ದಿನದ ಸುದ್ದಿ
ಮಳೆ ಹೆಚ್ಚಾಗುವ ಸಾಧ್ಯತೆ
ಸುದ್ದಿದಿನ ಡೆಸ್ಕ್ : ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಚಂಡೀಗಢ, ಡೆಲ್ಲಿ, ಉತ್ತರ ಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ, ಮುಂದಿನ 48 ಗಂಟೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮೂನ್ಸೂಚನೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243