/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಪ್ರಮೋದಾದೇವಿ ಒಡೆಯರ್ ತಾಯಿ ವಿಧಿವಶ : ಅರಮನೆಯಲ್ಲಿ ಸೂತಕದ ಛಾಯೆ..!

Published

on

ಸುದ್ದಿದಿನ, ಬೆಂಗಳೂರು : ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ತಾಯಿ ಪುಟ್ಟಚೆನ್ನಮ್ಮಣ್ಣಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಇದರಿಂದ ಅರಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಅನಾರೋಗ್ಯದಿಂದಾಗಿ ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ದಾಖಲಾಗಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ರಾತ್ರಿ ಮೃತಪಟ್ಟಿದ್ದಾರೆ.ಇದರಿಂದಾಗಿ ಪ್ರಮೋದಾದೇವಿ ಒಡೆಯರ್ ಅವರು ಅರಮನೆ ಧಾರ್ಮಿಕ ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲು ನಿರ್ಧರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version