ದಿನದ ಸುದ್ದಿ

ಸೆಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಮಾರಾಟ ನಿಷೇಧ

Published

on

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿ ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಎಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version