Connect with us

ದಿನದ ಸುದ್ದಿ

ಮಂಗಳವಾರ- ರಾಶಿ ಭವಿಷ್ಯ ನವೆಂಬರ್-8,2022 : ಚಂದ್ರ ಗ್ರಹಣದಿಂದ ಯಾವ ರಾಶಿಗೆ ಶುಭ ಯಾವ ರಾಶಿಗೆ ಅಶುಭ ?

Published

on

ಚಂದ್ರ ಗ್ರಹಣದಿಂದ ಯಾವ ರಾಶಿಗೆ ಶುಭ ಯಾವ ರಾಶಿಗೆ ಅಶುಭ ?

ಮಂಗಳವಾರ- ರಾಶಿ ಭವಿಷ್ಯ ನವೆಂಬರ್-8,2022

ಚಂದ್ರ ಗ್ರಹಣ ಪೂರ್ಣ

ಸೂರ್ಯೋದಯ: 06:17 ಏ ಎಂ, ಸೂರ್ಯಾಸ್ತ : 05:42 ಪಿ ಎಂ

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಕಾರ್ತಿಕ ಮಾಸ,ಶರತ್ ಋತು , ಶುಕ್ಲ ಪಕ್ಷ, ದಕ್ಷಿಣಾಯಣ

ತಿಥಿ: ಹುಣ್ಣಿಮೆ 04:31 ಪಿ ಎಂ ವರೆಗೂ, ನಂತರ ಪಾಡ್ಯ
ನಕ್ಷತ್ರ: ಭರಣಿ 01:39 ಏ ಎಂ , ದಿನಪೂರ್ತಿ
ಯೋಗ: ವ್ಯತೀಪಾತ 09:46 ಪಿ ಎಂ ವರೆಗೂ , ವರಿಯಾನ್
ಕರಣ: ಬವ 04:31 ಪಿ ಎಂ ವರೆಗೂ , ಬಾಲವ 04:50 ಏ ಎಂ ,

ರಾಹು ಕಾಲ: 03:00 ನಿಂದ 04:30 ವರೆಗೂ
ಯಮಗಂಡ: 09:00 ನಿಂದ1 0:30 ವರೆಗೂ
ಗುಳಿಕ ಕಾಲ: 12:00 ನಿಂದ 01:30 ವರೆಗೂ

ಅಮೃತಕಾಲ: 08:38 ಪಿ ಎಂ ನಿಂದ 10:19 ಪಿ ಎಂ ವರೆಗೂ
ಅಭಿಜಿತ್ ಮುಹುರ್ತ: 11:37 ಏ ಎಂ ನಿಂದ 12:23 ಪಿ ಎಂ ವರೆಗೂ

ಮೇಷ ರಾಶಿ: ಪಿ ಜಿ ನಿಧಾನಗತಿಯ ಆರ್ಥಿಕ ಚೇತರಿಕೆ,ಖಾನಾವಳಿ ನಡೆಸುವವರಿಗೆ ಆರ್ಥಿಕ ಚೇತರಿಕೆ,ಈ ರಾಶಿಯವರಿಗೆ ಈ ಬಾರಿ ಬಂಪರ್ ಕೊಡುಗೆ,ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ ವಹಿವಾಟದಲ್ಲಿ ಗಣನೀಯ ಏರಿಕೆ. ಭೂಮಿ ಖರೀದಿ ಅಥವಾ ಭೂಮಿ ಮಾರಾಟ ಬಯಸುವರಿಗೆ ಯಶಸ್ಸು. ಮನೆ ಕಟ್ಟಡ ಸುಗಮವಾಗಲಿದೆ. ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ. ಶುಭ ಮಂಗಳ ಕಾರ್ಯ ಜರುಗುವುದು. ಹೊಸ ಉದ್ಯಮ ಪ್ರಾರಂಭ ಮಾಡುವಿರಿ. ಸಹೋದರ ಸಹೋದರಿಯರ ಮಧ್ಯೆ ಇದ್ದ ಭಿನ್ನಾಭಿಪ್ರಾಯ ಮಾಯವಾಗಿ ಎಲ್ಲರೂ ಒಂದಾಗುವುದು. ಸಂತಾನಫಲ ಬಯಸುವವರಿಗೆ ಸಿಹಿಸುದ್ದಿ ಭಾಗ್ಯ. ಮುನಿಸಿಕೊಂಡು ಹೋಗಿರುವ ಪತ್ನಿ ಮರಳಿ ಗಂಡನ ಮನೆಗೆ ಸೇರುವಳು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಕಾಂಡಿಮೆಂಟ್ಸ್, ಸ್ವೀಟ್ ಬೇಕರಿ ಫಾಸ್ಟ್ ಫುಡ್ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ,ನಿಮ್ಮ ರಾಶಿಗೆ ವ್ಯಾಪಾರದಲ್ಲಿ ಚೇತರಿಕೆ, ಸಾಲದಿಂದ ಋಣಮುಕ್ತಿ, ಉದ್ಯೋಗದಲ್ಲಿ ಪ್ರಮೋಷನ್ ಭಾಗ್ಯ, ಪ್ರೇಮಿಗಳ ಮದುವೆ ಸಂಭವ, ಹೊಸ ಉದ್ಯೋಗ ಪಡೆಯುವುದರಲ್ಲಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಹಣಕಾಸು ಸಹಾಯ ಸಿಗಲಿದೆ, ನಿಮ್ಮ ವ್ಯಾಪಾರ ಬೇರೆ ನಗರದಲ್ಲಿ ವಿಸ್ತಾರದ ಚಿಂತನೆ, ಪ್ರೇಮಿಗಳು ಮರಳಿ ಒಂದಾಗುವರು, ವೀಸಾ ಕೈಸೇರಲಿದೆ, ವಿಧವಾ ಅಥವಾ ವಿಚ್ಛೇದನ ಪಡೆದ ಹೆಣ್ಣು ಮಕ್ಕಳ ಮರು ಮದುವೆ, ನಿವೇಶನ ಖರೀದಿ ಸುವ ಭಾಗ್ಯ, ಶಿಕ್ಷಕರಿಗೆ ಪ್ರಮೋಷನ್ ಭಾಗ್ಯ, ವೈದ್ಯಕೀಯ ಕ್ಷೇತ್ರದಲ್ಲಿ ಇರುವರಿಗೆ ಮಾನಸಿಕ ಖಿನ್ನತೆ ಮಾಯವಾಗಿ ಹೊಸ ಹುಮ್ಮಸ್ಸಿನಿಂದ ಕರ್ತವ್ಯ ನಿರ್ವಹಿಸುವಿರಿ, ಸರ್ಕಾರದ ಪುರಸ್ಕಾರ ಸಿಗುವ ಭಾಗ್ಯ, ಮನೆ ಕಟ್ಟಡ ಪ್ರಾರಂಭ ಮಾಡಿದರೆ ಒಳಿತು, ಗಾರ್ಮೆಂಟ್ಸ್, ಹೋಟೆಲ್, ಕಿರಾಣಿ ,ಸ್ಟೇಷನರಿ, ಹಾರ್ಡ್ವೇರ್ ಮಾಲಕರಿಗೆ ಉತ್ತಮ ಧನಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ದಂಪತಿಗಳಲ್ಲಿ ಸಮಸ್ಯೆ ಉಲ್ಬಣ ಸಾಧ್ಯತೆ,ಆರ್ಥಿಕ ನಷ್ಟದಿಂದ ವೇದನೆ ಪಡುತ್ತಿದ್ದೀರಿ, ಆದರೆ ಈಗ ಹಣಕಾಸಿನ ವ್ಯವಹಾರದಲ್ಲಿ ಚೇತರಿಕೆ ಆಗಲಿದೆ. ಸಾಲ ಹಂತಹಂತವಾಗಿ ತೀರಿಸಲಿದ್ದೀರಿ. ರೋಗಾಣುಗಳು ಮಾಯವಾಗಿ ಆರೋಗ್ಯದಲ್ಲಿ ನವಚೇತನ. ಹಳೆಯ ಮನೆಯನ್ನು ಹೊಸ ಮನೆ ತರಹ ವಾಸ್ತು ಪ್ರಕಾರ ಬದಲಾಯಿಸುವಿರಿ. ಜಮೀನು ಖರೀದಿಸುವ ಯೋಚನೆ. ಕೃಷಿ ಪದವಿ, ತಂತ್ರಜ್ಞಾನ ಪದವಿ ಪಡೆದವರಿಗೆ ಸೂಕ್ತ ಉದ್ಯೋಗ ಸಿಗಲಿದೆ. ಮದುವೆ ನಿರಾಕರಿಸಿದವರು ಇಂದು ಮದುವೆಗೆ ಒಪ್ಪಲಿದ್ದಾರೆ. ನ್ಯಾಯಾಲಯದ ತೀರ್ಪು ನಿಮ್ಮಂತ ಆಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದವರಿಗೆ ನಿಮ್ಮ ಶಕ್ತಿ ಸಾಮರ್ಥ್ಯ ಬಹಿರಂಗವಾಗಲಿದೆ, ಹೆಚ್ಚಿನ ಜವಾಬ್ದಾರಿ, ವೇತನದ ತಾರತಮ್ಯ ನಿವಾರಣೆಯಾಗಲಿದೆ. ಅತಿಥಿ ಉಪನ್ಯಾಸಕರಿಗೆ ಹೆಚ್ಚಿನ ವೇತನ ಸಿಗಲಿದೆ. ಗುತ್ತಿಗೆ ಆಧಾರದ ಮೇಲೆ ನಿರ್ವಹಿಸುವ ಎಲ್ಲಾ ಕಾರ್ಮಿಕ ವರ್ಗದವರಿಗೆ ಕೆಲಸದ ಬದಲಾವಣೆ ಸದ್ಯಕ್ಕೆ ಬೇಡ, ಅಲ್ಲಿ ಮುಂದುವರೆಯಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಕಾಂಕ್ಷಿಗಳಿಗೆ ಆರ್ಥಿಕದಲ್ಲಿ ಚೇತರಿಕೆ, ಉನ್ನತ ಪದವಿ, ಹೊಸ ಉದ್ಯೋಗ ಕೂಡ ಸಿಗುವ ಭಾಗ್ಯ. ಬಹುದಿನಗಳಿಂದ ಯೋಚಿಸುತ್ತಿದ್ದ ಮದುವೆ ಕಾರ್ಯ ಹಠಾತ್ ಚರ್ಚೆ ನಡೆಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಭೂವ್ಯವಹಾರ ಸಂಬಂಧಿಸಿದ ಕಾನೂನು ಮೆಟ್ಟಿಲು ಹತ್ತುವ ಪ್ರಸಂಗ,ನಿಮ್ಮ ರಾಶಿಗೆ ಕೆಲವೊಂದು ಸಮಸ್ಯೆಗಳನ್ನು ಎದುರಾಗಬಹುದು. ವ್ಯಾಪಾರದಲ್ಲಿ ಆರ್ಥಿಕ ಹಿನ್ನಡೆ, ಮದುವೆ ವಿಳಂಬ, ಆಸ್ತಿ ಮಾರಾಟದಲ್ಲಿ ಅಥವಾ ಖರೀದಿಯಲ್ಲಿ ನಿರಾಸೆ, ಸಾಲ ಪಡೆಯುವುದರಲ್ಲಿ ವಿಫಲ, ವಿದೇಶ ಪ್ರವಾಸ ತಾಂತ್ರಿಕ ದೋಷದಿಂದ ನಿರಾಸೆ, ಸಂತಾನಕ್ಕಾಗಿ ಎಷ್ಟೇ ವೈದ್ಯರ ಸಲಹೆ ಪಡೆದರು ಕೂಡ ನಿರಾಸೆ, ಯಾವುದಾದರೂ ಹೊಸ ಉದ್ಯಮ ಪ್ರಾರಂಭ ಮಾಡಲು ಘಳಿಗೆ ಮತ್ತು ಸಹಕಾರ ಕೂಡಿ ಬರುತ್ತಿಲ್ಲ ಎಂಬ ವೇದನೆ, ಸಾಲಗಾರರ ಪದೇ ಪದೇ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಆರೋಗ್ಯದಲ್ಲಿ ಬಾಧೆ, ಕುಟುಂಬದಲ್ಲಿ ಕಲಹ, ಆಸ್ತಿ ವಿಚಾರಕ್ಕಾಗಿ ಮನಸ್ತಾಪ, ಪ್ರೇಮಿಗಳ ಸರಸ ಸಲ್ಲಾಪಗಳಿಂದ ವೇದನೆ, ಮದುವೆ ಅಡತಡೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಡಚಣೆ ಸಂಭವ,ರಾಶಿಗೆ ಶುಭ ಫಲ ನಿರೀಕ್ಷಣೆ ಮಾಡುವಿರಿ. ಪ್ರೇಮಿಗಳ ಮಂದಹಾಸ ಮಾಯವಾಗಿ ಹಿರಿಯರ ಸಮ್ಮುಖದಲ್ಲಿ ಮದುವೆ ಚರ್ಚೆ, ರಾಜಕಾರಣಿಗಳಿಗೆ ಹಾಗೂ ಅಧಿಕಾರ ವರ್ಗದವರಿಗೆ ಉನ್ನತ ಸ್ಥಾನ ಸಿಗುವ ಭಾಗ್ಯ, ಗುತ್ತಿಗೆ ಆಧಾರ ಉದ್ಯೋಗಿಗಳಿಗೆ ಕೆಲಸದಲ್ಲಿ ಖಾಯಂ ಆಗುವ ಸೂಕ್ತ ಸಮಯ ಬಂದಿದೆ, ಅರ್ಧಕ್ಕೆ ನಿಂತಿದ್ದ ಕಟ್ಟಡ ಮರುಚಾಲನೆ, ಕಂಕಣ ಭಾಗ್ಯ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ, ಶತ್ರುಗಳು ಮಿತ್ರರಾಗುವ ದಿನ ಆದರೂ ಜಾಗ್ರತೆ ಇರಲಿ, ವಿದೇಶಕ್ಕೆ ಹೋಗುವ ಕನಸು ನನಸಾಗಲಿದೆ, ಮದುವೆಯ ಅಡತಡೆ ನಿವಾರಣೆಯಾಗಿ ಮದುವೆ ದಿನಾಂಕ ನಿಶ್ಚಿತ ಮಾಡುವಿರಿ, ಶಿಕ್ಷಕರು ಹೊಸ ಜಮೀನು ನಿವೇಶನ ಖರೀದಿಸುವಿರಿ, ನರ್ಸಿಂಗ್, ವೈದ್ಯರಿಗೆ ಶುಭಫಲ ನಿರೀಕ್ಷಣೆ ಮಾಡುವಿರಿ, ನಿಮ್ಮ ಆರೋಗ್ಯದಲ್ಲಿ ಚೇತರಿಕೆ, ಶಸ್ತ್ರಚಿಕಿತ್ಸೆ ಆಗುವುದು ತಪ್ಪಿ ಔಷಧಗಳ ಮೂಲಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಪಾಲುದಾರಿಕೆ ವ್ಯವಹಾರಗಳಲ್ಲಿ ಆರ್ಥಿಕ ಚೇತರಿಕೆ,ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ-ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ನಿಮ್ಮ ವ್ಯಾಪಾರದಲ್ಲಿ ಧನಲಾಭವಿದೆ,ನಿಮ್ಮ ರಾಶಿಯವರಿಗೆ ಹೊಸ ಚೇತನ ಪಡೆಯಿರಿ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಕುಟುಂಬ ಕಲಹಗಳು ಕಾನೂನು ಸಮಸ್ಯೆ ಎದುರಿಸಬೇಕಾದೀತು,ನಿಮ್ಮ ರಾಶಿಯವರಿಗೆ
ವಿದೇಶಿ ಮೂಲಗಳಿಂದ ಧನ ಲಾಭ. ಶೃಂಗಾರ ಸಾಮಗ್ರಿಗಳನ್ನು ಮಾರುವವರಿಗೆ ಬೇಡಿಕೆ ಹೆಚ್ಚಾಗಲಿದೆ. ರಾಜಕಾರಣಿಗಳು ತಮ್ಮ ಹಿತೈಷಿಗಳ ಬಗ್ಗೆ ಎಚ್ಚರವಹಿಸಿ. ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ನಿಮಗೆ ಜಯದ ಜೊತೆ ಧನಲಾಭ. ಅಳಿಯನ ದ್ವಂದ್ವ ನಡವಳಿಕೆಯಿಂದ ಬೇಸರ. ಶೀತ ಬಾಧೆ ಅಥವಾ ಶ್ವಾಸಕೋಶ ತೊಂದರೆ ನಿಮಗೆ ಕಾಡಲಿದೆ. ಸಂಗಾತಿಯ ಮಕ್ಕಳ ಭವಿಷ್ಯಕ್ಕಾಗಿ ಸಾಕಷ್ಟು ಸಹಾಯ ಮಾಡುವಿರಿ. ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸುವುದು ಉತ್ತಮ. ಮೀನುಗಾರಿಕೆ, ಹೈನುಗಾರಿಕೆ ಮಾಡುವವರಿಗೆ ಹೆಚ್ಚಿನ ಲಾಭ ಸಿಗಲಿದೆ. ವಿನೂತನ ಮನೆ ಕಟ್ಟುವ ಚಿಂತನೆ ಮಾಡುವಿರಿ. ಕೃಷಿ ಭೂಮಿಯಲ್ಲಿ ಹನಿ ನೀರಾವರಿ ಮಾಡುವ ಯೋಚನೆಯಲ್ಲಿ ಇದ್ದೀರಿ. ಹಣದ ಮೂಲ ಮತ್ತು ಸಹಕಾರ ಮೂಲ ಇದ್ದರೂ ಪ್ರಗತಿ ಆಗಲು ವಿಳಂಬ ಆಗುತ್ತಿದೆ ಏಕೆ? ಎಂಬ ಪ್ರಶ್ನೆ ಕಾಡುತ್ತಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸು ರಾಶಿ; ಅಧಿಕಾರಿವರ್ಗದವರು ಕಾನೂನು ಕಂಟಕ ಎದುರಿಸಬೇಕಾದೀತು,ನಿಮ್ಮ ರಾಶಿಯವರಿಗೆ
ಗೃಹಕಾರ್ಯ ಪೂರ್ಣಗೊಳಿಸುವಿಕೆ ಮತ್ತು ಹೊಸ ಉದ್ಯೋಗ ಪ್ರಾರಂಭಿಸಲು ಸೂಕ್ತ ಸಮಯ. ಎಲ್ಲಾ ತರಹದ ವ್ಯಾಪಾರಸ್ಥರಿಗೆ ಫಲಪ್ರದವಾಗಿರುತ್ತದೆ. ನಿಮ್ಮ ಹಳೆಯ ಗಾಯ ತೀವ್ರ ಸಂಕಟ ತರಲಿದೆ. ಸಂಗಾತಿಗಾಗಿ ಅಮೂಲ್ಯ ಉಡುಗೊರೆ ನೀಡುವಿರಿ. ದಾಂಪತ್ಯದಲ್ಲಿ ಆಸಕ್ತಿ ಹೆಚ್ಚಾಗುವುದು. ಬಟ್ಟೆ, ಗಿರಣಿ, ಸ್ಟೇಷನರಿ, ಕಿರಾಣಿ, ಪ್ಲಿವುಡ್, ವ್ಯಾಪಾರಸ್ಥರಿಗೆ ಉತ್ತಮ ಧನಲಾಭ ವಿದೆ. ವಿದೇಶದಲ್ಲಿರುವ ಉದ್ಯೋಗಿಗಳಿಗೆ ಉದ್ಯೋಗದ ಬದಲಾವಣೆ ಸಾಧ್ಯತೆ, ಹಣಕಾಸಿನಲ್ಲಿ ಅತಂತ್ರ ಮುಂದುವರೆಯಲಿದೆ. ವಾಹನ ಖರೀದಿ. ಮಕ್ಕಳ ಮದುವೆಗಾಗಿ ಸಿದ್ಧತೆ ಮಾಡಿಕೊಳ್ಳುವಿರಿ. ತವರು ಮನೆಗೆ ಹೋದ ಹೆಂಡತಿ ಮರಳಿ ಮನೆಗೆ ಬರುವ ಸಾಧ್ಯತೆ. ಮದುವೆಯಾಗಿ ತುಂಬಾ ವರ್ಷ ಆಯಿತು, ಬಂಜೆತನ ಕಾಡುತ್ತಿದೆ, ವೈದ್ಯರ ಸಲಹೆ ಪಡೆದರೆ ಉತ್ತಮ, ದೈವಾನುಗ್ರಹದಿಂದ ಐವಿಎಫ್ ಮಕ್ಕಳು ಪಡೆಯಬಹುದು. ಹಿರಿಯರ ಮಾರ್ಗದರ್ಶನದಲ್ಲಿ ಪ್ರೇಮಿಗಳ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ಕೆಲವು ಸಂಸ್ಥೆಗಳಿಗೆ ಕಾನೂನು ಕಂಟಕ,ನಿಮ್ಮ ರಾಶಿಗೆಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ. ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಸಂಸ್ಥೆ ಮುನ್ನಡೆಸುವವರಿಗೆ ಧನಲಾಭ,
ಒಂದು ಗುಂಪಿನ ಮುಂದಾಳತ್ವವನ್ನು ವಹಿಸುವ ಸಾಧ್ಯತೆ ಕಾಣಬಹುದು. ಕಳೆದುಹೋಗಿರುವ ವಸ್ತುಗಳು ಆಕಸ್ಮಿಕವಾಗಿ ಸಿಗಬಹುದಾದ ಸಾಧ್ಯತೆ ಇದೆ. ಸಂಗಾತಿ ನಿಮ್ಮ ಪ್ರೀತಿಗಾಗಿ ಹಂಬಲಿಸುತ್ತಾರೆ ಅವರನ್ನು ಹತಾಶೆ ಮಾಡದಂತೆ ನೋಡಿಕೊಳ್ಳುವುದು ಒಳ್ಳೆಯದು.
ಅತಿ ಸಣ್ಣ ವಿಷಯಗಳನ್ನು ನಿರ್ಲಕ್ಷ ಮಾಡುವುದು ಸರಿಯಲ್ಲ ಮುಂದೆ ಅದು ದೊಡ್ಡ ಪ್ರಮಾಣದಲ್ಲಿ ನಿಮಗೆ ಕಾಡಬಹುದು.ಹೊಸ ಆರ್ಥಿಕ ಒಪ್ಪಂದಗಳು
ಈ ದಿನ ನಿರೀಕ್ಷಿಸಬಹುದಾದ ಸಾಧ್ಯತೆ ಇದೆ. ಬಾಕಿ ಪಾವತಿಗಳನ್ನುಯಶಸ್ವಿಯಾಗಿ ನಡೆದುಕೊಳ್ಳುವಿರಿ. ಕುಟುಂಬದಿಂದ ಶುಭಸುದ್ದಿ ವಾತಾವರಣ ಇರಲಿದೆ. ಯಾವುದೋ ಒತ್ತಡದ ನಡುವೆಯೂ ಸಹ ಈ ದಿನ ನಿಮ್ಮಲ್ಲಿ ಕೃತಕವಾದ ನಗು ಮೂಡಬಹುದು ಒತ್ತಡವನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಲು ಮುಂದಾಗಿ.ಪ್ರವಾಸದ ಯೋಜನೆಗಳು ಹಮ್ಮಿಕೊಳ್ಳುವ ಸಾಧ್ಯತೆ ಇದೆ. ಕೆಲವು ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳದಿರುವುದು ಸೂಕ್ತ. ಮಾತಿನ ಭರದಲ್ಲಿ ಗುಟ್ಟು ರಟ್ಟಾಗಬಹುದು ಎಚ್ಚರದಿಂದ ಇರುವುದು ಲೇಸು. ಮರಳಿ ಯತ್ನವ ಮಾಡು ಮುಂದೆ ಫಲ ನೀಡುವುದು, ಕೆಲಸದಿಂದ ಹಿಂದೆ ಸರಿಯಬೇಡಿ ಮತ್ತು ಹಿಂದಿನದನ್ನು ಯೋಚಿಸುತ್ತಾ ಕೂರಬೇಡಿ, ಸಾಧಿಸಲು ಹಲವಾರು ಮಾರ್ಗಗಳಿವೆ ನಿಮ್ಮ ಮನಸ್ಸನ್ನು ಪರಿಪಕ್ವಗೊಳಿಸಿಕೊಳ್ಳಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಹೋಟೆಲ್ ಮಾಲೀಕರ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ,ವ್ಯವಹಾರದಲ್ಲಿ ಏರುಪೇರು, ಹಣಕಾಸಿನ ತೀವ್ರ ಸಂಕಟ, ಪ್ರೇಮಿಗಳ ಮಧ್ಯೆ ಗಲಾಟೆ, ಉದ್ವೇಗಕ್ಕೆ ಒಳಗಾಗಬೇಡ ಹಿಡಿತದಲ್ಲಿರಲಿ, ಮದುವೆ ಪ್ರಸ್ತಾಪ ಆದರೆ ನಿಮ್ಮಿಂದ ವಿರೋಧ, ಹೊಸ ವ್ಯಕ್ತಿ ಜೀವನದಲ್ಲಿ ಪ್ರವೇಶ ಮತ್ತು ಒಡನಾಟ, ಕೆಲಸ ದುರಾದೃಷ್ಟ ತರುವುದು, ಸ್ನೇಹಿತರ ಸಂಪರ್ಕ ಕಡಿಮೆಯಾಗುವುದು. ಶರೀರದಲ್ಲಿ ಆಲಸ್ಯ ಮಾನಸಿಕ ಖಿನ್ನತೆ, ಜಿಗುಪ್ಸೆ, ಶುಭಾರಂಭ ಮಾಡುವಿರಿ. ಉದ್ಯೋಗದಲ್ಲಿ ಬಡ್ತಿ ಸಂಭವ. ಶತ್ರುಗಳ ಬಾಧೆ, ವಿಪರೀತ ಖರ್ಚು, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು ಎದುರಿಸುವಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ. ಯತ್ನ ಕಾರ್ಯದಲ್ಲಿ . ಅಳಿಯನ ನಡುವಳಿಕೆಯಿಂದ ತುಂಬಾ ಬೇಸರ. ಮಕ್ಕಳ ಮದುವೆ ಚಿಂತನೆ. ಕೃಷಿ ಭೂಮಿಯಲ್ಲಿ ಅಲ್ಪ ಲಾಭ. ಪತಿ-ಪತ್ನಿ ಭಿನ್ನಾಭಿಪ್ರಾಯ. ಸರಕಾರಿ ಕೆಲಸಗಳಲ್ಲಿ ಅಡತಡೆ. ಕೋರ್ಟ್ ಕೇಸ್ ನಲ್ಲಿ ವಿಳಂಬ. ಸ್ಥಿರಾಸ್ತಿ ಮಾರಾಟ. ಹೊಸ ಉದ್ಯಮ ಪ್ರಾರಂಭ ಸದ್ಯಕ್ಕೆ ಬೇಡ. ನವದಂಪತಿಗಳಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ, ಗರ್ಭ ನಷ್ಟ. ರಫ್ತು ಕ್ಷೇತ್ರದಲ್ಲಿ ಲಾಭ ಮಾರಾಟಗಾರರಿಗೆ ಅನುಕೂಲ.
ಅವಿವಾಹಿತರಿಗೆ ವಿವಾಹಯೋಗ. ರಿಯಲ್ ಎಸ್ಟೇಟ್ ಲಾಭ. ಪ್ರೇಮ ವಿರಹ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂತರಂಗ

ದಾವಣಗೆರೆ| ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ : ಜಾನಪದರನ್ನು ಅನಕ್ಷರಸ್ಥರೆನ್ನುವುದು ತಪ್ಪು : ಸಾಹಿತಿ ಕೃಷ್ಣಮೂರ್ತಿ ಹನೂರು

Published

on

ಸುದ್ದಿದಿನ,ದಾವಣಗೆರೆ:ಜನಪದರು ನಿಜವಾದ ಇತಿಹಾಸವನ್ನು ಸೂಕ್ಷ್ಮವಾಗಿ ವಿಶ್ಲೇಷಣೆ ಮಾಡಿದ್ದಾರೆ.‘ಒಡಲ ಕಿಚ್ಚಿಗೆ ಈ ಕಿಚ್ಚು ಕಿರಿದು’ ಎಂಬುದಾಗಿ ಸತಿ ಸಹಗಮನ ಪದ್ಧತಿಯನ್ನೂ ಸಿರಿಯಜ್ಜಿ ವಿರೋಧಿಸಿದ್ದಳು ಹಾಗಾಗಿ ಜಾನಪದರನ್ನು ನಾವು ಅಕ್ಷರ ಬಾರದವರು ಅನಕ್ಷಸ್ಥರು ಎಂಬುದಾಗಿ ಹೇಳುವುದು ತಪ್ಪು ಎಂದು ಹಿರಿಯ ವಿದ್ವಾಂಸರಾದ ಕೃಷ್ಣಮೂರ್ತಿ ಹನೂರು ವಿಷಾದವ್ಯಕ್ತಪಡಿಸಿದರು.

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿರಿಯಜ್ಜಿ ಪ್ರತಿಷ್ಠಾನ, ಮಾನವ ಬಂಧುತ್ವ ವೇದಿಕೆ ಹಾಗೂ ಅಮಿತ ಪ್ರಕಾಶನದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಾಂಶುಪಾಲ ಎಂ.ಮಂಜಣ್ಣ ಅವರ ‘ಸಿರಿಯಜ್ಜಿ ಸಂಕಥನ’ ಪುಸ್ತಕ ಲೋಕರ್ಪಣೆ ಮಾಡಿ ಅವರು ಮಾತನಾಡಿದರು.

ಸಿರಿಯಜ್ಜಿ ಭೇಟಿ ಮಾಡಿ ಸುಮಾರು 50ವರ್ಷ ಆಯಿತು.ಬೆಳೆಗೆರೆ ಕೃಷ್ಣಶಾಸ್ತ್ರಿಗಳ ಜೊತೆಗೆ ಮೊದಲ ಬಾರಿಗೆ ಗುಡಿಸಲಿನ ಭೇಟಿ ಮಾಡಿದ್ದೆ. ಆಡಿನ ಹಾಲು ಕರೆದು ಜತೆಗೆ ಮುದ್ದೆ ಕೊಡುತ್ತಿದ್ದರು. ಅದು 76ರ ಈ ಇಳಿವಯಸ್ಸಿನಲ್ಲೂ ನನಗೆ ಶಕ್ತಿ ಕೊಟ್ಟಿದೆ. ಪಾಶ್ಚಾತ್ಯ ವಿದ್ವಾಂಸರು 1800 ಸಂದರ್ಭದಲ್ಲಿ ದೇಶದಲ್ಲಿ ಹುಡುಕಿ ಹೊತ್ತೊಯ್ಯುವ ಕೆಲಸ ಮಾಡಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ಅವರಿಗೆ ಅಭಿಮಾನ ಇತ್ತು. ಬುಡಕಟ್ಟು ಹಟ್ಟಿಯ ಸಿರಿಯಜ್ಜಿ ದೊಡ್ಡ ವಿದ್ವಾಂಸರು. ಅರೆ ಬರ ಕನ್ನಡ ಓದಿ ಎಲ್ಲವೂ ಗೊತ್ತದೆ ಎನ್ನುತ್ತೇವೆ.‌ ಆದರೆ, ಸಿರಿಯಜ್ಜಿ ತನ್ನ ಬೌದ್ಧಿಕ ಶಕ್ತಿಯನ್ನು ಏನೂ ಅಲ್ಲ ಎಂದು ಹೇಳುತ್ತಿದ್ದರು. ‘ಹತ್ತ ಮಕ್ಕಳ ಹೆತ್ತು ಕತ್ತಿಗೆ ಬಲಿಕೊಟ್ಟೆ’ ಎಂಬ ಮಾತು ದೊಡ್ಡದು. ಇದರಲ್ಲಿ ದೊಡ್ಡ ಸಂದೇಶ ಇತ್ತು ಎಂದು ಸ್ಮರಿಸಿದರು.

ಅವಳ ಹಾಡುಗಾರಿಕೆಯ ಕ್ರಮ ವಿಸ್ಮಯ ಮೂಡಿಸುತ್ತಿತ್ತು. ನೋವಿನ ವಾಕ್ಯದಲ್ಲಿ ಇರುವ ಅರ್ಥ ಬಹಳ ದೊಡ್ಡದು. ಚರಿತ್ರೆಯನ್ನು ನಾಲ್ಕು ಪದಗಳಲ್ಲಿ ವಿಶ್ಲೇಷಣೆ ಮಾಡಿದಳು. . 100ಕ್ಕೂ ಹೆಚ್ಚು ತ್ರಿಪದಿಯಲ್ಲಿ ಸಿರಿಯಜ್ಜಿ ಹಾಡಿದ್ದಾಳೆ. ಸಮಾಜಿಕ, ಐತಿಹಾಸಿಕ, ಸಂತೋಷದ ಸಂಗತಿ, ಮಳೆರಾಯನ ಕುರಿತು ಹಾಡು ಹೇಳಿದ್ದಾಳೆ. ಮದುವೆ ಸಂಭ್ರದ ಸಾವಿರಾರು ತ್ರಿಪದಿ ಅವಳಲ್ಲಿದ್ದವು.ಶಿಷ್ಟ ಮತ್ತು ಜಾನಪದ ಸಾಹಿತ್ಯ ಈ ಎರಡರಲ್ಲೂ ಕೆಟ್ಟದ್ದು ಒಳ್ಳೆಯದು ಇದೆ. ಇದರ ಬಗೆಗೆ ಇನ್ನೂಹೆಚ್ಚಿನ ಅಧ್ಯಯನ ನಡೆಸಿ ಪ್ರಾಧ್ಯಾಪಕರು ಚರ್ಚಿಸಬೇಕಿದೆ. ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.

ಅನಕ್ಷರಸ್ಥರಲ್ಲಿ ಕೂಡ ವಿದ್ವಾಂಸರು ಇದ್ದಾರೆ. ಸಿರಿಯಜ್ಜಿ ರೀತಿಯವರು ಅಸಂಖ್ಯಾತರಷ್ಟು ಇದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿ ಮಾನವನನ್ನೇ ನಾಶ ಮಾಡುತ್ತಿದೆ. ಜನಪದರ, ಗ್ರಾಮೀಣ ಪ್ರದೇಶದ ಒಳಿತನ್ನು ಸ್ವೀಕರಿಸುವ ಮನೋಭಾವ ಉಳಿಸಿಕೊಳ್ಳೋಣ’.ಎ.ಕೆ.ರಾಮಾನುಜನ್, ಎಸ್.ಎಲ್.ಭೈರಪ್ಪ, ಗುಂಡೂರಾವ್, ಎಚ್.ಕೆ.ರಂಗನಾಥ್ ಸೇರಿ ಅನೇಕರು ಸಿರಿಯಜ್ಜಿ ಹುಡುಕಿಕೊಂಡು ಬಂದಿದ್ದರು. ಪ್ರಾಧ್ಯಾಪಕರು ಇದನ್ನು ಗುರುತಿಸಿ ಹೇಳಬೇಕು. ಮಕ್ಕಳಿಗೆ ಪಾಠ ಮಾಡಿದರೆ ಪ್ರಾಧ್ಯಾಪಕರ ಕಾರ್ಯ ಮುಗಿಯುದಿಲ್ಲ ಎಂದು ಕಿವಿಮಾತು ಹೇಳಿದರು.

ಅನಕ್ಷರಸ್ಥರು ಎಂದು ಹೇಳುವುದು ನಮ್ಮ ಅಜ್ಞಾನ ತೋರಿಸುತ್ತದೆ. ವಿಶ್ವವಿದ್ಯಾಲಯದ್ದು ಸೀಮಿತ ಪಠ್ಯ, ಜಾನಪದದ್ದು ಅಲಿಖಿತ ಸಂವಿಧಾನ, ಅಪರಿಮಿತ ಪಠ್ಯ ಇದು ಕೂಡ ಮುಖ್ಯ.‘ಸಾವಿರದ ಸಿರಿ ಬೆಳಕು’ ಹಂಪಿ ವಿಶ್ವವಿದ್ಯಾಲಯ ಹೊರತಂದಿದೆ. ಅಪ್ರಕಟಿತ ಗೀತೆಗಳು ಇನ್ನೂ ಇವೆ. ಅಕ್ಷರಕ್ಕೆ ಅಳಿವಿಲ್ಲ. ದೇಶದ ಉತ್ತಮ ಸಂಗತಿ, ಪಳಯುಳಿಕೆ ಅಮೆರಿಕಾ, ಇಂಗ್ಲೆಂಡ್ ನಲ್ಲಿವೆ.ಎಚ್ಚರಿಕೆ, ಗಮನ ಹರಿಸಬೇಕು ಪ್ರಾಧ್ಯಾಪಕರು. ಮಕ್ಕಳ ಆಸ್ತಿ ಯಾವುದು ಎಂಬುದನ್ನು ನಾವು ಮನವರಿಕೆ ಮಾಡಿಕೊಡಬೇಕಿದೆ ಎಂದು ಹಂಪಿ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯ ಎಸ್.ಎಂ.ಮುತ್ತಯ್ಯ ಅಭಿಪ್ರಾಯಪಟ್ಟರು.

ಮನುಷ್ಯರೆಂಬಂತೆ ಸಮಾಜ ಕಾಣದ ಸಮುದಾಯದ ಮಹಿಳೆ ಬಗ್ಗೆ ನಡೆಸಿದ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ. ಚಿಕ್ಕ ಸಂಗತಿಗೂ ನಿರ್ಬಂಧ ಹೇರುವ ಸಮುದಾಯದಲ್ಲಿ ದೊಡ್ಡ ಕಲಾವಿದೆಯೊಬ್ಬರೂ ಹೊರಹೊಮ್ಮಿದ ರೀತಿ ವಿಸ್ಮಯ ಮೂಡಿಸುತ್ತದೆ.ಸಿರಿಯಜ್ಜಿ ಸೃಷ್ಟಿಸಿದ್ದು ಸಾಹಿತ್ಯ ಅಲ್ಲ. ಇದು ಸಮುದಾಯಕ್ಕೆ ಪರಂಪರಾಗತವಾಗಿ ಬಂದದ್ದು. ಇದು ಕಾಡುಗೊಲ್ಲ ಮಾತ್ರವಲ್ಲ ಪಶುಪಾಲನಾ ಸಮುದಾಯದ ಅಸ್ಮಿತೆ ಕೂಡ ಹೌದು. ಕಾಡಲ್ಲಿ ಕುರಿ, ಜಾನುವಾರು ಕಾಯುತ್ತ ಬದುಕುತ್ತಿದ್ದ ಸಮುದಾಯದ ಕಲೆಗಳಿಗೆ ಮಾನ್ಯತೆ ಸಿಕ್ಕಿರಲಿಲ್ಲ. ಸಾಹಿತ್ಯ ಪರಂಪರೆಯಲ್ಲಿ ಜಾನಪದಕ್ಕೆ ಮಾನ್ಯತೆ ಸಿಕ್ಕಿದ್ದು ಜಿ.ಶಂ.ಪರಮಶಿವಯ್ಯ ಹಾಗೂ ಹಾ.ಮಾ.ನಾಯಕ ಸಾಕಷ್ಟು ಕಷ್ಟಪಟ್ಟಿದ್ದಾರೆ. ಜಾನಪದ ಸಾಹಿತ್ಯ ಕೂಡ ಸಂಶೋಧನೆಗೆ ಯೋಗ್ಯ ಕ್ಷೇತ್ರ ಮತ್ತು ವಸ್ತು ಎಂಬುದನ್ನು ಒಪ್ಪಿಸಲು ಸಾಕಷ್ಟು ಶ್ರಮಿಸಬೇಕಾಯಿತು ಎಂದು ಮೆಲುಕುಹಾಕಿದರು.

ಜಾನಪದ ಅಧ್ಯಯನ ವಿಸ್ತರಣೆ ಕಂಡ, ಮುಖ್ಯ ವಾಹಿನಿಯಲ್ಲಿ ಸ್ಥಾನ ಪಡೆದುಕೊಂಡ ಮೂರನೇ ಘಟ್ಟವಾಗಿ ಈ ಕೃತಿ ನೋಡಬೇಕು. ಶೈಕ್ಷಣಿಕ ಅಧ್ಯಯನದ ವಸ್ತವಾಗಿ ಸಿರಿಯಜ್ಜಿ ಪರಿಣಿಸಿ ಸಂಶೋಧನೆಗೆ ಒಳಪಡಿಸಿದ್ದಕ್ಕೆ ಹೆಮ್ಮೆ ಪಡಬೇಕು. ಜಾನಪದ ಅಧ್ಯಯನದ ಇತಿಹಾಸದಲ್ಲಿ ಹೊಸದೊಂದು ಪರ್ವ ಶುರು ಆಗಿದೆ.ಕಾಡು ಗೊಲ್ಲರಂತಹ ನಿರ್ಬಂಧಿತ ಸಮುದಾಯದ ಮಹಿಳೆಯೊಬ್ಬರು ಇಷ್ಟು ಎತ್ತರಕ್ಕೆ ಬೆಳೆಯುವ ಅವಕಾಶ ಸಿಕ್ಕಿದ್ದು ವಿಸ್ಮಯ. ‌ಅವರ ಒಳಗಿನ ಆಸಕ್ತಿ, ಪ್ರಯತ್ನ ಹಾಗೂ ಕುಟುಂಬದ ಬೆಂಬಲದ ಕಾರಣಕ್ಕೆ ಅವಳಿಗೆ ಇದು ಸಾಧ್ಯ ಆಯಿತು. ಕಾಡಗೊಲ್ಲರ, ಸಾಂಸ್ಕೃತಿಕ ವೀರರ ಆರಾಧ್ಯ ದೈವ, ಬೇರೆ ಸಮುದಾಯದ ದೈವಗಳ ಬಗ್ಗೆ ಸಿರಿಯಜ್ಜಿ ಹಾಡಿದ್ದಾರೆ. ಹಾಡುವ ಸಾಹಿತ್ಯದಲ್ಲಿ ಭೇದ ಮಾಡಿಲ್ಲ. ಸಾಹಿತ್ಯದ ಪದ-ಪದದ ವಿವರಗಳನ್ನು ಅವಳು ನೀಡುತ್ತಿದ್ದಳು. ಕಾವ್ಯ ಅವಳ ಬದುಕಿನ ಭಾಗ ಆಗಿತ್ತು. ಹೀಗಾಗಿ ಅವಳು ನಿರರ್ಗಳವಾಗಿ ಹಾಡುತ್ತದ್ದಳು. ಆದರೆ, ಒಬ್ಬ ವ್ಯಕ್ತಿ ಇಷ್ಟು ಪದಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಮೂಡುತ್ತದೆ ಎಂದರು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ಸಂಚಾಲಕ ಎ.ಬಿ.ರಾಮಚಂದ್ರಪ್ಪ, ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ್‌ ಕಲಮರಹಳ್ಳಿ, ಸಿರಿಯಜ್ಜಿ ಪ್ರತಿಷ್ಠಾನದ ಅಧ್ಯಕ್ಷ ರಾಜಶೇಖರ, ಕಲಾವಿದೆ ಸಿರಿಯಮ್ಮ, ಜಿ.ಕೆ.ಪ್ರೇಮಾ, ಅಮಿತ ಪ್ರಕಾಶನದ ಶಾರದಮ್ಮ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹಳೆ ಪಿಂಚಣಿ ಪದ್ಧತಿ ಮರುಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ಣಯ

Published

on

ಸುದ್ದಿದಿನಡೆಸ್ಕ್:ಹಳೆ ಪಿಂಚಣಿ ಪದ್ಧತಿ ಮರು ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ವಿವಿಧ ಹಂತಗಳಲ್ಲಿ ಹೋರಾಟ ಸೇರಿದಂತೆ ಇನ್ನಿತರೆ ನಿರ್ಣಯಗಳಿಗೆ ಬೆಂಬಲ ಸೂಚಿಸಲು ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಿರ್ಧರಿಸಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆ ಯೋಜನೆಯ ತ್ವರಿತ ಜಾರಿಗೆ ಒತ್ತಾಯಿಸುವುದು, 2026ಕ್ಕೆ ಕೇಂದ್ರ ಸರ್ಕಾರದ ಮಾದರಿ ವೇತನಕ್ಕಾಗಿ ಹೋರಾಟ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಿ ಆಂಡ್ ಆರ್ ನಿಯಮಕ್ಕೆ ತಿದ್ದುಪಡಿ ತರುವಂತೆ ಆಗ್ರಹಿಸಿ, ನಡೆಸಲಾಗುವ ಹೋರಾಟವನ್ನು ಬೆಂಬಲಿಸುವುದು, ವೈದ್ಯಕೀಯ ವೆಚ್ಚ ಮರುಪಾವತಿ ಬಿಲ್‌ಗಳಿಗೆ ಶೀಘ್ರವೇ ಹಣ ಬಿಡುಗಡೆ ಮಾಡಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು ಎಂದು ಸಿ.ಎಸ್.ಷಡಕ್ಷರಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಬೈಲಹೊಂಗಲದಲ್ಲಿ ಚಾಲನೆ

Published

on

ಸುದ್ದಿದಿನಡೆಸ್ಕ್:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2025ಕ್ಕೆ ಇಂದು ಮುಂಜಾನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ರಾಯಣ್ಣನ ಜನ್ಮಸ್ಥಳ ಸಂಗೊಳ್ಳಿಯಲ್ಲಿ ಅದ್ದೂರಿ ಚಾಲನೆ ನೀಡಲಾಯಿತು.

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಲಾಗಿರುವ ಉತ್ಸವವು ಪ್ರತಿವರ್ಷದಂತೆ ಸಾಂಪ್ರದಾಯಿಕವಾಗಿ ಆರಂಭಗೊಂಡಿದೆ. ಸಂಗೊಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪ್ರಾತಃಕಾಲದ ಪೂಜೆ ಸಲ್ಲಿಸಲಾಯಿತು.

ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಜ್ಯೋತಿಯನ್ನು ಸ್ವಾಗತಿಸಿದರು. ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪುರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನದ ಆವರಣದಲ್ಲಿ ಕಿತ್ತೂರು ಸಂಸ್ಥಾನದ ಧ್ವಜಾರೋಹಣ ನೆರವೇರಿಸಿದರು. ಬಳಿಕ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಜಾನಪದ ಕಲಾವಾಹಿನಿಗೆ ಚಾಲನೆ ನೀಡಿದರು.

ಪೂರ್ಣ ಕುಂಭ ಹೊತ್ತ ಮಹಿಳೆಯರು, ಪೂಜಾ ಕುಣಿತ, ನಂದಿಕೋಲು, ವೀರಗಾಸೆ, ಡೊಳ್ಳು, ಬೊಂಬೆ ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಉತ್ಸವಕ್ಕೆ ಮೆರುಗು ತಂದಿತು. ಸಂಗೊಳ್ಳಿ ರಾಯಣ್ಣ ಸ್ಮಾರಕದ ಬಳಿಯಿಂದ ಆರಂಭಗೊಂಡ ಕಲಾವಾಹಿನಿಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಇಂದು ಸಂಜೆ 8 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉತ್ಸವದ ಅಧಿಕೃತ ಉದ್ಘಾಟನೆ ನೆರವೇರಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಾಳೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವೀರರ ಸ್ಮರಣಾರ್ಥ ದೀಪೋತ್ಸವ, ರಾಯಣ್ಣನ ಕುರಿತಾದ ವಿಚಾರ ಸಂಕಿರಣ, ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ ಸೇರಿದಂತೆ ಇತರೆ ಸ್ಪರ್ಧೆಗಳು ನಡೆಯಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending