ಸುದ್ದಿದಿನ ಡೆಸ್ಕ್: ಪತ್ರಕರ್ತರು ಚೌಕಟ್ಟಿನ ಹೊರಗೂ ಕೆಲಸ ಮಾಡಿ ಹೇಗೆ ಸತ್ಕಾರ್ಯ ಮಾಡಬಹುದು ಎನ್ನುವುದಕ್ಕೆ ಶಿಮ್ಲಾದ ಮಾನಸಿಕ ರೋಗಿಗಳ ಆಸ್ಪತ್ರೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರಿನ ಪಿರಿಯಾಪಟ್ಟಣ ಮೂಲದ ಕನ್ನಡತಿ ಪದ್ಮಾರನ್ನು ಕರೆತರಲು ಅವಿರತವಾಗಿ ಶ್ರಮಿಸಿದ ವಿಜಯ ಕರ್ನಾಟಕ...
ಸುದ್ದಿದಿನ ಡೆಸ್ಕ್ | ಆಂದ್ರಪ್ರದೇಶ ನೆಲ್ಲೂರು ಜಿಲ್ಲೆಯ ರಾಂಪುರ ಪೊಲೀಸ್ ಠಾಣೆಗೆ ನುಗ್ಗಿ ಎಸ್ ಐ ಸೇರಿದಂತೆ ಕಾನ್ಸ್ಟೇಬಲ್ ಗಳನ್ನು ಮನಸೋಇಚ್ಚೆ ಗ್ರಾಮಸ್ಥರು ಥಳಿಸಿರುವ ಘಟನೆ ನಡೆದಿದೆ. Andhra: A group of locals attacked...
ಸುದ್ದಿದಿನ ಡೆಸ್ಕ್: ಕುವೈತನಿಂದ ಹೈದರಾಬಾದಿಗೆ ಬರುತ್ತಿದ್ದ ವಿಮಾನವೊಂದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನದಲ್ಲಿದ್ದ 150 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದಿಗೆ ಹೋಗುತ್ತಿದ್ದ ಜಝೀರ್ ಫ್ಲೈಟ್ (ಜೆ9 608) ವಿಮಾನದ ಬಲಭಾಗದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಶಂಷದಬಾದ...
ಸುದ್ದಿದಿನ, ಬೆಂಗಳೂರು | ಎರಡು ಹಂತದಲ್ಲಿ 108 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಚಾರಿ ಹೇಳಿದ್ದಾರೆ. ನಗರದ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಸುದ್ದಿದಿನ ಡೆಸ್ಕ್ | ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂಗಿತ ವ್ಯಕ್ತಪಡಿಸಿದರೆ ಇತ್ತ ಬಿಬಿಎಂಪಿ ಸದಸ್ಯರು ಅವರ ಆಶಯಕ್ಕೆ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ಸಂಚಾರಕ್ಕೆ ಹೊಸ ಇನೋವಾ ಕಾರ್ ಖರೀದಿಗೆ ಮುಂದಾಗಿದ್ದಾರೆ. ಸದ್ಯ 12 ಕಾರ್ ಖರೀದಿಗೆ...
ವರದಿಯೊಂದರ ಪ್ರಕಾರ ನಮ್ಮ ದೇಶದಲ್ಲಿ ಪ್ರತಿ ವರ್ಷಕ್ಕೆ ಸರಿ ಸುಮಾರು 2,50,000 ಜನಗಳು ಹಾವುಗಳಿಂದ ಕಡಿತಕ್ಕೊಳಗಾಗುತ್ತಾರೆ. ಇದರಲ್ಲಿ 50,000 ಜನರು ಪ್ರಾಣ ಕಳೆದುಕೊಳ್ಳುತ್ತಾರೆ. ಇದರಲ್ಲಿ 725 ಜನ ಹಾವು ಕಚ್ಚಿದೆ ಎಂಬ ಭಯಕ್ಕೆ ಸಾಯುತ್ತಾರೆ.ಮೊದಲು ಸ್ವಲ್ಪ...
ಸುದ್ದಿದಿನ ಡೆಸ್ಕ್: ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಕೆಲ ಸಂಘಟನೆಗಳು ಕರೆ ನೀಡಿದ್ದ ಉತ್ತರ ಕರ್ನಾಟಕ ಬಂದ್ ಬಿಜೆಪಿ ಪ್ರಾಯೋಜಿತವಾಗಿದೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ರಾಜ್ಯ ಇಬ್ಭಾಗ ಮಾಡಲು ಹೊರಟಿರುವ ಬಿಜೆಪಿ ನಾಯಕರು...
ಸದಾ ತಮ್ಮ ಬಿಂದಾಸ್ ಸ್ಟೈಲ್ ಸ್ಟೇಟ್ ಮೆಂಟ್ ನಿಂದ ಫ್ಯಾಷನ್ ದುನಿಯಾದಲ್ಲಿ ಸದ್ದು ಮಾಡುತ್ತಿರುವ ಸೌಂದರ್ಯವತಿಯರಲ್ಲಿ ಜೆನಿಫರ್ ಲೋಪೆಜ್ ರದ್ದು ಅಗ್ರ ಸ್ಥಾನ.ಈ ಅಂತರಾಷ್ಟ್ರೀಯ ಪಾಪ್ ಗಾಯಕಿಯ ಒಂದು ಝಲಕ್ ಗಾಗಿ ಇಡೀ ವಿಶ್ವವಿದ್ಯಾಲಯದ ಕಾದು...
ಸುದ್ದಿದಿನ, ದಾವಣಗೆರೆ| ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದ ಕುಸ್ತಿ ಪಟು ವಿಕಾಸ್ ಗೌಡ (20) ಸಾವನ್ನಪ್ಪಿದ್ದಾರೆ. ನಗರದ ಕ್ರೀಡಾ ನಿಲಯದಲ್ಲಿ ನಾಲ್ಕು ವರ್ಷದಿಂದ ತರಬೇತಿ ಪಡೆಯುತ್ತಿದ್ದ ಇವರು ಮೈಸೂರು ಜಿಲ್ಲೆಯ ಸೀತಾಪುರ ಗ್ರಾಮದವರು. ರಾಷ್ಟ್ರೀಯ ಮಟ್ಟದ...
ಸುದ್ದಿದಿನ ವಿಶೇಷ| ದಾವಣಗೆರೆ ಡಿಸ್ಟ್ರಿಕ್ಟ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಸರ್ಕಾರದ ನಿಯಮಾವಳಿಗಳನ್ನು ಉಲ್ಲಂಘಿಸಿ ನೇಮಕಾತಿ ನಡೆದಿದ್ದು, ಅರ್ಹರಿಗೆ ಅನ್ಯಾಯವಾಗಿದೆ. ಅರ್ಜಿ ಕರೆದ ಒಂದು ಪೂರ್ಣಗೊಳ್ಳುವೊದಲೇ ನೇಮಕಾತಿ ಆದೇಶ ನೀಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ಲಂಚ ಪಡೆದ ಆರೋಪ...