ದಿನದ ಸುದ್ದಿ

ನಿರುದ್ಯೋಗ ಯುವಕ- ಯುವತಿಯರಿಗೆ ಸಾಲ ಸೌಲಭ್ಯ : ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ನಿರುದ್ಯೋಗ ಯುವಕ- ಯುವತಿಯರಿಗೆ ಆರ್ಥಿಕ ಸಾಲ ಸೌಲಭ್ಯ ನೀಡುವ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಅಥವಾ ದೂರವಾಣಿ ಸಂಖ್ಯೆ:9480825612ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version