ದಿನದ ಸುದ್ದಿ

ಕೋಲಾರ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಸಂಜೆ ಪ್ರತಿಭಟನೆ

Published

on

ಸುದ್ದಿದಿನ ದಾವಣಗೆರೆ : ಕೋಲಾರ ಪತ್ರಕರ್ತರ ( Kolara Journalist) ಮೇಲೆ ಹಲ್ಲೆ ಖಂಡಿಸಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ವಿರುದ್ಧದ ದಾವಣಗೆರೆ ( Davangere) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೋಮವಾರ ಸಂಜೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಎ.ಫಕೃದ್ದೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ |ಕಾಮನ್ ವೆಲ್ತ್ ಕ್ರೀಡಾಕೂಟ : ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ

ದಾವಣಗೆರೆ (Davangere) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಧ್ಯಕ್ಷರಾದ ಶ್ರೀ ಇ.ಎಂ.ಮಂಜುನಾಥ್ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.  ಸಂಘದ ಸರ್ವ ಸದಸ್ಯರು ತಪ್ಪದೇಸರಿಯಾಗಿ 4-30ಕ್ಕೆ ಉಪವಿಭಾಗಾಧಿಕಾರಿಗಳ ಕಛೇರಿಗೆ ಆಗಮಿಸಬೇಕಾಗಿ ಕೋರಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version