Connect with us

ನಿತ್ಯ ಭವಿಷ್ಯ

ಗುರುವಾರ- ರಾಶಿ ಭವಿಷ್ಯ ಡಿಸೆಂಬರ್-22,2022 : ಈ ರಾಶಿಗಳ ಚಲನಚಿತ್ರ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ, ಈ ರಾಶಿಯವರು ನೀವು ಇಷ್ಟ ಪಟ್ಟವರ ಜೊತೆ ಮದುವೆ ಖಂಡಿತ ನೆರವೇರುವುದು,

Published

on

ಈ ರಾಶಿಗಳ ಚಲನಚಿತ್ರ ಕಲಾವಿದರಿಗೆ ಬೇಡಿಕೆ ಹೆಚ್ಚಾಗಲಿದೆ,

ಈ ರಾಶಿಯವರು ನೀವು ಇಷ್ಟ ಪಟ್ಟವರ ಜೊತೆ ಮದುವೆ ಖಂಡಿತ ನೆರವೇರುವುದು,

ಗುರುವಾರ- ರಾಶಿ ಭವಿಷ್ಯ ಡಿಸೆಂಬರ್-22,2022

ಸೂರ್ಯೋದಯ: 06:42 ಏ ಎಂ, ಸೂರ್ಯಾಸ್: 05:47 ಪಿ ಎಂ

ಶುಭಕೃತ್ ಶಕ ಸಂವತ
ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ

ತಿಥಿ: ಚತುರ್ದಶೀ 07:13 ಪಿ ಎಂ ವರೆಗೂ, ನಂತರ ಅಮಾವಾಸ್ಯೆ
ನಕ್ಷತ್ರ: ಜ್ಯೆಷ್ಟ್ಯ 04:03 ಏ ಎಂ ದಿನಪೂರ್ತಿ
ಯೋಗ: ಶೂಲ 05:44 ಪಿ ಎಂ ವರೆಗೂ , ಗಂಡ
ಕರಣ: ವಿಷ್ಟಿ 08:48 ಏ ಎಂ ವರೆಗೂ , ಶಕುನಿ 07:13 ಪಿ ಎಂ ವರೆಗೂ , ಚತುಷ್ಪಾದ 05:32 ಏ ಎಂ ,

ರಾಹು ಕಾಲ: 01:30 ನಿಂದ 03:00 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ

ಅಮೃತಕಾಲ: 08:10 ಪಿಎಂ ನಿಂದ 09:36 ಪಿಎಂ ವರೆಗೂ
ಅಭಿಜಿತ್ ಮುಹುರ್ತ: 11:53 ಏಎಂ ನಿಂದ 12:37 ಪಿಎಂ ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ: ಹಾರ್ಡ್ವೇರ್ ಉದ್ಯಮದಾರರಿಗೆ ಧನ ಲಾಭ, ಗುತ್ತಿಗೆದಾರರಿಗೆ ನಿಂತಿರುವ ಕಾಮಗಾರಿ ಪುನರಾರಂಭ, ಹಳೆಯ ಬಿಲ್ ಮರುಪಾವತಿ, ಆರ್ಥಿಕ ಚೇತರಿಕೆ, ಭೂ ವ್ಯವಹಾರಗಳಲ್ಲಿ ಲಾಭ, ಶತ್ರುಗಳ ಕಿರಿಕಿರಿ ಎದುರಿಸುವಿರಿ, ಪತ್ನಿಯ ಆರೋಗ್ಯದಲ್ಲಿ ಚೇತರಿಕೆ,ಮದುವೆ ವಿಷಯಕ್ಕಾಗಿ ಮಾನಸಿಕವಾಗಿ ಕುಗ್ಗುವಿಕೆ, ಮಕ್ಕಳ ಶಿಕ್ಷಣದ ಬಗ್ಗೆ ಚಿಂತನೆ, ದಂಪತಿ ವರ್ಗದವರಿಗೆ ಸಿಹಿಸುದ್ದಿ, ಕೃಷಿಕರಿಗೆ ಧನಲಾಭ, ತಾಯಿಯ ಆರೋಗ್ಯದಲ್ಲಿ ಏರುಪೇರು, ನೀರಿಗೆ ಸಮಸ್ಯೆ, ಅಸಮಧಾನದ ದಿನ, ಪಾಲುದಾರಿಕೆ ವ್ಯವಹಾರಗಳಲ್ಲಿ ಮಿಶ್ರಫಲ, ಸಂತಾನ ಆಕಾಂಕ್ಷಿಗಳಿಗೆ ಶುಭ, ಬೇಕರಿ ವ್ಯಾಪಾರದಲ್ಲಿ ಲಾಭ, ಪ್ರೇಮಿಗಳ ಕುಟುಂಬದಿಂದ ಸಿಹಿ ಸುದ್ದಿ, ಆಸ್ತಿ ಮಾರಾಟ ಬಯಸಿದವರಿಗೆ ಧನ ಲಾಭ, ಕೃಷಿಕರಿಗೆ ಧಾನ್ಯ ಮಾರಾಟದಿಂದ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ: ದಂಪತಿಗಳಿಗೆ ಸಂತಾನ, ಕೃಷಿಕರಿಗೆ ಆದಾಯ,ಭೂ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನ ಲಾಭ, ಗಂಡ ಹೆಂಡತಿ ಮಧ್ಯೆ ಮನಸ್ತಾಪ,ಧನ ಸಮೃದ್ಧಿ, ಆತ್ಮ ವಿಶ್ವಾಸ ಹೆಚ್ಚಾಗಲಿದೆ, ಸರಕಾರಿ ಉದ್ಯೋಗ ಪ್ರಾಪ್ತಿ, ವಿದೇಶ ಪ್ರವಾಸ ಪ್ರಯತ್ನ, ನಿಂತಿರುವ ಕಾಮಗಾರಿಗಳು ಮರುಚಾಲನೆ, ಆರೋಗ್ಯದಲ್ಲಿ ವ್ಯತ್ಯಾಸ, ತಂದೆ-ಮಕ್ಕಳಲ್ಲಿ ಭಿನ್ನಾಭಿಪ್ರಾಯ, ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ, ವಿವಾಹ ಆಕಾಂಕ್ಷಿಗಳಿಗೆ ಶುಭ, ಸಂತಾನ ಆಕಾಂಕ್ಷಿಗಳಿಗೆ ಅಶುಭ, ವ್ಯಾಪಾರ ವ್ಯವಹಾರಗಳಲ್ಲಿ ಧನ ಲಾಭ, ಪಾಲುದಾರಿಕೆ ವ್ಯವಹಾರಗಳಲ್ಲಿ ಮನಸ್ತಾಪ ಮುಂದುವರೆಯಲಿದೆ, ರಾಜಕೀಯ ಸೇರಲು ಸಕಾಲ, ಹವ್ಯಾಸಿ ಬರಹಗಾರರಿಗೆ ಶುಭ ಸಂದೇಶ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಹೈನುಗಾರಿಕೆಯಲ್ಲಿ ಧನ ಲಾಭ, ವಸ್ತ್ರಾಭರಣ ಖರೀದಿಸುವ ಸಾಧ್ಯತೆ, ಮನೆಗೆ ಬಂಧು ಆಗಮನ, ಕಂಕಣ ಬಲ ಕೂಡಿ ಬರುವ ಸಾಧ್ಯತೆ, ಆಕಸ್ಮಿಕ ಧನಲಾಭ, ಹೊಸ ಉದ್ಯಮ ಪ್ರಾರಂಭ, ಕೆಲಸದಲ್ಲಿ ಮುನ್ನುಗ್ಗುವಿಕೆ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ, ಮಹಿಳಾ ರಾಜಕಾರಣಿಗಳಿಗೆ ಶುಭ ಸಂದೇಶ, ಕೆಲವರಿಗೆ ಹೃದಯ ಸಂಬಂಧಿ ಕಾಯಿಲೆ ಉಲ್ಬಣ, ಮಕ್ಕಳ ಹೊರಟುತನ ಹೆಚ್ಚಾಗಲಿದೆ, ಕೆಲವರು ಉದ್ಯೋಗಕ್ಕಾಗಿ ವ್ಯರ್ಥ ಕಾಲಹರಣ, ಹೊಸ ಸಮಾಜ ಸೇವಕರಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಉದ್ಯೋಗ ಕ್ಷೇತ್ರದಲ್ಲಿ ಅಧಿಕಾರಿ ವರ್ಗದಿಂದ ಕಿರುಕುಳ, ಹೋಟೆಲ್ ಉದ್ಯಮ ವ್ಯವಹಾರಗಳಲ್ಲಿ ಧನ ನಷ್ಟ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಧನ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕಟಕ: ರಿಯಲ್ ಎಸ್ಟೇಟ್ ಉದ್ಯಮದಾರರು ಮತ್ತು ಗುತ್ತಿಗೆದಾರರಿಗೆ ಆರ್ಥಿಕ ಪರಿಸ್ಥಿತಿ ಸುಧಾರಣೆ, ಪ್ರಯಾಣಿಸುವಾಗ ಜಾಗೃತಿ ಇರಲಿ,ಮದುವೆ ಕಾರ್ಯತಂತ್ರ ಯಶಸ್ಸು ದಂಪತಿಗಳಿಗೆ ಸಂತಾನಭಾಗ್ಯ, ಕೃಷಿಕರಿಗೆ ಧನಲಾಭ,ಆರೋಗ್ಯ ಸಮೃದ್ಧಿ,ಅಶುಚಿ, ಮೈಲಿಗೆ ಉಂಟಾಗಲಿದೆ, ಗಂಡ-ಹೆಂಡಿರ ಮಧ್ಯೆ ಮನಸ್ತಾಪ, ಆಸ್ತಿ ವಿಚಾರಕ್ಕಾಗಿ ಅನಾವಶ್ಯಕ ಕದನ, ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯಿಂದ ಸಹಕಾರ, ಕೆಲವರು ವಾಸ ಸ್ಥಳ ಬದಲಾಯಿಸುವ ಚಿಂತನೆ, ದಿನಸಿ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಆಹಾರ ಸರಬರಾಜು ವೃತ್ತಿಯಲ್ಲಿ ಆದಾಯ, ರಾಜಕೀಯ ಸೇರಲು ಯೋಜನೆ ರೂಪಿಸುವಿರಿ, ಷೇರು ಮಾರುಕಟ್ಟೆ ಹೂಡಿಕೆಯಲ್ಲಿ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕ ಒತ್ತಡ,ಹೃದಯ ಕಾಯಿಲೆ, ಆರೋಗ್ಯದಲ್ಲಿ ಎಚ್ಚರಿಕೆ ಅಗತ್ಯ, ಶುಗರ್ ಬಿಪಿ ಬಗ್ಗೆ ಎಚ್ಚರಿಕೆ ಇರಲಿ, ಪಿತ್ತ ಸಮಸ್ಯೆ ಬಗ್ಗೆ ಎಚ್ಚರ, ಮಧ್ಯಸ್ಥಿಕೆ ಜನರಿಂದ ತೊಂದರೆ, ವ್ಯಾಪಾರಸ್ಥರಿಗೆ ನಿರೀಕ್ಷೆಯಂತೆ ಧನ ಲಾಭ, ಸಂತಾನ ಆಕಾಂಕ್ಷಿಗಳಿಗೆ ಶುಭ, ಸಾಲ ಬಾಧೆಯಿಂದ ಮುಕ್ತಿ, ಯೋಗ ಮತ್ತು ವ್ಯಾಯಾಮ ಶಾಲೆ ನಡೆಸಿದವರು ಲಾಭದ ಕಡಗೆ, ಆಭರಣ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ, ಆಸ್ತಿ ವಿಚಾರದಿಂದ ಕುಟುಂಬದಲ್ಲಿ ಅಶಾಂತಿ, ಆಸ್ತಿ ಮಾರಾಟ ವಿಚಾರದಲ್ಲಿ ದ್ವಂದ್ವ ನಿರ್ಣಯ, ಬಂಧುಗಳಿಂದ ಧನಸಹಾಯ, ಸಂತಾನ ಆಕಾಂಕ್ಷಿಗಳಿಗೆ ಶುಭ ಸಂದೇಶ, ಬೃಹತ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಸಾರಿಗೆ ವ್ಯವಹಾರಗಳಲ್ಲಿ ನಷ್ಟ, ಪಾಲುಗಾರಿಕೆ ವ್ಯವಹಾರಗಳಲ್ಲಿ ಮೋಸ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ: ಹಿರಿಯ ಅಧಿಕಾರಿಗಳಿಂದ ಪ್ರಶಂಸೆ, ಉದ್ಯೋಗದಲ್ಲಿ ಬಡ್ತಿ ಸಂಭವ, ಸಹೋದ್ಯೋಗಿಗಳಿಂದ ಅತಿಯಾದ ಕಿರಿಕಿರಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿನ್ನಡೆ, ಶತ್ರುಗಳಿಂದ ತೊಂದರೆ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಹಿನ್ನಡೆ, ಆರೋಗ್ಯದಲ್ಲಿ ವ್ಯತ್ಯಾಸ, ಬುದ್ಧಿ ಶಕ್ತಿ ಏರುಪೇರು, ಹಿರಿಯರಿಂದ ಸಮಾಧಾನ, ಸಹಕಾರ, ಶಿಕ್ಷಕ ವೃಂದದವರ ಕುಟುಂಬದಲ್ಲಿ ವಿವಾಹ ಕಾರ್ಯ, ಅಧಿಕಾರಿ ವರ್ಗದವರು ಹೆಚ್ಚಿನ ಒತ್ತಡ ಎದುರಿಸುವ ಸಾಧ್ಯತೆ, ಬೋಧನಾ ಮಾಧ್ಯಮದವರಿಗೆ ಸಿಹಿ ಸುದ್ದಿ, ಲೇವಾದೇವಿ ವ್ಯವಹಾರಗಳಲ್ಲಿ ಎಚ್ಚರಿಕೆ, ಪ್ರೇಮಿಯ ಕುಟುಂಬದಲ್ಲಿ ಉದ್ವೇಗ, ಗುತ್ತಿಗೆದಾರರ ಆರ್ಥಿಕ ಸಂಕಷ್ಟಗಳು ದೂರವಾಗುತ್ತವೆ, ನಿಂತ ವ್ಯವಹಾರಗಳು ಪುನ: ಆರಂಭ, ಪಾಲುಗಾರಿಕೆ ವ್ಯವಹಾರಗಳಲ್ಲಿ ಇನ್ನು ಮುಂದೆ ಚೇತರಿಕೆ, ರೈತರಿಗೆ ಶುಭ, ವಸ್ತ್ರ ಮತ್ತು ಸಿದ್ಧ ಉಡುಪು ವ್ಯಾಪಾರಸ್ಥರಿಗೆ ಆರ್ಥಿಕ ಉಳಿತಾಯದಲ್ಲಿ ಹಿನ್ನಡೆ, ಮನೆ ಕಟ್ಟಡ ಪುನ: ಆರಂಭ, ಬಾಕಿ ಹಣ ವಸುಲಾತಿ, ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಉತ್ತಮ ಆದಾಯ, ಆಪ್ತರಿಂದ ರಾಜಕೀಯ ಕ್ಷೇತ್ರಕ್ಕೆ ಪ್ರವೇಶ, ಹಿತೈಷಿಗಳು ಶತ್ರುಗಳಾಗುವ ಸಂಭವ ಜಾಗೃತಿ ಇರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ: ಸಹವರ್ತಿಗಳಿಂದ ಅಗೌರವ, ಮದುವೆ ವಿಳಂಬ, ವ್ಯಾಪಾರ ನಷ್ಟ, ಸಾಲಗಾರರ ತೊಂದರೆ, ಮಾನಸಿಕ ಒತ್ತಡ, ಉದ್ಯೋಗ ಸ್ಥಳದಲ್ಲಿ ಆಯಾಸ, ಅಸಮಧಾನ, ನ್ಯಾಯಾಲಯ ತೀರ್ಪಿನಲ್ಲಿ ಜಯ, ಗುತ್ತಿಗೆದಾರರಿಗೆ ಹಣ ಬಂದರೂ ಉಳಿಯುವುದಿಲ್ಲ, ಸರಕಾರಿ ನೌಕರನಿಗೆ ಅಧಿಕಾರ ಪ್ರಾಪ್ತಿ, ಹೋಟೆಲ್ ಉದ್ಯಮಗಾರಿಗೆ ಆರ್ಥಿಕ ಸ್ಥಿತಿಯಲ್ಲಿ ಏರುಪೇರು, ಹಳೆಯ ಸಾಲ ಕೈ ಸೇರುವುದು, ಶೇರು ವ್ಯವಹಾರಗಳಲ್ಲಿ ನಷ್ಟ, ಹಣಕಾಸು ವಿಚಾರಕ್ಕಾಗಿ ದಾಂಪತ್ಯದಲ್ಲಿ ಕಲಹ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ: ಕಲಾವಿದರಿಗೆ, ಸಂಗೀತಗಾರರಿಗೆ, ಹಿನ್ನೆಲೆ ಗಾಯಕರಿಗೆ ಬಹಳ ಉತ್ತಮ ದಿನ, ಪ್ರೇಮಿಗಳಿಗೆ ಬುದ್ಧಿ ಕೊಂಚ ಮಂಕಾಗುವ ಸಾಧ್ಯತೆ, ಸಾಲದ ತೊಂದರೆ, ವಿದೇಶ ಪ್ರವಾಸ ಯಶಸ್ಸು, ಶುಭಮಂಗಲ ಕಾರ್ಯ, ಉದ್ಯೋಗ ಕಾರ್ಯಾಚರಣೆ ಯಶಸ್ಸು, ರಾಜಕಾರಣಿಗಳಿಗೆ ಅಶುಭ, ಸಾರಿಗೆ ವ್ಯವಹಾರದಲ್ಲಿ ಆತಂಕ, ವಿವಾಹ ಆಕಾಂಕ್ಷಿಗಳಿಗೆ ಶುಭ ಸಂದೇಶ, ಪತ್ನಿಯ ಆರೋಗ್ಯದಲ್ಲಿ ಏರುಪೇರು ಸಂಭವ, ಯುವಕರಿಗೆ ವಾಹನದಿಂದ ತೊಂದರೆ, ಜಿಮ್ ತರಬೇತಿದಾರರಿಗೆ ಆದಾಯ, ಸರ್ಕಾರಿ ನೌಕರನಿಗೆ ಮನಸ್ತಾಪ, ಶತ್ರುಗಳ ಷಡ್ಯಂತರ ಅಪಜಯ, ಹಳೆಯ ಸಾಲ ಮರುಪಾವತಿ, ನಿಂತ ಮದುವೆ ಕಾರ್ಯ ಪುನಹ ಪ್ರಾರಂಭ, ವಧು ವರಾನ್ವೇಷಣ ಕೇಂದ್ರ ನಡೆಸಿದವರಿಗೆ ಆದಾಯ, ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ಆಸ್ತಿ ಮಾರಾಟ ಮಂದಗತಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು: ಯಂತ್ರ ಕೆಲಸದಿಂದ ಜಾಗೃತಿ ವಹಿಸಿ, ಮಾನಸಿಕವಾಗಿ ಸ್ವಲ್ಪ ಕುಗ್ಗುವಿಕೆ, ಚಿತ್ತ ಭ್ರಮಣೆ ಉಂಟಾಗುತ್ತದೆ, ಭಯದ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕಚೇರಿ ಕೆಲಸಗಳು ಸ್ಥಗಿತ, ವ್ಯಾಪಾರದಲ್ಲಿ ಮಂದಗತಿ, ಗಣಿಗಾರಿಕೆ ಉದ್ಯಮದವರಿಗೆ ಧನ ಲಾಭ, ಶಿಕ್ಷಣ ಸಂಸ್ಥೆಗಳಿಗೆ ಧನ ಲಾಭ, ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಪದವಿ, ಕಮಿಷನ್ ವ್ಯವಹಾರಗಳಲ್ಲಿ ಆರ್ಥಿಕ ಲಾಭ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ ಸಂಭವ, ವಾದ್ಯ ತರಬೇತಿದಾರರಿಗೆ ಲಾಭ, ಲೇವಾದೇವಿ ವ್ಯವಹಾರದಲ್ಲಿ ಎಚ್ಚರವಹಿಸಿ, ಮಹಿಳಾ ಸಂಘ ಸಂಸ್ಥಗಳಿಗೆ ಲಾಭ, ಟೆಕ್ನಾಲಜಿ ಪದವಿ ಹೊಂದಿದವರಿಗೆ ಉದ್ಯೋಗ ಪ್ರಾಪ್ತಿ, ಧಾನ್ಯ ಮಾರಾಟಸ್ಥರಿಗೆ ಧನ ಲಾಭ, ಮಕ್ಕಳ ನಡವಳಿಕೆ ಕಂಡು ಬೇಸರ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ: ಇಲಾಖೆ ಪರೀಕ್ಷೆಗಳಲ್ಲಿ ಜಯ, ಆಸ್ತಿ ವಿಚಾರಕ್ಕಾಗಿ ಕುಟುಂಬದಲ್ಲಿ ಕಲಹ, ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ, ಉಪನ್ಯಾಸಕರಿಗೆ ಶುಭ ಸಂದೇಶ,ಆರೋಗ್ಯದಲ್ಲಿ ವ್ಯತ್ಯಾಸ, ಧನ ಸಹಾಯ, ಕಟ್ಟಡ ಚಾಲನೆ, ವಾಹನ ಖರೀದಿ, ವ್ಯಾಪಾರ ವೃದ್ಧಿ, ಭೂ ವ್ಯವಹಾರಗಳ ಲಾಭವಿದೆ, ಶತ್ರುಗಳಿಂದ ಕಿರಿಕಿರಿ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಸಂತಾನ ಆಶಿಸಿದವರಿಗೆ ಶುಭ ಸಂದೇಶ, ಪಾಲುದಾರಿಕೆಯ ಆದಾಯ ದ್ವಿಗುಣ, ಹಿರಿಯ ಅಧಿಕಾರಿ ಇಂದ ಕಿರುಕುಳ, ಬೇಕರಿ, ಸ್ವೀಟ್ ಕಾಂಡಿಮೆಂಟ್ಸ್ ವ್ಯಾಪಾರಸ್ಥರಿಗೆ ಆರ್ಥಿಕ ಲಾಭ, ವಿಚ್ಛೇದನ ಪಡೆದ ವಿವಾಹಕಾಂಕ್ಷಿಗಳಿಗೆ ಶುಭ ಸಂದೇಶ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ: ಹೋಟೆಲ್ ಉದ್ಯಮದಲ್ಲಿ ಆದಾಯ, ಪಾಲುದಾರಿಕೆ ವ್ಯವಹಾರಗಳಲ್ಲಿ ಧನ ಲಾಭ, ದಾಂಪತ್ಯದಲ್ಲಿ ತೃಪ್ತಿ, ಪ್ರೇಮಿಗಳಲ್ಲಿ ಅನಗತ್ಯ ಕೋಪ ತಾಪ ಹೆಚ್ಚಾಗಲಿದೆ, ಆಸ್ತಿ ಖರೀದಿಸುವಾಗ ಎಚ್ಚರ ಇರಲಿ, ಭೂಮಿಗೆ ಹಣ ಹೂಡಿಕೆ ಮಂಗಳದಾಯಕ, ಕುಲಕಸುಬು ವ್ಯವಹಾರದಲ್ಲಿ ಮುನ್ನಡೆ, ಚಲನಚಿತ್ರ ಎಲ್ಲಾ ಕಲಾವಿದರಿಗೆ ಸಿಹಿ ಸುದ್ದಿ, ನಿಂತ ಮದುವೆ ಕಾರ್ಯ ಪುನಹ ಪ್ರಾರಂಭ, ಹೊಸ ಕೆಲಸ ಸೇರ್ಪಡೆಯಿಂದ ಸಂತಸ, ಆಸ್ತಿ ವಿಚಾರಕ್ಕಾಗಿ ಕುಟುಂಬ ಸದಸ್ಯರಿಂದ ಸಮಸ್ಯೆ ಎದುರಿಸುವಿರಿ, ಕರಕುಶಲ ಉದ್ಯಮದಾರಿಗೆ ಆರ್ಥಿಕ ಲಾಭ, ಕಟ್ಟಡ ವಿನ್ಯಾಸಕಾರರಿಗೆ ಬೇಡಿಕೆ ಹೆಚ್ಚಾಗಲಿದೆ, ಸ್ವಯಂ ಉದ್ಯೋಗಸ್ಥರಿಗೆ ಆರ್ಥಿಕ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ: ವಿವಾಹ ಯೋಗ, ನಿಂತ ಮದುವೆ ಪುನರಾರಂಭ, ಮಾತಾ ಪಿತೃ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ, ಎಚ್ಚರಿಕೆ ಅಗತ್ಯವಿದೆ, ಮಕ್ಕಳಿಂದ ಮನಸ್ಸಿಗೆ ನೋವು, ಉದ್ಯೋಗಿಗಳಿಗೆ ಯಾವುದೇ ತೊಂದರೆ ಇಲ್ಲ, ಬ್ಯಾಂಕಿನಿಂದ ಧನಸಹಾಯ, ಸಂಗಾತಿ ಕುಟುಂಬದಿಂದ ಶುಭ ಸಂದೇಶ, ಗೃಹ ಮಾರಾಟಸ್ಥರಿಗೆ ಲಾಭ, ವಿದ್ಯುತ್ ಸ್ಥಾವರ ಕಾರ್ಮಿಕರು ಜಾಗೃತಿ ವಹಿಸಿ, ಕೋರ್ಟ್ ಕಚೇರಿ ಕೆಲಸಗಳಲ್ಲಿ ಹಿನ್ನಡೆ, ಕೃಷಿಕರಿಗೆ ಧನ ಸಮೃದ್ಧಿ, ಚಲನಚಿತ್ರ ಕಲಾವಿದರಿಗೆ ಬೇಡಿಕೆ, ಇಲಾಖೆ ಪರೀಕ್ಷೆಗಳಲ್ಲಿ ತೇರ್ಗಡೆ, ಗುತ್ತಿಗೆದಾರಿಗೆ ನಿಂತಿರುವ ಕಾಮಗಾರಿ ಪುನರಾರಂಭ, ಬಾಕಿ ಬಿಲ್ ಮರುಪಾವತಿ, ಇನ್ನು ಹೊಸ ಟೆಂಡರ್ ಸಿಗುವ ಸಂಭವ, ಗೃಹ ಕಟ್ಟಡ ಪುನ ಆರಂಭ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending