ದಿನದ ಸುದ್ದಿ

ದಾವಣಗೆರೆ | ಸಚಿವರಿಂದ ಪೊಲೀಸ್ ಡಾಗ್ ‘ತುಂಗಾ’ಗೆ ಸನ್ಮಾನ

Published

on

ಸುದ್ದಿದಿನ,ದಾವಣಗೆರೆ :74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ ಅವರು ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಚತುರ ಪೊಲೀಸ್ ಡಾಗ್ ‘ತುಂಗಾ’ಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎ.ರವೀಂದ್ರನಾಥ್, ಮಹಾನಗರಪಾಲಿಕೆ ಮಹಾಪೌರರಾದ ಬಿ.ಜಿ.ಅಜಯ ಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version