ದಿನದ ಸುದ್ದಿ

ದಾವಣಗೆರೆ | ನಾಳೆ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ..?

Published

on

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿ.ವಿ. ಕೇಂದ್ರ ದಾವಣಗೆರೆಯಿಂದ ಹೊರಡುವಡಿ.ಸಿ.ಎಂ.ಫೀಡರ್‍ನಲ್ಲಿ 24×7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಹಾಗೂ 220 ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರ ದಾವಣಗೆರೆಯಿಂದ ಹೊರಡುವ 11 ಕೆ.ವಿ. ಇಂಡಸ್ಟ್ರಿಯಲ್ ಫೀಡರ್‍ನಲ್ಲಿ ಬೆ.ವಿ.ಕಂ.ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಅ.13 ರಂದು ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪಗೋಡೌನ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಭೂಮಿಕನಗರ, ಅಂಬಿಕನಗರ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version