು. ಅಂದಾಜು ನಾಲ್ಕು...
ಸುದ್ದಿದಿನ ಡೆಸ್ಕ್: ಮಳೆಯ ಆರ್ಭಟಕ್ಕೆ ಕೇರಳ ಹಾಗೂ ಕರ್ನಾಟಕದ ಅರ್ಧ ಭಾಗ ಅಕ್ಷರಶಃ ನಲುಗಿದೆ. ಕೊಡಗಿನಲ್ಲಿ ಮಳೆ ಆವಾಂತರಕ್ಕೆ ಗುಡ್ಡಗಳ ಅಕ್ಕಪಕ್ಕದ ಮನೆಗಳು ಕುಸಿದಿದ್ದು, ಕೆಲವರು ಮನೆಗಳ ಮಧ್ಯೆ ಸಿಲುಕಿಕೊಂಡಿರುವ ಕುರಿತು ವರದಿಯಾಗಿವೆ. ಕೆಲವರು ಫೇಸ್ಬುಕ್...
ಸುದ್ದಿದಿನ ಡೆಸ್ಕ್ | ಆಗಸ್ಟ್ 9 ರ ರಾತ್ರಿ ಕುಟುಂಬದ ಜೊತೆ ದೆಹಲಿಗೆ ತೆರಳುವ ವೇಳೆ ಸೂನಪ್ಪನಹಳ್ಳಿ MVIT ಬಳಿ ಹಲ್ಲೆ ಮಾಡಿದ ಮೂರು ಜನ ದುಷ್ಕರ್ಮಿಗಳು ಹೋಡಾ ಅಮೆಜ್ ಕಾರ್ ನಲ್ಲಿ ಬಂದು ಅಡ್ಡ...