ದಿನದ ಸುದ್ದಿ

ದಾವಣಗೆರೆ | ಉದ್ಯಾನವನಗಳಲ್ಲಿ ವಾಕಿಂಗ್‍ ಮಾತ್ರ : ಜಿಮ್ ಬಳಸೋಹಾಗಿಲ್ಲ

Published

on

ಸುದ್ದಿದಿನ,ದಾವಣಗೆರೆ: ಸರ್ಕಾರದ ಆದೇಶದಂತೆ ಮೇ 21 ರಿಂದ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉದ್ಯಾನವನಗಳು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಹಾಗೂ ಸಂಜೆ 4 ರಿಂದ 7 ಗಂಟೆಯವರೆಗೆ ತೆರೆಯಲಾಗುತ್ತಿದೆ.

ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಉದ್ಯಾನವನಗಳಲ್ಲ್ಲಿ ವಾಕಿಂಗ್ ಮಾತ್ರ ಮಾಡಲು ಅವಕಾಶ ನೀಡಲಾಗಿದೆ ಹಾಗೂ ಉದ್ಯಾನವನಗಳಲ್ಲಿನ ಜಿಮ್ ಬಳಸಲು ಅವಕಾಶವಿರುವುದಿಲ್ಲವೆಂದು ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version