ದಿನದ ಸುದ್ದಿ

ಪಂಜಾಬ್ | ಅತಿಥಿ ಉಪನ್ಯಾಸಕರು ಖಾಯಂ ; ಅನುಮೋದನೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಪಂಜಾಬ್ : ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಖಾಲಿ ಇದ್ದ ಹುದ್ದೆಗಳಲ್ಲಿ ತಾತ್ಕಾಲಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದ 1925 ಸಹಾಯಕ ಪ್ರಾಧ್ಯಾಪಕರು ಮತ್ತು ಬೋಧಕೇತರ ಸಿಬ್ಬಂದಿಗೆ ಖಾಯಂ ನೇಮಕಾತಿ ನೀಡುವ ಪ್ರಸ್ತಾವನೆಗೆ ಪಂಜಾಬ್ ಸರ್ಕಾರ ಶುಕ್ರವಾರ ಅನುಮೋದನೆ ನೀಡಿದೆ.

ಅತಿಥಿ ಉಪನ್ಯಾಸಕರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ ಹಲವು ಮಂದಿ ನಿಟ್ಟುಸಿರು ಬಿಟ್ಟಿದ್ದಾರೆ. ಬೋಧಕೇತರ ಸಿಬ್ಬಂದಿಯ ಹುದ್ದೆಗಳನ್ನೂ ಕೂಡ ಸರ್ಕಾರ ಖಾಯಂಗೊಳಿಸಿರುವುದು ವಿಶೇಷ ಸಂಗತಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version