/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಮಂಡ್ಯ: ಅ. 5ರಂದು ಎಚ್.ಡಿ.ಕೆ ವಿರುದ್ಧ ರೈತ ಸಂಘದಿಂದ ಪ್ರತಿಭಟನೆ

Published

on

ಸುದ್ದಿದಿನ ಮಂಡ್ಯ : ರಾಜ್ಯದ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ರವರು ನಾಡಿನ ಅನ್ನದಾತರಿಗೆ ನೀಡಿರುವ ಆಶ್ವಾಸನೆಗಳನ್ನು ಪೂರೈಸುವ ಬದಲು ಮತ್ತೆ ಮತ್ತೆ ಸುಳ್ಳು ಆಶ್ವಾಸನೆಗಳನ್ನು ನೀಡಿಕೊಂಡು ಕಾಲಹರಣ ಮಾಡುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 5ನೇ ತಾರೀಖು ಮಂಡ್ಯ ನಗರದಲ್ಲಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಮುಖಂಡರಾದ ಮಂದ ಗೆರೆ ಜಯರಾಮ್, ಮುದುಗೆರೆ ರಾಜೇಗೌಡ, ಲಕ್ಷ್ಮೀಪುರ ಜಗಧೀಶ್, ಪಿ.ಬಿ.ಮಂಚನಹಳ್ಳಿ ನಾಗೇಗೌಡ, ಮುದ್ದುಕುಮಾರ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715410

Trending

Exit mobile version