ದಿನದ ಸುದ್ದಿ

26ಕ್ಕೆ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿಂಶ ಜುಲೈ 26ಕ್ಕೆ ಹೊರ ಬಿಳಲಿದೆ.

Published

on

ಸುದ್ದಿದಿನ ಡೆಸ್ಕ್: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿಂಶ ಜುಲೈ 26ಕ್ಕೆ ಹೊರ ಬಿಳಲಿದೆ.

ಜೂ. 29 ರಿಂದ ಜು. 10 ರ ವರೆಗೆ ರಾಜ್ಯದ 301 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಯ ಫಲಿತಾಂಶ ದಿನಾಂಕವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸಿ. ಶಿಖಾ ಖಚಿತಪಡಿಸಿದ್ದಾರೆ.

ರಾಜ್ಯದ 301 ಕೇಂದ್ರಗಳಲ್ಲಿ. 1.33 ಲಕ್ಷ ಬಾಲಕರು ಹಾಗೂ 91 ಸಾವಿರ ಬಾಲಕಿಯರೂ ಸೇರಿದಂತೆ ಒಟ್ಟು 2.24 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಭವಿಷ್ಯ 26 ರಂದು ಹೊರಬರಲಿದೆ.

Leave a Reply

Your email address will not be published. Required fields are marked *

Trending

Exit mobile version