Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಉದ್ಯಮ ಪ್ರಾರಂಭ ಮಾಡಲು ಬ್ಯಾಂಕುಗಳಿಂದ ಸಾಲ ಸೌಲಭ್ಯ ಸಿಗಲಿದೆ! ಬುಧವಾರ ರಾಶಿ ಭವಿಷ್ಯ-ಮಾರ್ಚ್ -31,2021

Published

on

ಸೂರ್ಯೋದಯ: 06:15 AM, ಸೂರ್ಯಸ್ತ: 06:29 PM

ಶಾರ್ವರೀ ನಾಮ ಸಂವತ್ಸರ
ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ತದಿಗೆ ( 14:06 )
ನಕ್ಷತ್ರ: ಸ್ವಾತಿ ( 09:44 )
ಯೋಗ: ಹರ್ಷಣ ( 09:57 )
ಕರಣ: ವಿಷ್ಟಿ ( 14:06 )
ಬವ ( 24:30 )

ರಾಹು ಕಾಲ: 12:00 – 01:30
ಯಮಗಂಡ: 07:30 – 09:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಸಣ್ಣ ಕೈಗಾರಿಕೆ ಮರುಚಾಲನೆ ಮಾಡಲು ಬ್ಯಾಂಕಲ್ಲಿ ಸಾಲ ಸಿಗಲಿದೆ. ಟೆಕ್ಸ್ಟೈಲ್ ಉದ್ಯಮದಾರರಿಗೆ ಆರ್ಥಿಕ ಚೇತರಿಕೆ ಭಾಗ್ಯ.ಹೂಗುಚ್ಚ, ಪ್ಲಿವುಡ್, ಬ್ಯೂಟಿ ಪಾರ್ಲರ್ ಪುಸ್ತಕದ ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಮುಂದುವರಿಯುವ ಎಲ್ಲ ಲಕ್ಷಣಗಳು ಕಂಡು ಬರುತ್ತದೆ. ಕೆಲಸವನ್ನು ಬೇಗನೆ ಮುಗಿಸಿ ವಿಶ್ರಾಂತಿ ತೆಗೆದುಕೊಳ್ಳುವ ಮನೋಭಾವನೆಯಲ್ಲಿ ಇರುವಿರಿ. ಹೂಡಿಕೆಗಳ ಬಗ್ಗೆ ಹೆಚ್ಚಿನ ಗಮನ ಅಗತ್ಯವಿದೆ.

ಇರುಳು ಕಂಡ ಬಾವಿಗೆ ಹಗಲು ಬಿದ್ದಂತೆ, ವ್ಯವಹಾರಗಳನ್ನು ನೋಡಿ ಸಹ ಮೋಸ ಹೋಗುವ ಸಾಧ್ಯತೆ ಇದೆ ಎಚ್ಚರ. ಬಂದು ವರ್ಗಗಳೊಡನೆ ವಿಶ್ವಾಸವನ್ನು ಕಾಯ್ದುಕೊಳ್ಳಿ.ಉದ್ಯೋಗ ಸ್ಥಳದಲ್ಲಿ ಮೇಲಾಧಿಕಾರಿಗಳು ಹಾಗೂ ಸಹವರ್ತಿಗಳಿಂದ ಪ್ರಶಂಸೆ ದೊರೆಯಲಿದೆ. ನಿಮ್ಮ ಅಭಿಪ್ರಾಯಗಳನ್ನು ಕಡೆಗಣನೆ ಮಾಡುವರು ಆದಷ್ಟು ಕೆಲಸದ ಬಗ್ಗೆ ಮಾತ್ರ ಚಿಂತನೆ ನಡೆಸಿ. ಹಣಕಾಸಿನ ವ್ಯವಹಾರ ಉತ್ತಮವಾಗಿ ನಡೆಯಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳಿ. ಉತ್ತಮ ಆಹಾರ ಸೇವನೆಯು ಒಳಿತು.

ಆರ್ಥಿಕತೆ ಉತ್ತಮವಾಗಿ ಇರಲಿದೆ, ಆದರೆ ಬೇಕಾಬಿಟ್ಟಿ ಹಣ ಖರ್ಚು ಮಾಡುವುದು ಸರಿಯಲ್ಲ. ನಿಮ್ಮ ಆಕರ್ಷಕ ವ್ಯಕ್ತಿತ್ವವನ್ನು ರೂಪಿಸಿಕೊಂಡು ಕಾರ್ಯದಲ್ಲಿ ದುಮುಕುವ ಸಾಧ್ಯತೆ ಇದೆ. ಆದಾಯದ ಪ್ರಮಾಣ ಹೆಚ್ಚಾಗಲಿದೆ. ಸಂಗಾತಿಯ ಮನ ಸಂತೋಷಪಡಿಸುವ ಕಾರ್ಯವನ್ನು ಮಾಡುವುದು ಉತ್ತಮ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ

ಪತಿ ಪತ್ನಿ ಮಕ್ಕಳೊಂದಿಗೆ ವಿರಸ ಮನಸ್ತಾಪ ಕಂಡುಬರಲಿದೆ. ಅತಿಯಾದ ಚಿಂತನೆ ಆರೋಗ್ಯದಲ್ಲಿ ತೊಂದರೆ ಸಂಭವ. ಬಂದು ಬಳಗ ದಿಂದ ಸಹಕಾರ ಸಿಗಲಾರದು, ಎಂದು ಕೇಳಬೇಡಿ. ಬೇರೆ ಊರಿಗೆ ಪ್ರಯಾಣ ಬೆಳೆಸುವಿರಿ. ನಿಮ್ಮ ವ್ಯಾಪಾರ ವಹಿವಾಟದಲ್ಲಿ ಅಡ್ಡಿ ಆತಂಕಗಳು ಮುಂದುವರೆಯಲಿದೆ, ಹಣಕಾಸಿನ ತೊಂದರೆ ಕೂಡ ಮುಂದುವರೆಯಲಿದೆ. ಸಾಲದ ಸಮಸ್ಯೆಗಳಿಂದ ಆತಂಕಗಳು ಹಲವಾರು ಚಿಂತೆಗಳು ಕುಟುಂಬದಲ್ಲಿ ಅಸಮಾಧಾನ ಕಂಡುಬರುವುದು. ಸರ್ಕಾರಿ ಕಚೇರಿ ಕೆಲಸಕಾರ್ಯಗಳಲ್ಲಿ ಅಡಚಣೆ ಕಂಡುಬರುವುದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ

ನವದಂಪತಿಗೆ ಪದೇಪದೇ ಮುಟ್ಟಿನಲ್ಲಿ ಸಮಸ್ಯೆ. ಗುರಿ ಸಾಧನೆಗೆ ಪರಿಶ್ರಮ, ಸ್ತ್ರೀಯರಿಗೆ ಲಾಭ, ರಾಜ ಸನ್ಮಾನ, ಉತ್ತಮ ಫಲ, ಪ್ರಭಾವಿ ವ್ಯಕ್ತಿಗಳ ಭೇಟಿ, ನೂತನ ವ್ಯವಹಾರಗಳಲ್ಲಿ ಆಸಕ್ತಿ, ಮಕ್ಕಳಿಗಾಗಿ ಅಧಿಕ ಖರ್ಚು ಮಾಡಲಿದ್ದೀರಿ. ಹೊಸ ವಾಹನ ಖರೀದಿ ವಿಳಂಬ.ಬಾಕಿ ಹಣ ವಸೂಲಾತಿ. ರಫ್ತು ಕ್ಷೇತ್ರದವರಿಗೆ ಲಾಭ, ಮಾರಾಟಗಾರರಿಗೆ ಅನುಕೂಲ, ಬದುಕಿಗೆ ಉತ್ತಮ ತಿರುವು, ಮಾನಸಿಕ ನೆಮ್ಮದಿ, ಮಕ್ಕಳ ಸಾಧನೆಗೆ ಅನುಕೂಲ, ಅವಿವಾಹಿತರಿಗೆ ವಿವಾಹಯೋಗ, ಕಾರ್ಯಗಳಲ್ಲಿ ನಿರ್ವಿಘ್ನ ಆಗಬಹುದು.ಕೃಷಿಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ.

ಮಾತಾಪಿತೃ ಆರೋಗ್ಯದಲ್ಲಿ ಏರುಪೇರು .ದಿನ ಬಳಕೆ ವಸ್ತುಗಳಿಂದ ಲಾಭ, ಪುಣ್ಯಕ್ಷೇತ್ರ ದರ್ಶನ, ನಂಬಿಕೆ ದ್ರೋಹ, ಥಳುಕಿನ ಮಾತಿಗೆ ಮರುಳಾಗಬೇಡಿ, ದಾಂಪತ್ಯದಲ್ಲಿ ಪ್ರೀತಿ, ರಿಯಲ್ ಎಸ್ಟೇಟ್‍ ನವರಿಗೆ ಲಾಭ ಆಗಲಿದೆ. ಪ್ರೇಮ ವಿರಹ ಕಾಡಲಿದೆ.ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ದುಷ್ಟ ಜನರಿಂದ ದೂರವಿರಿ, ಕೋರ್ಟ್ ಕೇಸ್‍ಗಳಲ್ಲಿವಿಳಂಬ,ಮೇಲಾಧಿಕಾರಿಗಳಿಂದ ತೊಂದರೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಅತಿಯಾದ ಕೋಪ ಬೇಡ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ

ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ.

ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ

ರಿಯಲ್ ಎಸ್ಟೇಟ್, ಸಿದ್ದ ಉಡುಪು, ಮಸಾಲೆ ಸಾಂಬಾರ್ ಪದಾರ್ಥ ಉದ್ದಿಮೆದಾರರಿಗೆ ಹೆಚ್ಚಿನ ಆರ್ಥಿಕ ಅಭಿವೃದ್ಧಿ. ವೃತ್ತಿಯಲ್ಲಿ ಹೆಚ್ಚಿನ ಪರಿಶ್ರಮದಿಂದ ಪ್ರಶಂಸೆ ಪಡೆದು ಪ್ರಮೋಷನ್ ಪಡೆಯುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಖರ್ಚಿಗೆ ಕಡಿವಾಣ ಹಾಕಿ, ಇಲ್ಲವಾದಲ್ಲಿ ಆರ್ಥಿಕ ಸಂಕಷ್ಟ ಎದುರಾಗಬಹುದು. ರೈತಾಪಿ ವರ್ಗದವರಿಗೆ ಧಾನ್ಯಗಳ ಸಗಟು ಹಣದಲ್ಲಿ ಮೋಸ ಆಗುವ ಸಾಧ್ಯತೆ ಇದೆ ಎಚ್ಚರ. ಪ್ರೇಮಿಗಳು ನಡುವಳಿಕೆ ವಿಚಾರದಲ್ಲಿ ಹಿರಿಯರ ಕೋಪಕ್ಕೆ ತುತ್ತಾಗುವರು.

ಮದುವೆ ವಿಷಯದಲ್ಲಿ ಬ್ರೋಕರ್ ಬಿಟ್ಟು ನೇರವಾಗಿ ಚರ್ಚಿಸಿದರೆ ಕಾರ್ಯಸಾಧನೆ ಆಗುವುದು. ಒಂದೇ ಕಡೆ ಹೆಚ್ಚಿನ ಸಾಲ ಪಡೆದು ಎಲ್ಲಾ ಸಣ್ಣಪುಟ್ಟ ಸಾಲ ತೀರಿಸುವುದುರ ಬಗ್ಗೆ ಚಿಂತನೆ ಮಾಡುವಿರಿ. ಬ್ಯೂಟಿ ಪಾರ್ಲರ್, ಹೋಟೆಲ್, ಸ್ಟೇಷನರಿ ಮಾಲಕರಿಗೆ ಹಾಗೂ ಕೆಲಸಗಾರರಿಗೆ ಉತ್ತಮ ಧನಲಾಭ. ವಿದೇಶಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಅಲ್ಲಿ ಮುಂದುವರೆಯಿರಿ ಅಭಿವೃದ್ಧಿ ಇದೆ. ನಿಮ್ಮ ಆರೋಗ್ಯ ಹಠಾತ್ ತೊಂದರೆ ಕಾಣುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ

ಮದುವೆ ವಿಚಾರಣೆ ಆಸೆ-ನಿರಾಸೆ ಆಗಲಿದೆ. ಅತ್ತೆ ಮತ್ತು ಸೊಸೆ ಕಿರಿಕಿರಿ ಸದಾ ಮುಂದುವರೆಯಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ಸಹೋದ್ಯೋಗಿಗಳ ಜೊತೆ ಸಂಘರ್ಷಣ ಸಂಭವ. ಹಣಕಾಸಿನ ಅಡಚಣೆಯಿಂದ ಮನೆ ಕಾರ್ಯದಲ್ಲಿ ಭಂಗ ಬರಲಿದೆ. ಪಡೆದಿರುವ ಸಾಲಕ್ಕೆ ಬಡ್ಡಿ ದ್ವಿಗುಣವಾಗಿದೆ. ಗೆಳೆಯನ ಸಕಾಲ ಸಹಾಯದಿಂದ ಉದ್ಯೋಗ ಪ್ರಾರಂಭದ ಚಿಂತನೆ.

ಪುಣ್ಯ ಕಾರ್ಯಗಳು ಮಾಡುವ ವಿಚಾರ ಮಾಡುವಿರಿ. ಅನಾಥಾಲಯ ಅನ್ನದಾನಕ್ಕೆ ಸಹಾಯ ಮಾಡುವಿರಿ. ಸಂಗಾತಿಯ ಜೊತೆಗಿನ ಪ್ರಯಾಣ ಖುಷಿ ತರಲಿದೆ. ಪದೇಪದೇ ಶತ್ರುಗಳು ತಂಟೆಗೆ ಬರಲಿದ್ದಾರೆ. ಹಣಕಾಸಿನ ತೊಂದರೆ ದಿಂದ ಜೀವನವೇ ಬೇಸರ. ಶತ್ರುಗಳ ಕಾಡಾಟದಿಂದ ಜೀವನವೇ ಜಿಗುಪ್ಸೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ

ನಿಮ್ಮ ಆಲಸ್ಯ ನಿಮ್ಮ ವ್ಯಾಪಾರದಲ್ಲಿ ದರಿದ್ರ ತರಲಿದೆ. ನಿಮ್ಮ ಸೋಮಾರಿತನದಿಂದ ಆರೋಗ್ಯದಲ್ಲಿ ಏರುಪೇರು ಸಂಭವ. ಅಸಭ್ಯ ವರ್ತನೆಯಿಂದ ಮೇಲಧಿಕಾರಿಯಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ. ನೀವು ಪ್ರೀತಿ ರಹಸ್ಯವಾಗಿಟ್ಟಿದ್ದು ಇಂದು ಬೆಳಗ್ಗೆ ಬರಲಿದೆ. ಗಂಡ-ಹೆಂಡತಿ ಮಧ್ಯೆ ವಿರಸ. ತರಬೇತಿ ಪಡೆದು ಹೊಸ ಉದ್ಯಮ ಪ್ರಾರಂಭ.

ಸರ್ಕಾರಿ ಉದ್ಯೋಗಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ಹೊಸಬೆಳಕು. ಅರೆಕಾಲಿಕ ಉಪನ್ಯಾಸಕರಿಗೆ ಖಾಯಂ ಆಗುವ ಭಾಗ್ಯ. ಉದ್ಯೋಗ ಕ್ಷೇತ್ರದಲ್ಲಿ ವರ್ಗಾವಣೆ ಸಾಧ್ಯತೆ. ಪ್ರಮೋಷನ್ ಭಾಗ್ಯ. ನಿವೇಶನ ಖರೀದಿಸುವ ಸಾಧ್ಯತೆ. ಮನೆ ಕಟ್ಟಡ ಕಟ್ಟುವ ವಿಚಾರ ಮನದಲ್ಲಿ ಮೂಡಲಿದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ

ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು.

ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ

ಕುಲಕಸುಬುದಲ್ಲಿ ಪ್ರಗತಿ ಕಾಣುವಿರಿ. ಹೋಟೆಲ್ನಲ್ಲಿ ನಷ್ಟ ತಪ್ಪಿಸಲು ಹೆಚ್ಚಿನ ತಾಳ್ಮೆ ಮತ್ತು ಜಾಗರೂಕರಾಗಿರಿ. ನಿಮ್ಮ ತಪ್ಪು ತೀರ್ಮಾನಗಳಿಂದ ಹಣ ಕಳೆದುಕೊಳ್ಳುವ ಸಾಧ್ಯತೆ. ಯಂತ್ರೋಪಕರಣಗಳನ್ನು ಮಾರಾಟ ಮಾಡುವವರಿಗೆ ಉತ್ತಮ ಧನಲಾಭಇದೆ.ಯಂತ್ರೋಪಕರಣಗಳನ್ನು ದುರಸ್ತಿ ಮಾಡುವವರಿಗೆ ಬೇಡಿಕೆ ಹೆಚ್ಚುತ್ತದೆ. ವೃತ್ತಿಯಲ್ಲಿ ಹಿರಿಯ ಅಧಿಕಾರಿಗಳ ಜೊತೆ ಸೌಜನ್ಯತೆಯಿಂದ ವರ್ತಿಸಿ.ವಿದೇಶಕ್ಕೆ ಹೋಗಬೇಕೆನ್ನುವವರ ಆಸೆ ವೀಸಾ ನಿರೀಕ್ಷಣೆಯಲ್ಲಿ ಇದ್ದೀರಿ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ

ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ.

ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ

ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.

ಮಕ್ಕಳಿಂದ ನೋವು, ಸಂಗಾತಿಯ ಬೇಜವಾಬ್ದಾರಿತನ, ಉದ್ಯೋಗದಲ್ಲಿ ನಿರಾಸಕ್ತಿ, ವ್ಯವಹಾರಗಳಲ್ಲಿ ಯಶಸ್ಸು, ಅಧಿಕ ಕೋಪ, ಪಾಲುದಾರಿಕೆಯಲ್ಲಿ ಅನುಕೂಲ
ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ವಾಹನಗಳ ರಿಪೇರಿ, ಬುದ್ಧಿ ಚಂಚಲತೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಕೆಲಸಗಾರರ ಕೊರತೆ, ಮಾನಸಿಕ ಅಸಮತೋಲನ, ದಾಂಪತ್ಯ ವಿರಸ, ಸ್ನೇಹಿತರಿಂದ ಅಂತರ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ

ಸಣ್ಣ ಕೈಗಾರಿಕೆ ಪ್ರಾರಂಭದ ಚಿಂತನೆ.
ರಿಯಲ್ ಎಸ್ಟೇಟ್ ಉದ್ಯಮದಾರರು, ಕೈಗಾರಿಕಾ ಮಾಲೀಕರುಹೆಚ್ಚಿನ ಪ್ರಮಾಣದ ಆರ್ಥಿಕ ಲಾಭ ಪಡೆಯುತ್ತೀರಿ. ಹೊಸ ರೂಪರೇಷಗಳು ರಚಿಸಲಾಗುತ್ತದೆ. ಪ್ರೇಮಿಗಳ ಮದುವೆ ಕಾರ್ಯಕ್ಕೆ ಬೆಂಬಲ ಸಿಗುತ್ತದೆ. ಹೊಸ ಉದ್ಯಮದ ಆದಾಯದ ಮೂಲಗಳನ್ನು ರಚಿಸಲಾಗುವುದುಮತ್ತು ದೀರ್ಘಾವಧಿಯ ಕಾರ್ಯತಂತ್ರ ಪೂರ್ಣಗೊಳಿಸುವಿರಿ.

ಕೆಳದರ್ಜೆಯ ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಬೆಂಬಲ ಸಿಗುತ್ತದೆ, ಅಧಿಕಾರಿಗಳು ನಿಮ್ಮ ಕಾರ್ಯಗಳಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ. ನಿಮ್ಮ ಸ್ಥಾನ ಮತ್ತು ಘನತೆ ಹೆಚ್ಚಾಗುತ್ತದೆ. ನ್ಯಾಯಾಲಯದ ತೀರ್ಪು ನಿಮ್ಮ ಪರವಾಗಿ ಗೋಚರಿಸುತ್ತವೆ. ನಿಮ್ಮ ಸಂಗಾತಿಯ ಪ್ರೀತಿಯ ಜೀವನದಲ್ಲಿ ಪ್ರಣಯದ ಸರಸ ಸಲ್ಲಾಪಗಳು ಹೆಚ್ಚಾಗುತ್ತದೆ.

ವ್ಯಾಪಾರ ವಹಿವಾಟಲ್ಲಿ ಆರ್ಥಿಕವಾಗಿ ಆಗಾಗ ಗೊಂದಲಗಳಿದ್ದರೂ ಧನಾಗಮನಕ್ಕೆ ಹೆಚ್ಚಿನ ತೊಂದರೆ ಇರದು. ಉದ್ಯೋಗ ಬದಲಾವಣೆಯ ಯೋಚನೆಲ್ಲಿದ್ದೀರಿ. ದೇಶ ಹಾಗೂ ವಿದೇಶದಲ್ಲಿ ನೆಲೆಸಿರುವ ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಭಾಗ್ಯ ಮತ್ತು ಹಣಕಾಸಿನಲ್ಲಿ ಚೇತರಿಕೆ. ದಂಪತಿಗಳಿಗೆ ಹಣದ ಸಮಸ್ಯೆ ಕಾಡಲಿದೆ. ನವದಂಪತಿಗಳಿಗೆ ಸಂತಾನ ಸಮಸ್ಯೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ

Published

on

ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.

ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.

ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.

ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.

ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.

ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.

ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 hours ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 days ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ3 days ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ3 days ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ1 week ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ1 week ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ1 week ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ2 weeks ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

Trending