ದಿನದ ಸುದ್ದಿ

ಸನ್ನಿಲಿಯೋನ್ ವಿರುದ್ಧ ಪ್ರತಿಭಟನೆ ಯಾಕೆ ಗೊತ್ತಾ..?

Published

on

ಸುದ್ದಿದಿನ, ಬೆಂಗಳೂರು : ಸನ್ನಿ ಲಿಯೋನ್ ಭೂತಕ್ಕೆ ಚಪ್ಪಾಲಿ ಹಾರ ಹಾಕಿ, ಚಪ್ಪಲಿಯಿಂದ ಹೊಡೆದ ಪ್ರತಿಭಟನಾಕಾರರು ಸನ್ನಿ ಲಿಯೋನ್ ವಿರುದ್ಧ ಪ್ರತಿಭಟನೆ ಮಾಡಿದರು.

ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸೋದಕ್ಕೆ ವಿರೋಧ ವ್ಯಕ್ತ ಪಡಿಸಿ ಕನ್ನಡ ಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆಯ ಕಾರ್ಯರ್ತರಿಂದ ಬೆಂಗಳೂರಿನ ಮೌರ್ಯ ಸರ್ಕಲ್‌ನಲ್ಲಿ ನೂರಾರು ಜನರಿಂದ ಪ್ರತಿಭಟನೆ ನಡೆಸಲಾಯಿತು.

ಪಂಚ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ವೀರಾಮಹಾದೇವಿ ಚಿತ್ರ. ಸನ್ನಿ ಲಿಯೋನ್ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಸನ್ನಿ ಲಿಯೋನ್ ಹಾಗೂ ನಿರ್ಮಾಪಕ ಡಿ.ಸಿ ವಾಡಿವುದಯನ್ ವಿರುದ್ಧವೂ ಪ್ರತಿಭಟನೆ ನಡೆಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9986715402

Trending

Exit mobile version