ನಿತ್ಯ ಭವಿಷ್ಯ
ಈ ರಾಶಿಯವರ ಪ್ರೇಮ ಭಾವೋದ್ವೇಗ ತುಂಬಲಿದೇ… ಈ ರಾಶಿಯವರ ಮಕ್ಕಳು ಸಹವಾಸ ದೋಷದಿಂದ ಸಮಸ್ಯೆಗಳು ಎದುರಿಸಿ.. ಭಾನುವಾರ ರಾಶಿ ಭವಿಷ್ಯ-ಜನವರಿ-2,2022
ಅಮಾವಾಸ್ಯೆ
ಸೂರ್ಯೋದಯ: 06:47am ಸೂರ್ಯಸ್ತ: 05:54pm
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ
ತಿಥಿ:ಅಮಾವಾಸ್ಯೆ12:02Am
ನಕ್ಷತ್ರ: ಮೂಲ 04:23pm ನಂತರ
ಪೂರ್ವ ಆಷಾಢ
ಯೋಗ: ವೃದ್ಧಿ 09:43Am
ಧ್ರುವ 05:30 Am
ಕರಣ: ಚತುಷ್ಪಾದ 01:52 Pm
ರಾಹು ಕಾಲ:04:30 _ 06:00
ಯಮಗಂಡ: 03:00 _04:00
ಗುಳಿಕ ಕಾಲ:12:00 _01:30
ಅಮೃತಕಾಲ: 10:46Am ನಿಂದ 12:10Pm
ಅಭಿಜಿತ್ ಮುಹುರ್ತ: 11:58Am ನಿಂದ 12:42Pm
ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ:ಈ ದಿನ ನಿಮಗೆ ಸಂಬಂಧಿಗಳಿಂದ ಕುತಂತ್ರ. ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಾಧ್ಯತೆ. ಮಾನಸಿಕ ವೇದನೆ ಕಡಿಮೆ ಆಗಲಿದೆ. ಮಾತಿನ ಮೇಲೆ ನಿಗಾವಿರಲಿ.ಈ ದಿನ ಗೌರವಕ್ಕೆ ಧಕ್ಕೆ,ಹಾಗೂ ಆರೋಗ್ಯದಲ್ಲಿ ಏರುಪೇರು.ಮಾತೃವಿನೊಂದಿಗೆ ಕಲಹ.ಇಂದು ಹಿರಿಯರಿಂದ ಉಪದೇಶ. ಈ ದಿನ ಕುಟುಂಬದಲ್ಲಿ ಅನರ್ಥ ಸಾಧ್ಯತೆ.ಶತ್ರುಗಳ ಬಾಧೆ. ವಾಹನ ಚಾಲನೆಯಲ್ಲಿ ಎಚ್ಚರವಹಿಸಿ. ಅಪಘಾತವಾಗುವ ಸಾಧ್ಯತೆ.
ಈ ದಿನ ಶೀತ ಸಂಬಂಧಿತ ರೋಗ ಬಾಧೆ,.ಚಂಚಲ ಮನಸ್ಸು, ಪರಸ್ಥಳ ವಾಸ.ಈ ದಿನ ಆಲಸ್ಯ ಮನೋಭಾವ. ಸಹೋದ್ಯೋಗಿಗಳೊಂದಿಗೆ ಕಲಹ.ದಾಂಪತ್ಯದಲ್ಲಿ ವಿರಸ. ಅಧಿಕವಾದ ಖರ್ಚು.
ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಇಷ್ಟಾರ್ಥ ಸಿದ್ಧಿ, ಋಣ ಬಾಧೆಯಿಂದ ಮುಕ್ತಿ.
ಮಕ್ಕಳಿಂದ ಸಲಹೆ.
ಮಾಡುವ ಕೆಲಸದಲ್ಲಿ ವಿಘ್ನ. ಮನೇಲಿ ನೋವು-ಸಂಕಷ್ಟ. ಶತ್ರುಗಳ ಮೋಸದ ಜಾಲಕ್ಕೆ ಸಿಲುಕುವಿರಿ.ಇಂದು ಉದ್ಯೋಗದಲ್ಲಿ ಅಭಿವೃದ್ಧಿ. ವಾದ-ವಿವಾದಗಳಲ್ಲಿ ಭಾಗಿ.
ಈ ದಿನ ತಾಳ್ಮೆ ಅತ್ಯಗತ್ಯ. ಅನ್ಯಜನರಲ್ಲಿ ದ್ವೇಷ.ಅಕಾಲ ಭೋಜನ,.ಹೊಸ ಸಮಸ್ಯೆಗಳು ಉದ್ಭವ.
ಅಲ್ಪ ಆದಾಯ.ಎಲ್ಲಿ ಹೋದರೂ ಅಶಾಂತಿ.ಕೆಲಸ ಕಾರ್ಯಗಳಲ್ಲಿ ವಾಗ್ವಾದ.
ಅದೃಷ್ಟ ರತ್ನ_ ಹವಳ,ಮಾಣಿಕ್ಯ, ಪುಷ್ಪರಾಗ.
ಅದೃಷ್ಟ ಸಂಖ್ಯೆ 2
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ ರಾಶಿ: ಧಾರ್ಮಿಕ ಕೆಲಸ ಕಾರ್ಯಗಳಿಂದ ಮನಸ್ಸಿಗೆ ಶಾಂತಿ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳನ್ನು ಅತ್ಯಂತ ಜಾಗ್ರತೆಯಿಂದ ನಡೆಸಿಕೊಂಡು ಹೋಗುವುದು ಅಗತ್ಯವಿದೆ. ಭಾವೋದ್ರೇಕಕ್ಕೆ ಒಳಗಾಗದಿರುವುದು ಉತ್ತಮ.
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಗಮನ ಹರಿಸುವುದು ಉತ್ತಮ. ಹಿರಿಯರಿಗೆ ಗೌರವ ಮನ್ನಣೆ ಸಿಗಲಿದೆ. ಮನೆಯಲ್ಲಿ ಶುಭಕಾರ್ಯ ಭಾಗ್ಯ ಲಭಿಸಲಿದೆ. ಪೂರ್ವ ತಯಾರಿ ಮಾಡಿಕೊಳ್ಳಿರಿ.ಸ್ನೇಹಿತರ ಕಡೆಯಿಂದ ಉದ್ಯೋಗ ಭಾಗ್ಯ ಲಭಿಸಿದೆ.ಪರಿಸ್ಥಿತಿ ತಕ್ಕಂತೆ ನಡೆದುಕೊಳ್ಳಿ. ಸಾಲಗಾರರಿಂದ ಕಿರಿಕಿರಿ.ಸಕಲ ಕುಟುಂಬ ನಿಮ್ಮನ್ನು ಸಹಕಾರ ಸಿಗಲಿದೆ.
ಪ್ರೇಮಿಗಳಿಗೆ ಹಿರಿಯರ ಕಡೆಯಿಂದ ವಿರೋಧ.
ಅದೃಷ್ಟ ರತ್ನ __ವಜ್ರ ಅದೃಷ್ಟಸಂಖ್ಯೆ__ 1,3
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ ರಾಶಿ: ನಿಮ್ಮ ಉದಾರ ಮನೋಭಾವದಿಂದಾಗಿ ಸಮಸ್ಯೆಗಳನ್ನು ತಂದುಕೊಳ್ಳುವಿರಿ. ವಿದ್ಯಾರ್ಥಿಗಳು ತಮ್ಮ ಅಭ್ಯಾಸವನ್ನು ಪ್ರಯತ್ನ ಬಲದಿಂದಲೇ ಮುಂದುವರಿಸಿಕೊಂಡು ಹೋಗುವುದು ಅತೀ ಅಗತ್ಯವಿರುತ್ತದೆ.
ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಕುಟುಂಬದಲ್ಲಿ ಅನಿರೀಕ್ಷಿತವಾಗಿ ಸಮಸ್ಯೆ ಮಧ್ಯಸ್ಥಿಕೆ ಜನರಿಂದ ಸೃಷ್ಟಿಯಾಗುತ್ತದೆ. ಅಳಿಯನ ನಡವಳಿಕೆಯಿಂದ ಬೇಸರ. ಮಗನ ಭವಿಷ್ಯದ ಚಿಂತನೆ. ಪ್ರಯತ್ನ ತಕ್ಕಂತೆ ಸಫಲತೆ ವಿಳಂಬ.ಮಗಳ ಮದುವೆ ಚಿಂತನೆ. ಪ್ರೇಮಿಗಳಲ್ಲಿ ಮೊದಲು ಇದ್ದಂತಹ ಪ್ರೀತಿ-ಪ್ರೇಮ, ವ್ಯಾಮೋಹ ಕ್ಷೀಣಿಸುತ್ತದೆ.
ಅದೃಷ್ಟ ರತ್ನ _ಮುತ್ತು
ಅದೃಷ್ಟ ಸಂಖ್ಯೆ _4 ,5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕಟಕ ರಾಶಿ: ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಿ. ಪ್ರತಿಕಾರಂಗದಲ್ಲಿ ತಾಳ್ಮೆ ಸಮಾಧಾನದಿಂದ ಮುಂದುವರಿಯುವುದು ಅಗತ್ಯ. ವ್ಯಾಪಾರವನ್ನು ಬಹುಕಷ್ಟದಿಂದ ಎಚ್ಚರದಿಂದ ಮುನ್ನಡೆಸಬೇಕಾಗಬಹುದು.
ವ್ಯಾಪಾರ ,ಉದ್ಯಮದಲ್ಲಿ ಚೇತರಿಕೆ ಕಾಣಲಿದೆ.ಮಕ್ಕಳ ಸ್ವಭಾವ ಬಗ್ಗೆ ಅನುಮಾನ. ವಿಚ್ಛೇದಿತ ಮಕ್ಕಳ ಮರುಮದುವೆ ಚಿಂತನೆ. ಕೈಕೆಳಗಿನ ಕೆಲಸಗಾರರಿಂದ ತೊಂದರೆ.ಕಚೇರಿಯಲ್ಲಿ ಕಳೆದುಹೋಗಿರುವ ಫೈಲ್ ನಿಂದ ತೊಂದರೆ ಅನುಭವಿಸುವಿರಿ. ಹಿರಿಯರ ಆರೋಗ್ಯದಲ್ಲಿ ಖರ್ಚು ಬರಲಿದೆ. ಪ್ರೀತಿಸಿ ಪ್ರೇಮಿಸಿ ಸರಸ-ಸಲ್ಲಾಪಗಳಿಂದ ಮನಸ್ತಾಪ.
ಅದೃಷ್ಟ ರತ್ನ &ಮಾಣಿಕ್ಯ ಅದೃಷ್ಟ ಸಂಖ್ಯೆ _3 ,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ ರಾಶಿ : ಸಾಂಸಾರಿಕ ಸುಖ ಹಂತಹಂತವಾಗಿ ಗೋಚರಕ್ಕೆ ಬಂದರೂ ಮನಸ್ಸಿಗೆ ಸಮಾಧಾನ ಸಿಗಲಾರದು. ಆದರೂ ಗುರುವಿನ ಕೃಪೆಯಿಂದ ಎಲ್ಲವನ್ನೂ ಎದುರಿಸಿಕೊಂಡು ಮುನ್ನಡೆವ ಅಗತ್ಯವಿದೆ.
ಕುಟುಂಬದಲ್ಲಿ ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ಪರಿಹಾರವಾಗಲಿದೆ. ನಿಮ್ಮಿಂದ ಅಧ್ಯಾತ್ಮಿಕ ಚಿಂತನೆ. ಸಹೋದರ ಕಡೆಯಿಂದ ಉತ್ತಮ ಬಾಂಧವ್ಯ ಮರು ಸೃಷ್ಟಿಯಾಗುವುದು .ಸಾಲ ಮರುಪಾವತಿ ಆಗಲಿದೆ. ತಾಯಿಯಿಂದ ಆರೋಗ್ಯ ಸಮಸ್ಯೆ ಕಾಡಲಿದೆ. ಮುಂಜಾಗ್ರತೆಯಿಂದ ವೈದ್ಯರ ಸಲಹೆ ಪಡೆಯಿರಿ. ಹಳಸಿಹೋದ ಸಂಬಂಧ ಮರು ಮದುವೆ ಮಾತುಕತೆ ಯಶಸ್ಸು.
ಅದೃಷ್ಟ ರತ್ನ_ ಕನಕ ಪುಷ್ಪ ಅದೃಷ್ಟ ಸಂಖ್ಯೆ _1 ,5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ ರಾಶಿ: ಮಹಿಳೆಯರಿಗೆ ಸ್ವಲ್ಪ ಮಟ್ಟಿನ ತೊಂದರೆಗಳು ಕಂಡುಬರಬಹುದು. ಕೃಷಿಯೇತರ ಚಟುವಟಿಕೆಯಲ್ಲಿ ವಿಳಂಬ ಕಂಡು ಬರುತ್ತದೆ. ನ್ಯಾಯಾಲಯದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಕಂಡು ಬರಲಿದೆ.ತಮಗೆ ಸಮಾಜದಲ್ಲಿ ಗೌರವ ರಾಜಮನ್ನಣೆ ಭಾಗ್ಯ ಸಿಗಲಿದೆ. ನಿಂತುಹೋದ ಮನೆ ಕಟ್ಟಡ ಪತ್ನಿಯ ಸಹಾಯದಿಂದ ಪೂರ್ಣಗೊಳ್ಳಲಿದೆ. ಉದ್ಯಮಗಳಿಗೆ ಆರ್ಥಿಕ ಸಂಕಟ. ತಮ್ಮ ಆರೋಗ್ಯದ ಬಗ್ಗೆ ಉದರ ದೋಷ ,ನೇತ್ರ ದೋಷ ಬಗ್ಗೆ ಗಮನವಿರಲಿ.
ಪ್ರೇಮಿಗಳಿಗೆ ಮಧ್ಯಸ್ತಿಕೆ ಚಾಡಿ ಮಾತಿನಿಂದ ಸಮಸ್ಯೆ.
ಅದೃಷ್ಟ ರತ್ನ _ಹವಳ
ಅದೃಷ್ಟ ಸಂಖ್ಯೆ_ 2 ,6
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ ರಾಶಿ: ಸಹವಾಸ ದೋಷದಿಂದ ಕೆಟ್ಟ ಅಭ್ಯಾಸವಾಗಬಹುದು. ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸವಿರುವುದು. ಸಾಂಸಾರಿಕವಾಗಿ ಹಲವಾರು ತಾಪತ್ರಯಗಳು ಕಂಡು ಬರಬಹುದು. ಆರೋಗ್ಯದ ಬಗ್ಗೆ ಉದಾಸೀನ ಬೇಡ.
ಕುಟುಂಬ ಸಮೇತ ದೇವದರ್ಶನ ಭಾಗ್ಯ ಸಿಗಲಿದೆ. ಮಕ್ಕಳಿಂದ ತಕರಾರು ತಂಟೆ ಬರಲಿದೆ.ಬೇರೆಯವರ ಕುಟುಂಬದಲ್ಲಿ ತಲೆ ಹಾಕಬೇಡಿ. ನಿಮ್ಮ ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡಲಿದೆ. ಸಮಾಜದ ಚಿಕ್ಕ ವಿಷಯಕ್ಕಾಗಿ ಮನಸ್ತಾಪ. ಪ್ರೇಮಿಗಳ ಮದುವೆಗೆ ಹಿರಿಯರ ಕಡೆಯಿಂದ ವಿರೋಧ.
ಅದೃಷ್ಟ ರತ್ನ ,_ವೈಢೂರ್ಯ ಅದೃಷ್ಟ ಸಂಖ್ಯೆ _1 ,4
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ: ನೂತನ ಮನೆ ನಿರ್ಮಾಣ ಭೂ ಖರೀದಿಗೆ ಸಕಾಲವಲ್ಲ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಕಂಡು ಬರುವುವು. ಕಾರ್ಮಿಕ ವರ್ಗದವರಿಗೆ ಗೊಂದಲದ ಪರಿಸ್ಥಿತಿ ಕಂಡುಬರಲಿದೆ.
ಮಧ್ಯಸ್ಥಿಕೆ ಜನರಿಂದ ಕೆಲಸ ಕಳೆದುಕೊಳ್ಳುವ ಭೀತಿ. ಬಂಧುಗಳಿಂದ ವಿರೋಧ. ಆಸ್ತಿ ವಿಚಾರದಲ್ಲಿ ಗೊಂದಲ. ಸಹೋದರ-ಸಹೋದರಿ ರಿಂದ ಮನಸ್ತಾಪ. ಆಸ್ತಿ ಖರೀದಿ ಯಶಸ್ಸು ಸಿಗುವ ಭಾಗ್ಯ. ಮಕ್ಕಳಿಂದ ಸಂತೋಷದ ಭಾಗ್ಯ. ಸ್ವಂತ ಪ್ರಯತ್ನದಿಂದ ಹಣಕಾಸಿನಲ್ಲಿ ಪ್ರಗತಿ ಕಾಣುವಿರಿ. ಹೆಂಡತಿಯ ಮಾರ್ಗದರ್ಶನ ಪಡೆದು ಮುಂದೆ ಸಾಗಿರಿ.
ಅದೃಷ್ಟ ರತ್ನ _ಮಾಣಿಕ್ಯ
ಅದೃಷ್ಟ ಸಂಖ್ಯೆ _3,8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನುಸ್ಸು ರಾಶಿ: ದೂರ ಸಂಚಾರದಲ್ಲಿ ಕಾರ್ಯಸಿದ್ಧಿಯಾಗಲಿದೆ. ಶುಭಮಂಗಳ ಕಾರ್ಯಗಳನ್ನು ಮುಂದಕ್ಕೆ ಹಾಕುವುದು ಉತ್ತಮ. ಪಾಲು ಬಂಡವಾಳಗಳಲ್ಲಿ ಗೊಂದಲಗಳು ಕಂಡು ಬರಲಿವೆ.
ಹಣಕಾಸಿನ ವ್ಯವಹಾರದಿಂದ ಪ್ರಗತಿ.ಹೊಸ ವಸ್ತುಗಳ ಖರೀದಿ ಜೋರಆಗುವುದು. ನಿಮಗೆ ದೀರ್ಘಕಾಲದ ಸಮಸ್ಯೆ ಇಂದು ಪರಿಹಾರ ಸಿಗುವುದು. ಸಹೋದರರಿಂದ ಭಿನ್ನಾಭಿಪ್ರಾಯ.ಗಂಡ ಹೆಂಡಿರ ಮಧ್ಯೆ ವಿರಸ.ಮಕ್ಕಳ ನಡುವಳಿಕೆ ಮತ್ತು ಶಿಕ್ಷಣದ ಬೇಸರ ಕಾಡಲಿದೆ. ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ. ಹೆಂಡತಿ ತವರು ಮನೆಗೆ ಹೋಗುವ ಸಂಭವ.
ಪ್ರೇಮಿಗಳಿಗೆ ಮದುವೆ ವಿಚಾರದಲ್ಲಿ ಅಡತಡೆ ಕಾಡಲಿದೆ.
ಅದೃಷ್ಟ ರತ್ನ _ಪಚ್ಚೆ
ಅದೃಷ್ಟ ಸಂಖ್ಯೆ _9 ,7
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ ರಾಶಿ: ವ್ಯವಹಾರದಲ್ಲಿ ಕಷ್ಟನಷ್ಟಗಳನ್ನು ಅನುಭವಿಸಬೇಕಾಗಬಹುದು. ರಾಜಕೀಯ ವ್ಯಕ್ತಿಗಳು ರಾಜಕೀಯ ಕ್ಷೇತ್ರದಿಂದ ಮರೆಯಾಗಲಿದ್ದಾರೆ. ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸುವುದು ಉತ್ತಮ.
ಹೊಸ ಉದ್ಯಮ ಪ್ರಾರಂಭ ಮಾಡುವಾಗ ಹಣ ಹೂಡಿಕೆ ಮಾಡುವುದರಲ್ಲಿ ಎಚ್ಚರವಹಿಸಿ. ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ಸೂಕ್ತ ವೈದ್ಯರ ಸಲಹೆ ಪಡೆಯಿರಿ. ತಲೆಸುತ್ತು, ನರ ಸಮಸ್ಯೆ ಕಾಡಲಿದೆ. ಕೆಲಸದಲ್ಲಿ ಹೆಚ್ಚಿನ ಒತ್ತಡ ಬೀಳುತ್ತದೆ . ಮಧ್ಯಸ್ಥಿಕೆವಹಿಸಿ ಹಣ ಕೊಡುವುದನ್ನು ನಿರಾಕರಿಸಿ. ಇದರಿಂದ ಧನಹಾನಿ ಮಾನಹಾನಿ ಆಗುವ ಸಂಭವ. ಪ್ರೇಮಿಗಳ ಮದುವೆ ಚಿಂತನೆ. ಅದೃಷ್ಟ ರತ್ನ _ಇಂದ್ರನೀಲ ಅದೃಷ್ಟ ಸಂಖ್ಯೆ_8 ,9
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ ರಾಶಿ:
ಎಷ್ಟೇ ಪ್ರಯತ್ನಪಟ್ಟರೂ ಗುರಿಮುಟ್ಟಲು ಅಸಾಧ್ಯವಾದ ಪ್ರಸಂಗ ಕಾಡುತ್ತಿದೆ. ಪುನಃ ಪ್ರಯತ್ನಿಸಿ. ನಿಮ್ಮ ಜೊತೆ ಮೋಜು ಮಸ್ತಿ ಮಾಡಿದವರು ಕಷ್ಟಕ್ಕೆ ಹಣ ಕೇಳಿದರೆ ದೂರ ಸರಿಯುತ್ತಾರೆ ಅವರ ಬಗ್ಗೆ ಎಚ್ಚರವಹಿಸಿ. ಆತ್ಮಸಾಕ್ಷಿ ತಕ್ಕಂತೆ ಕೆಲಸ ಮಾಡಿ ಲಾಭವಾಗಲಿದೆ. ನಿಮ್ಮ ಯೋಜನೆಗಳು ಪತ್ನಿಯ ಹತ್ತಿರ ಚರ್ಚಿಸಿ ಮುಂದೆ ಪಾದಾರ್ಪಣೆ ಮಾಡಿ. ಮಕ್ಕಳಿಂದ ಮನಸ್ತಾಪ. ಬಂಧು ಬಾಂಧವರೊಡನೆ ವಿಶ್ವಾಸದಿಂದ ವರ್ತಿಸುವುದು ಒಳ್ಳೆಯದು. ಬಂಡವಾಳ ಹೂಡಿದ ವ್ಯಾಪಾರಸ್ಥರು ಹಿನ್ನಡೆಯಾದರೂ ನಷ್ಟವಿಲ್ಲ, ಮುಂದಿನ ದಿನದಲ್ಲಿ ಲಾಭದಾಯಕವಾಗಲಿದೆ ಪ್ರಯತ್ನಿಸಿ. ಪ್ರೇಮಿಗಳ ಮಧ್ಯೆ ವಿರಸ.
ಆರ್ಥಿಕವಾಗಿ ಉಳಿತಾಯದ ಹೆಚ್ಚಳಕ್ಕೆ ಗಮನ ನೀಡಿ. ವಿದ್ಯಾರ್ಥಿಗಳು ತಮ್ಮ ಪ್ರಯತ್ನ ಬಲದ ಉತ್ತಮ ಫಲವನ್ನು ಪಡೆಯಲಿದ್ದಾರೆ. ವೈದ್ಯಕೀಯ ಹಾಗೂ ವಾಣಿಜ್ಯ ಶಿಕ್ಷಣದವರಿಗೆ ಉತ್ತಮವಿದೆ.
ಅದೃಷ್ಟ ರತ್ನ_ ವಜ್ರ ,ಪಚ್ಚೆ ,ನೀಲ
ಅದೃಷ್ಟ ಸಂಖ್ಯೆ_ 8
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ ರಾಶಿ: ಸಾಂಸಾರಿಕವಾಗಿ ಸಮಸ್ಯೆಗಳು ತಲೆ ದೋರಲಿವೆ. ನಿಮ್ಮ ದೃಢ ನಿರ್ಧಾರದಿಂದಲೇ ಕಾರ್ಯ ಸಾಧನೆಯಾಗಲಿದೆ. ನಿಮ್ಮ ನಿಲುವಿಗೆ ನೀವೇ ಅಂಟಿಕೊಳ್ಳದಿರಿ. ಕೌಟುಂಬಿಕ ಹೊಣೆಗಾರಿಕೆ ಕಾಡಲಿದೆ.
ನಿಮ್ಮ ಯೋಜನೆಗಳು ಅರ್ಥಪೂರ್ಣವಾಗಿದ್ದರೂ ಯಾರು ನಿಮಗೆ ಸಹಕಾರ ನೀಡುತ್ತಿಲ್ಲ. ಹಿತ ಶತ್ರುಗಳ ಮುಂದೆ ನಿಮ್ಮ ಯೋಜನೆಗಳು ರೂಪರೇಷ ಪ್ರಸ್ತಾಪ ಮಾಡಬೇಡಿ ,ಅದರಿಂದ ಹಿನ್ನಡೆ ಅನುಭವಿಸಬೇಕಾಗುವುದು. ನಿಮ್ಮನ್ನು ಕೆಲವರು ಅವರ ಕೆಲಸಗಳಲ್ಲಿ ಬಳಸಿಕೊಳ್ಳುವರು ಅಂತಹವರಿಂದ ದೂರವಿರುವುದು ಉತ್ತಮ. ನಿಮ್ಮ ಖರ್ಚು ಹೆಚ್ಚಾಗಬಹುದು. ಎಲ್ಲಾ ಕೆಲಸಗಳನ್ನು ಬೇರೆಯವರಿಗೆ ವಹಿಸಿದರು ಅದರ ಮೇಲ್ವಿಚಾರಣೆ ಮಾಡಿ. ವಿನಾಕಾರಣ ನಿಂದನೆ ಬಂದಾಗ ಅದನ್ನು ನಿರ್ಲಕ್ಷಿಸಬೇಡಿ. ಧೈರ್ಯದಿಂದ ಎದುರಿಸಿ. ಕೆಲವು ಬಂಧುಗಳ ಕಿರಿಕಿರಿಯಾಗುತ್ತದೆ. ಅವರನ್ನು ದೂರವಿಡಿ. ಪ್ರೀತಿಸಿ ಮದುವೆಯಾದ ಸಮರಸ ಜೀವನ ಕ್ಷೀಣಿಸುತ್ತದೆ.
ಅದೃಷ್ಟ ರತ್ನ_ ಪುಷ್ಪರಾಗ, ಹವಳ, ಮಾಣಿಕ್ಯ, ನೀಲ
ಅದೃಷ್ಟ ಸಂಖ್ಯೆ_5
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ