ದಿನದ ಸುದ್ದಿ

ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ದಾಳಿ

Published

on

ಸುದ್ದಿದಿನ,ಬೆಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆಯೇ ನಟಿ ರಾಗಿಣಿ ಮನೆಯ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಸರ್ಚ್ ವಾರೆಂಟ್ ಪಡೆದು ಯಲಹಂಕದಲ್ಲಿರುವ ನಟಿ ರಾಗಿಣಿ ಮನೆ ಮೇಲೆ ಪೊಲೀಸರು ಮತ್ತು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಐದರಿಂದ ಆರು ಮಂದಿ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಕೇಸ್ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ನಟಿ ರಾಗಿಣಿ ಮನೆಯಲ್ಲಿಯೇ ಇದ್ದು, ಸಿಸಿಬಿ ಕೋರ್ಟಿನಿಂದ ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version