ದಿನದ ಸುದ್ದಿ

ಕೊರೋನಾ ಲಸಿಕೆ ಕುರಿತು ಇಂದು ಪಿಎಂ ನರೇಂದ್ರ ಮೋದಿ ಸಭೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಕೊರೊನ ಪರಿಸ್ಥಿತಿ ಹಾಗೂ ಲಸಿಕೆ ಕುರಿತು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ತಿಳಿಸಿದೆ.

ದೇಶದಲ್ಲಿ ಶನಿವಾರ ಪ್ರಕರಣಗಳು ಮತ್ತು ಸಾವುಗಳು ಕ್ರಮವಾಗಿ 3,26,098 ಮತ್ತು 3,890 ಕ್ಕೆ ಇಳಿದಿದ್ದು, 56,73,802 ಸಕ್ರಿಯ ಪ್ರಕರಣಗಳು ಇವೆ.

ದೇಶದ ಅನೇಕ ರಾಜ್ಯಗಳು ಲಸಿಕೆ ಕೊರತೆಯನ್ನು ಎದುರಿಸುತ್ತಿವೆ, ಅದರಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18-44 ವಯಸ್ಸಿನವರಿಗೆ ಲಸಿಕೆಯನ್ನು ನಿಲ್ಲಿಸಲಾಗಿದೆ.

ಇದನ್ನೂ ಓದಿ | ಸಂತಸದ ಸುದ್ದಿ | ದೇಶದಲ್ಲಿ ಶುಕ್ರವಾರ 3,53,299 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version