Connect with us

ಸಿನಿ ಸುದ್ದಿ

ಬಿಚ್ಚಮ್ಮ ಪೂನಂ ಪಾಂಡೆಯ ಈ ವೀಡಿಯೋ ನೋಡಿದ್ರೆ ನೀವು ನಿದ್ದೆ ಮಾಡಲ್ಲ..!

Published

on

ಸುದ್ದಿದಿನ ಡೆಸ್ಕ್ : ಪೂನಂ ಪಾಂಡೆ ಬಾಲಿವುಡ್ ನ ಹಾಟ್, ಮತ್ತು ಬೋಲ್ಡ್ ನಟಿ. ಈಕೆ ಆಗಾಗ ತಮ್ಮ ದೇಹಸಿರಿಯನ್ನು ವೀಡಿಯೋ ಮೂಲಕ ಹರಿಬಿಡುತ್ತಾ ಸದ್ದು ಮಾಡುತ್ತಾ, ಪಡ್ಡೆಗಳ ನಿದ್ದೆಗೆಡಿಸೋ ಕೆಲಸ ಮಾಡ್ತಾನೇ ಇರ್ತಾರೆ. ಇಂತಹದೇ ಮತ್ತೊಂದು ವೀಡಿಯೋವನ್ನು ಸಾಮಾಜಿಕ ಜಾಲಗಳಲ್ಲಿ ಇತ್ತೀಚೆಗೆ ಹರಿಬಿಟ್ಟಿದ್ದಾರೆ. ಇದೀಗ ಆ ವೀಡಿಯೋ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ತನ್ನ ಶರ್ಟ್ ನಿಂದ ತನ್ನ ಒಳಪುಡನ್ನು ಬಿಚ್ಚಿತೋರಿಸುತ್ತಾಳೆ. ಪೊನಂನ ಅಭಿಮಾನಿಗಳು ಈ ವೀಡಿಯೋಗೆ ಹುಚ್ಚೆದ್ದು ಕಾಮೆಂಟ್ ಮಾಡಿದ್ದಾರೆ‌.

ಹಾಗಾದ್ರೆ ವಿಡಿಯೋ ಯಾವ್ದು ಅಂತೀರಾ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಸಿನಿ ಸುದ್ದಿ

ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!

Published

on

ಸುದ್ದಿದಿನ ಡೆಸ್ಕ್ : ಕನ್ನಡದ ಬಹುನಿರೀಕ್ಷಿತ ಸಿನೆಮಾ ಡಿ ಬಾಸ್ ತೂಗುದೀಪ ದರ್ಶನ್ ಅಭಿನಯದ ರಾಬರ್ಟ್. ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ತೆಲುಗು ಅವತರಣಿಕೆಯ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆಂದ್ರಪ್ರದೇಶದದಲ್ಲೂ ರಾಬರ್ಟ್ ತೆರೆಗೆ ಸಿದ್ಧಾವಾಗಿದ್ದಾನೆ.

ತರುಣ್ ಸುಧೀರ್ ಈ ಸಿನೆಮಾದ ನಿರ್ದೇಶನ ಮಾಡಿದ್ದು, ಉಮಾಪತಿ ಅವರು ಹಣ ಹೂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಸಿನೆಮಾದ ಮೊದಲ ಹಾಡು ಇದೀಗ ಯ್ಯೂಟ್ಯೂಬ್ ನಲ್ಲಿ ರಿಲೀಸ್ ಆಗಿದೆ. ಡಿ ಬಾಸ್ ಗೆ ನಾಯಕಿಯಾಗಿ ಆಶಾ ಭಟ್ ಜತೆಯಾಗಿದ್ದು, ಚಿಕ್ಕಣ್ಣ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ಧಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಸಿನಿ ಸುದ್ದಿ

ಇಂದು ಕನ್ನಡ ಬಿಗ್ ಬಾಸ್ ಸೀಸನ್ 8 ಗ್ರ್ಯಾಂಡ್ ಓಪನಿಂಗ್ | ಒಂಟಿ ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ..?

Published

on

ಸುದ್ದಿದಿನ,ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 8 ಕ್ಕೆ ಇಂದು ಗ್ರ್ಯಾಂಡ್ ಒಪನಿಂಗ್ ನಡೆಯಲಿದ್ದು, ಬಿಗ್ ಬಾಸ್ ಮನೆಗೆ ಬರುವ ಸ್ಪರ್ಧಿಗಳು ಫೈನಲ್ ಆಗಿದ್ದಾರೆ.

ಸ್ಯಾಂಡಲ್‍ವುಡ್ ನ ಸ್ಟಾರ್ ನಟ-ನಟಿಯರು ಹಾಗೂ ಇತರೆ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ಹಲವರ ಹೆಸರು ಕೇಳಿಬರುತ್ತಿತ್ತು. ಆದರೆ ಇಂದು ಕೇಳಿ ಬಂದಿರುವ ಹೆಸರುಗಳು ಬಿಗ್ ಬಾಸ್ ಮನೆಯಲ್ಲಿ ಆಟ ಆಡಲು ಬರುತ್ತಿದ್ದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಬಿಗ್ ಬಾಸ್ ಸ್ಪರ್ಧಿಗಳು

ನಟಿ ನಿಧಿ ಸುಬ್ಬಯ್ಯ, ಹಿರಿಯ ನಟ ಶಂಕರ್ ಅಶ್ವಥ್, ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ, ಬ್ರಹ್ಮಗಂಟು ಧಾರವಾಹಿಯ ನಟಿ ಗೀತಾ ಭಾರತಿ ಭಟ್, ಹಾಸ್ಯ ಕಲಾವಿದ ಮಂಜುಪಾವಗಡ, ಪಟ್ಟಗೌರಿ ಖ್ಯಾತಿಯ ಚಂದ್ರಕಲಾ ಮೋಹನ್, ಹಾಡು ಕರ್ನಾಟಕ ಫೇಮ್ ವಿಶ್ವನಾಥ್ ಹಾವೇರಿ, ನಾಯಕ ಸುನಿಲ್ ರಾವ್ ಮತ್ತು ಓರ್ವ ಬೈಕ್ ರೈಡರ್ ಸೇರಿದಂತೆ ಹಲವು ಕಿರುತೆರೆಯ ನಟನಟಿಯರು ಹಾಗೂ ಸ್ಯಾಂಡಲ್‍ವುಡ್ ಸೆಲೆಬ್ರಿಟಿಗಳು ದೊಡ್ಡ ಬಿಗ್ ಬಾಸ್ ಮನೆಯಲ್ಲಿ ಲಾಕ್ ಆಗಲಿದ್ದಾರೆ.

ಹಾಡುವ ಕೋಗಿಲೆಗಳು, ನಟಿಸುವ ಗೊಂಬೆಗಳು, ನಕ್ಕುನಗಿಸುವ ಹಾಸ್ಯ ಕಲಾವಿದರು, ಹಿರಿಯ ಕಲಾವಿದರು ಹೀಗೆ ಹಲವರು ಬಿಗ್ ಬಾಸ್ ಮನೆಗೆ ಎಂಟ್ರಿಕೊಟಲಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ‌

100 ದಿನಗಳ ಆಟ ಇಂದಿನಿಂದ ಪ್ರಾರಂಭಾವಾಗಲಿದೆ.ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಬಿಗ್‍ಬಾಸ್ ಕಾರ್ಯಕ್ರಮದ ಗ್ರ್ಯಾಂಡ್ ಒಪನಿಂಗ್ ನಡೆಯಲಿದ್ದು, ಕಂಟೆಸ್ಟೆಂಟ್‍ಗಳು ವೇದಿಕೆಗೆ ಏರುವುದರ ಜೊತೆಗೆ ಸಾಕಷ್ಟು ಮನರಂಜನಾ ಕಾರ್ಯಕ್ರಮಗಳು ಇರುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಸಿನಿ ಸುದ್ದಿ

ಪೊಗರು ವಿವಾದ ಅಂತ್ಯ | ಸೀನ್ ಕಟ್ ; ಶುಭಹಾರೈಸಿದ ಬ್ರಾಹ್ಮಣ ಸಮುದಾಯ

Published

on

ಸುದ್ದಿದಿನ, ಬೆಂಗಳೂರು : ಕೊನೆಗೂ ‘ಪೊಗರು’ ಸಿನಿಮಾದ ಕಾಂಟ್ರವರ್ಸಿ ಸುಖಾಂತ್ಯ ಕಂಡಿದ್ದು, ಸಿನಿಮಾ ನೋಡಿ ಬ್ರಾಹ್ಮಣ ಸಭಾದ ಸದಸ್ಯರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ನಂದ ಕಿಶೋರ್​ ನಿರ್ದೇಶಸಿ, ಧ್ರುವ ಸರ್ಜಾ ನಟಿಸಿರುವ ‘ಪೊಗರು’ ಸಿನಿಮಾ ಕಳೆದ ಶುಕ್ರವಾರ ತೆರೆ ಕಂಡಿತ್ತು. ಬ್ರಾಹ್ಮಣರನ್ನು ಅವಹೇಳನ ಮಾಡುವ ಸಂಭಾಷಣೆ ಮತ್ತು ದೃಶ್ಯಗಳನ್ನ ಸಿನಿಮಾದಲ್ಲಿ ಕೆಟ್ಟದಾಗಿ ತೋರಿಸಲಾಗಿದೆ ಎಂದು ಕ ಬ್ರಾಹ್ಮಣ ಸಮುದಾಯು ‘ಪೊಗರು’ ಸಿನಿಮಾ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಮಂಗಳವಾರ ಬ್ರಾಹ್ಮಣ ಸಭಾದ ಸದಸ್ಯರು ಫಿಲ್ಮ್​ ಚೇಂಬರ್​ ಗೆ ಹೋಗಿ ‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡಿರುವ ದೃಶ್ಯಗಳನ್ನ ತೆಗೆಯುವಂತೆ ಆಗ್ರಹಿಸಿದ್ದರು. ಸಿನಿಮಾದ ನಿರ್ಮಾಪಕ ಬಿ.ಕೆ ಗಂಗಾಧರ್​ ಹಾಗೂ ನಿರ್ದೇಶಕ ನಂದ ಕಿಶೋರ್​ ಅವರು ಬ್ರಾಹ್ಮಣ ಸಮುದಾಯದ ಜೊತೆ ಚರ್ಚಿಸಿ ಅವಹೇಳನದಂತೆ ಕಾಣುವ ದೃಶ್ಯಗಳನ್ನು ಎಡಿಟ್​ ಮಾಡುವಂತೆ ತಿಳಿಸಿದ್ದರು.

ಬುಧವಾರ ಬ್ರಾಹ್ಮಣ ಸಮುದಾಯದ ಸದಸ್ಯರು ಎಡಿಟ್ ಮಾಡಿದ ‘ಪೊಗರು’ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬ್ರಾಹ್ಮಣ ಸಮುದಾಯದ ಸದಸ್ಯರು ಹೇಳಿದ ದೃಶ್ಯಗಳಿಗೆ ‘ಪೊಗರು’ ಚಿತ್ರತಂಡ ಕತ್ತರಿ ಹಾಕಿದ್ದು, ಬ್ರಾಹ್ಮಣ ಸಮುದಾಯದ ಸದಸ್ಯರು ‘ಪೊಗರು’ ತಂಡಕ್ಕೆ ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending