ದಿನದ ಸುದ್ದಿ
ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ತಾತ್ಕಾಲಿಕ ಪಟ್ಟಿ ಪ್ರಕಟ
ಸುದ್ದಿದಿನ,ಶಿವಮೊಗ್ಗ : 2019-20ನೇ ಸಾಲಿನ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಘಟಕದ ಒಟ್ಟು 100 (80 ಸಿಪಿಸಿ ಮತ್ತು 20 ಮಪಿಸಿ) ಮತ್ತು 50 ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಮೊದಲ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243