ದಿನದ ಸುದ್ದಿ

ಬೆಂಗಳೂರಿನಲ್ಲಿ ‌ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಯೋಜನೆ : ಸಚಿವ ಬೈರತಿ ಬಸವರಾಜ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸೂಕ್ತ ಯೋಜನೆಯೊಂದನ್ನು ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೃತ್ ಯೋಜನೆ ಹಾಗು ಜಲಜೀವನ್ ಅಭಿಯಾನದಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವ್ಯಾಪಕ ಕ್ರಮ ಕೈಗೊಳ್ಳಲಾಗಿದೆ. ನೀರಿನ ಮೂಲವಿಲ್ಲದ ಪ್ರದೇಶಗಳಲ್ಲಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಹಿಡಿಯಲು ಯೋಜನೆಯ ರೂಪುರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version