ದಿನದ ಸುದ್ದಿ
ಎಸ್ ಎಸ್ ಎಲ್ ಸಿ, ಐಟಿಐ ಪಾಸಾದವರಿಗೆ ಇಲ್ಲಿದೆ ಸಿಹಿ ಸುದ್ದಿ..!
ಸುದ್ದಿದಿನ ಡೆಸ್ಕ್ : ಎಸ್ ಎಸ್ ಎಲ್ ಸಿ ಅಥವಾ ಐ ಟಿ ಐ ಪಾಸಾದವರಿಗೆ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 432 ಟ್ರೇಡ್ ಅಪ್ರೆಂಟಿಸ್‌ಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
31 ಆಗಸ್ಟ್ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ ಸಡಿಲಿಕೆ ಇದೆ. ಹೆಚ್ಚಿನ ಮಾಹಿತಿಗಾಗಿ https://secr.indianrailways.gov.in ಸಂಪರ್ಕಿಸಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243