ದಿನದ ಸುದ್ದಿ
ದಾವಣಗೆರೆ : ನಾಳೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 220 ಕೆ.ವಿ. ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಸರಬರಾಜಾಗುವ ರಂಗನಾಥ 11 ಕೆ.ವಿ. ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜು.17 ರಂದು ಬೆಳಿಗ್ಗೆ 10 ಸಂಜೆ 5 ಗಂಟೆಯವರೆಗೆ ರಂಗನಾಥ ಫೀಡರ್ ವ್ಯಾಪ್ತಿಯ ತರಳ ಬಾಳು ಬಡಾವಣೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243