ದಿನದ ಸುದ್ದಿ

ಪೊಲೀಸ್ ಪರೀಕ್ಷೆ ಮುಂದಕ್ಕೆ

Published

on

ಸುದ್ದಿದಿನ ಡೆಸ್ಕ್ | ರಾಜ್ಯದ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳಿಗೆ ಇದೇ ೧೯ರಂದು ನಡೆಯಬೇಕಾಗಿದ್ದ ಲಿಖಿತ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

Trending

Exit mobile version