/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ರಾಜಕೀಯ

ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ

Published

on

ಸುದ್ದಿದಿನ ಡೆಸ್ಕ್: ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧದ ಮಹತ್ವದ ಪ್ರಸ್ತಾವನೆಗೆ ರಾಜ್ಯ ಸಮ್ಮಿಶ್ರ ಸರ್ಕಾರ ಅನುಮೋದನೆ ಸೂಚಿಸಿದೆ ಎನ್ನಲಾಗಿದೆ.

ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದ್ದರೂ ಕೂಡ ಅದು ಸಮರ್ಪಕವಾಗಿ ಜಾರಿಗೆ ಬರದ ಕಾರಣ ಇದೀಗ ಸರ್ಕಾರ ತಾನೇ ತನ್ನ ಕಚೇರಿ ಮತ್ತು ಸಭೆಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ತಡೆಯಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಪರಿಸರ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಮುಖಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅನುಮೊಂದನೆ ನೀಡಿದ್ದಾರೆ ಎನ್ನಲಾಗಿದೆ. ಇದು ಒಂದು ವೇಳೆ ಜಾರಿಗೆ ಬಂದರೆ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಕ್ಯಾನ್, ಪ್ಲಾಸ್ಟಿಕ್ ಗ್ಲಾಸ್, ಪ್ಲಾಸ್ಟಿಕ್ ಬಾಟಲಿ ಬಳಸುವಂತಿಲ್ಲ.

Web Title: Plastic bottle ban on government programs

Leave a Reply

Your email address will not be published. Required fields are marked *

Trending

Exit mobile version