ರಾಜಕೀಯ
ದೇವರ ನಾಡಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
ಸುದ್ದಿದಿನ,ಕೇರಳ : ದೇವರ ನಾಡಿನಲ್ಲಿ (ಇಂದು) ಗುರುವಾರ ಕಾಂಗ್ರೆಸ್ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ಕೇರಳ ರಾಜ್ಯದ ವಯನಾಡಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2019 ರ ಲೋಕಸಭಾ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ, ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಕಾಂಗ್ರೆಸ್ ನಾಯಕರು, ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401