Connect with us

ನಿತ್ಯ ಭವಿಷ್ಯ

ಈ ರಾಶಿಯವರಿಗೆ ಸಿಹಿ ಸುದ್ದಿ ಗುತ್ತಿಗೆ ಆಧಾರಿತ ನೌಕರರಿಗೆ ಖಾಯಂ ಆಗುವ ಸೌಭಾಗ್ಯ! ಗಣಿಗಾರಿಕೆ, ಕಾಂಟ್ರಾಕ್ಟಉದ್ಯಮದಾರರಿಗೆ ವ್ಯಾಪಾರಸ್ಥರಿಗೆ ಉತ್ತಮ ಲಾಭ! ಶುಕ್ರವಾರ ರಾಶಿ ಭವಿಷ್ಯ-ಅಕ್ಟೋಬರ್-22,2021

Published

on

 

ಸೂರ್ಯೋದಯ: 06:09 AM, ಸೂರ್ಯಸ್ತ: 05:56 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಆಶ್ವಯುಜ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಕೃಷ್ಣ ಪಕ್ಷ,

ತಿಥಿ: ಬಿದಿಗೆ ( 24:29 )
ನಕ್ಷತ್ರ: ಭರಣಿ ( 18:55 )
ಯೋಗ: ಸಿದ್ಧಿ ( 21:38 )
ಕರಣ: ತೈತಲೆ ( 11:20 ) ಗರಜ ( 24:29 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಮೇಷ ರಾಶಿ: ಈ ರಾಶಿಯವರಿಗೆ ಶುಭ ಫಲಿತಾಂಶ ನಿರೀಕ್ಷಣೆ ಮಾಡುವಿರಿ, ವಿದೇಶ ಪ್ರವಾಸ ಯಶಸ್ಸು,
ಬಹು ರಾಷ್ಟ್ರೀಯ ಕಂಪನಿಗಳ ಜೊತೆ ಹೂಡಿಕೆ, ಆಮದು-ರಫ್ತು ವಹಿವಾಟ ಲಾಭದಾಯಕ, ಉದ್ಯೋಗ ಸೇರಲು ತುಂಬಾ ಅವಕಾಶಗಳು ಸಿಗುವುದು, ಆರೋಗ್ಯದಲ್ಲಿ ಅಸಡ್ಡೆ ತೋರದಿರಿ, ಹೋಟೆಲ್ ಪ್ರಾರಂಭಿಸುವವರಿಗೆ ಶುಭದಾಯಕ, ರಿಸ್ಕ್ ತೆಗೆದುಕೊಂಡು ಕೆಲಸ ಮಾಡಬೇಡಿ, ರಿಯಲ್ ಎಸ್ಟೇಟ್, ಗಣಿಗಾರಿಕೆ, ಗುತ್ತಿಗೆದಾರರಿಗೆ ಲಾಭದಾಯಕ, ಕಂಕಣಬಲದ ಪ್ರಯತ್ನ ಯಶಸ್ಸು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಈ ರಾಶಿಯವರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ ಜಾಗ್ರತೆ ವಹಿಸಿ, ನಕಾರಾತ್ಮಕ ಚಿಂತನೆ ಮಾಡಬೇಡಿ, ಹೊಸ ಉದ್ಯಮ ಪ್ರಾರಂಭಿಸಲು ಸೂಕ್ತ ಸಮಯವಲ್ಲ, ದೂರದ ಪ್ರಯಾಣ ಬೇಡವೇ ಬೇಡ, ಪ್ರಯತ್ನಿಸಿದ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರ ವಹಿವಾಟಿನಲ್ಲಿ ಮಧ್ಯಮ ಲಾಭದಾಯಕ, ಉದ್ಯಮ ದಾರರಿಗೆ ಕೊಂಚ ನೆಮ್ಮದಿ, ಕೆಲವರು ಸಾಲದ ಸುಳಿಯಲ್ಲಿ ಸಿಲುಕುವಿರಿ, ಮದುವೆ ಕಾರ್ಯ ಅಡತಡೆ ಸಂಭವ, ಆಸ್ತಿ ಖರೀದಿ ಮುಂದೂಡುವುದು ಒಳಿತು, ಉದ್ಯೋಗ ಕ್ಷೇತ್ರದಲ್ಲಿ ನೆಮ್ಮದಿ ನಷ್ಟ, ಸಂತಾನದ ಭಾಗ್ಯ ಸಿಗಲಿದೆ, ಯಾವುದೇ ಶಿಕ್ಷಣದ ಪದವಿ ಪಡೆದವರಿಗೆ ಉದ್ಯೋಗದ ಭಾಗ್ಯ, ಬೇಕರಿ, ಹೋಟೆಲ್, ಸ್ವೀಟ್ ಮಾರ್ಟ್ ವ್ಯಾಪಾರಸ್ಥರಿಗೆ ಧನಲಾಭ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಅಲ್ಪ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಅತಿ ಹೆಚ್ಚಿನ ಉತ್ತಮ ಫಲಿತಾಂಶ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್, ನೀವು ಬಯಸಿದ ಕ್ಷೇತ್ರಕ್ಕೆ ವರ್ಗಾಂತರ, ಒಣಜಂಬ ತೋರಿಸಿದಿರಿ, ಪ್ರೇಮಿಗಳಿಬ್ಬರ ಮದುವೆ ಸಾಧ್ಯತೆ, ಕೃಷಿ ಭೂಮಿ, ನಿವೇಶನ ಖರೀದಿಸುವ ಸಾಧ್ಯತೆ, ಶುಭ ಮಂಗಳ ಕಾರ್ಯ ಜರುಗುವ ಸಾಧ್ಯತೆ, ದಂಪತಿ ವರ್ಗದವರಿಗೆ ಸಂತಾನದ ಸಿಹಿಸುದ್ದಿ, ದಿನಸಿ, ಬಟ್ಟೆ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಹೋಟೆಲ್ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಮನೆ ಕಟ್ಟುವ ಚಿಂತನೆ, ಮಿತ್ರವರ್ಗದಿಂದ ಧನ ಸಹಾಯ ಸಿಗಲಿದೆ, ಉದ್ಯೋಗ ಭಾಗ್ಯ, ಆರೋಗ್ಯದಲ್ಲಿ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕರ್ಕಾಟಕ ರಾಶಿ: ಈ ರಾಶಿಯವರಿಗೆ ನಿಮ್ಮ ಕಾರ್ಯವೈಖರಿಗೆ ಯಥಾಸ್ಥಿತಿ ಮುಂದುವರೆಯಲಿದೆ, ಹಣ ಗಳಿಸಲು ಹೊಸ ಅವಕಾಶಗಳು ಸಿಗುವವು, ವಿದೇಶ ಪ್ರವಾಸ ಅಡಚಣೆ ನಿವಾರಣೆ, ಮದುವೆ ಕಾರ್ಯದ ಆತಂಕ ದೂರವಾಗಲಿದೆ, ಸಾಲದಿಂದ ಋಣಮುಕ್ತಿ ಸಾಧ್ಯತೆ, ದಂಪತಿ ವರ್ಗದವರಿಗೆ ಸಂತಾನದ ಸಮಸ್ಯೆಗಳಿಗೆ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ ಸಂಭವ, ನಿಮ್ಮ ಹಣ ಮರಳಿ ಪಡೆಯಲು ಹರಸಾಹಸ, ನಿಮ್ಮ ಸಕಾರಾತ್ಮಕ ಚಿಂತನೆಯಿಂದ ಪ್ರತಿ ಕಾರ್ಯದಲ್ಲಿ ಯಶಸ್ಸು, ಹಠಾತ್ ಮದುವೆ ಚರ್ಚೆ ಸಂಭವ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ವಾಹನ ಖರೀದಿಸುವುದು ಸದ್ಯಕ್ಕೆ ಬೇಡ, ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯವಲ್ಲ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ : ಶುಭಮಂಗಳ ಕಾರ್ಯ ಸಂಭವ, ಸಂತಾನ ಫಲ ನಿರೀಕ್ಷಣೆ, ಹೊಸ ಆಸ್ತಿ ಖರೀದಿ ಯಶಸ್ಸು, ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ, ಹಣಕಾಸು ಸಮಸ್ಯೆ ನಿವಾರಣೆಯಾಗಲಿದೆ, ಯಾವುದೇ ಯೋಜನೆಗಳು ಪ್ರಾರಂಭ ಮಾಡುವ ಮುನ್ನ ಪತ್ನಿಯ ಮಾರ್ಗದರ್ಶನ ಪಡೆಯಿರಿ, ಬಿಸಿನೆಸ್ ಪ್ರಾರಂಭ ಮಾಡುವ ಮುನ್ನ ಅದರ ಬಗ್ಗೆ ಸಂಶೋಧನೆ ಮಾಡಿ, ಕುಟುಂಬದ ಸದಸ್ಯರ ಜೊತೆ ಹ್ಯಾಪಿ ಜೀವನ, ವಾಹನ ಖರೀದಿಸುವ ಸಾಧ್ಯತೆ, ಪ್ಲೇವುಡ್, ಬ್ಯೂಟಿ ಪಾರ್ಲರ್, ಹಾರ್ಡ್ವೇರ್, ಸ್ವೀಟ್, ಬೇಕರಿ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯದ ಕಡೆ ಅಸಡ್ಡೆ ತೋರಿಸಿದಿರಿ, ಸಂಗಾತಿ ಒಡನಾಟದಿಂದ ಮನಸ್ಸು ಖುಷಿ, ಸರ್ಕಾರಿ ಉದ್ಯೋಗ ಯಶಸ್ಸು, ನಗರ ಪ್ರದೇಶದಲ್ಲಿ ಹೊಸ ಮನೆ ಕಟ್ಟಡ ಪ್ರಾರಂಭ, ಬಹುದಿನದ ಸಂತಾನ ನಿರೀಕ್ಷಣೆ ಯಶಸ್ಸು, ಕೋರ್ಟ್ ಕೇಸು ನಿಮ್ಮಂತ ಆಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ; ನಿಮಗೆ ವಿಶೇಷ ದಿನ ಇರುವುದಿಲ್ಲ, ನಿಮ್ಮ ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಆಪ್ತ ಸ್ನೇಹಿತರಿಂದ ಧನಸಹಾಯ, ಹೈನುಗಾರಿಕೆ ಉದ್ಯಮ ಪ್ರಾರಂಭ ಮಾಡುವುದು ಒಳಿತು, ಮೇಕೆ ಫಾರಂ ಪ್ರಾರಂಭಿಸಿದವರಿಗೆ ಧನ ಲಾಭ, ಸಂತಾನ ಸಮಸ್ಯೆಗಾಗಿ ವೈದ್ಯರ ಭೇಟಿ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ಎದುರಾಳಿಗಳಿಂದ ತೊಂದರೆ ಸಂಭವ, ಕುಟುಂಬ ವರ್ಗದವರಿಂದ ಆಸ್ತಿ ಬೇಡಿಕೆ, ಮನೆಗಾಗಿ ಎಲೆಕ್ಟ್ರಾನಿಕ್ ಉಪಕರಣಗಳ ಖರೀದಿಸುವ ಸಾಧ್ಯತೆ, ಮರಗೆಲಸ ಉದ್ಯಮದಾರರು ಲಾಭ ಗಳಿಸುವಿರಿ, ಹೊಸ ಉದ್ಯಮ ಪ್ರಾರಂಭ ಹುಡುಕಾಟದಲ್ಲಿದ್ದೀರಿ, ಮಕ್ಕಳ ಸ್ವಭಾವದ ಬಗ್ಗೆ ಚಿಂತನೆ ಮಾಡುವಿರಿ, ವಿದೇಶ ಪ್ರವಾಸ ಪ್ರಯತ್ನ ವಿಫಲವಾಗಲಿದೆ, ಮನೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ, ನೀವು ಮಾಡುವ ಕೆಲಸದಲ್ಲಿ ಧನ ಲಾಭವಿದೆ ಬದಲಾಯಿಸುವುದು ಬೇಡ, ಹಿತಶತ್ರುಗಳ ಬಗ್ಗೆ ಎಚ್ಚರದಿಂದಿರಿ, ಕುಟುಂಬದಲ್ಲಿ ಶುಭ ಮಂಗಳ ಕಾರ್ಯ ನೆರವೇರಲಿದೆ ವ್ಯಾಪಾರದಲ್ಲಿ ಹಂತಹಂತವಾಗಿ ಪ್ರಗತಿ ಕಾಣುವಿರಿ, ಬದಲಾಯಿಸುವುದು ಬೇಡ ಮುಂದುವರೆಯಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ :ಈ ರಾಶಿಯವರಿಗೆ ಗುಡ್ ನ್ಯೂಸ್ ಪಡೆಯುತ್ತೀರಿ, ಮದುವೆ ಕಾರ್ಯ ಯಶಸ್ಸು, ಸಂತಾನ ಯಶಸ್ಸು ,ಸಾಲದಿಂದ ಋಣಮುಕ್ತಿ, ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ಸಂತಾನಪ್ರಾಪ್ತಿ ,ಹೊಸ ಮನೆ ಕಟ್ಟಡ ಯಶಸ್ಸು ,ಆಸ್ತಿ ಖರೀದಿ ಖುಷಿ ತರಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ವೈರಿಗಳು ಶರಣಾಗತಿ, ಕೋರ್ಟ್ ಕೇಸ್ ನಿಮಗೆ ಜಯ ಸಿಗಲಿದೆ, ಬಹುದಿನದಿಂದ ನರಳುತ್ತಿರುವ ಕಾಯಿಲೆಯಿಂದ ಇಂದು ಶಾಶ್ವತ ಪರಿಹಾರ, ಬಹುದಿನಗಳಿಂದ ಪ್ರೀತಿಸುತ್ತಿರುವ ಪ್ರೇಮಿಗಳ ಮದುವೆ ಸೌಭಾಗ್ಯ ಕೂಡಿಬರಲಿದೆ, ಹಿರಿಯರ ಅನುಮೋದನೆ ಸಿಗಲಿದೆ, ಕಲಾವಿದರಿಗೆ ಬೇಡಿಕೆ, ಸಂಗೀತಗಾರರು, ಹಿನ್ನೆಲೆ ಗಾಯಕರಿಗೆ ಧನಲಾಭವಿದೆ, ಧಾರಾವಾಹಿ ಕಲಾವಿದರಿಗೆ ಬೇಡಿಕೆ ಸಿಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ: ಖರ್ಚುವೆಚ್ಚಗಳ ಬಗ್ಗೆ ನಿಗಾ ಇರಲಿ, ಕಾಮ ಕ್ರೋಧ ಹತೋಟಿಯಲ್ಲಿರಲಿ, ಮೇಲಾಧಿಕಾರಿಗಳ ಜೊತೆ ಮಾತನಾಡುವಾಗ ಹಿಡಿತ ಇರಲಿ, ಖಾಸಗಿ ಸಂಸ್ಥೆಗಳಲ್ಲಿ ಹಣ ಹೂಡಿಕೆ ಬೇಡ, ಚಿಕ್ಕಪುಟ್ಟ ವಿಷಯಗಳಿಂದ ದಾಂಪತ್ಯದಲ್ಲಿ ಮನಸ್ತಾಪ, ಪ್ರೇಮಿಗಳ ಮದುವೆ ವಿಳಂಬ ಸಾಧ್ಯತೆ, ಸಂತಾನದ ಸಮಸ್ಯೆಯಿಂದ ಜಿಗುಪ್ಸೆ, ಬಂಧು ಮಿತ್ರ ವರ್ಗದವರಿಂದ ವಿರೋಧ, ಆಸ್ತಿ ಖರೀದಿಯಲ್ಲಿ ತೊಂದರೆ, ಉದ್ಯೋಗ ಕ್ಷೇತ್ರದಲ್ಲಿ ಮಾನಸಿಕ ಒತ್ತಡ, ಸಹೋದ್ಯೋಗಿಗಳ ಜೊತೆ ವೈರಾಗ್ಯ, ಉದ್ಯೋಗ ಕ್ಷೇತ್ರದಲ್ಲಿ ಧನ ನಷ್ಟ, ಅಕ್ಕಪಕ್ಕದ ಆಸ್ತಿ ಮಾಲಕರಿಂದ ಕಿರುಕುಳ, ಎದೆ ಒಳ ಭಾಗದಲ್ಲಿ ತೊಂದರೆ, ಮಂಡಿ ನೋವು, ವಾಯು, ಪಿತ್ತ, ಅರ್ಧ ತಲೆನೋವು ಉಲ್ಬಣ, ಶುಭ ಮಂಗಳ ಕಾರ್ಯ ನಿರಾಶೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ: ನಿಮಗೆ ತುಂಬಾ ಒಳ್ಳೆಯ ದಿನ,24×7 ಶುಭ ಫಲ ನಿರೀಕ್ಷಣೆ, ಸರಕಾರಿ ಸ್ವಾಮ್ಯದ ಕ್ಷೇತ್ರದಲ್ಲಿ ಹಣ ಹೂಡಿಕೆ ಒಳಿತು, ಮಕ್ಕಳ ವಿದ್ಯಾಭ್ಯಾಸ ಮತ್ತು ಅವರ ಉದ್ಯೋಗ ಸಕ್ಸಸ್, ಕೆಲಸದ ಕ್ಷೇತ್ರದಲ್ಲಿ ತುಂಬಾ ಧನಲಾಭ, ನಿವೇಶನ, ಕೃಷಿಭೂಮಿ, ನಗರಪ್ರದೇಶದಲ್ಲಿ ಪ್ಲಾಟ್ ಖರೀದಿಸುವಿರಿ, ಆರೋಗ್ಯದಲ್ಲಿ ಚೇತರಿಕೆ, ಗುತ್ತಿಗೆದಾರ, ರಿಯಲ್ ಎಸ್ಟೇಟ್ ಉದ್ಯಮದಾರ ಕೆಲಸದ ಬಗ್ಗೆ ಹೆಚ್ಚಿನ ಗಮನ ಹರಿಸಿ ಇದರಿಂದ ಆರ್ಥಿಕ ಲಾಭ ಪಡೆಯಿರಿ,ಬಾಳಿನ ಸಂಗಾತಿಯೊಂದಿಗೆ ವಾಗ್ವಾದ ಉಂಟಾಗಿ ಮನಸ್ತಾಪಕ್ಕೆ ಕಾರಣವಾಗುತ್ತದೆ, ಆಸ್ತಿಗಾಗಿ ತಂದೆ ಜೊತೆ ಕಿರಿಕಿರಿ ಸಾಧ್ಯತೆ, ಆರೋಗ್ಯದ ಬಗ್ಗೆ ಜಾಗೃಕತೆ ಅವಶ್ಯಕ, ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆ, ಕೆಲಸದಲ್ಲಿ ಮಾನಸಿಕ ಒತ್ತಡ, ಗುತ್ತಿಗೆದಾರರ ಮತ್ತು ರಿಯಲ್ ಎಸ್ಟೇಟ್ ಉದ್ಯಮದಾರರ ಬಹುಕಾಲದ ಸಮಸ್ಯೆಗೆ ಪರಿಹಾರ ಸಿಗಲಿದೆ, ಹೂಡಿಕೆಗೆ ಸಕಾಲವಲ್ಲ, ನವದಂಪತಿಗಳ ವೈವಾಹಿಕ ಜೀವನ ಸುಖಮಯ, ಶತ್ರುಗಳಿಂದ ದೂರವುಳಿಯುವುದು ಉತ್ತಮ, ವಾಹನ ಸವಾರಿ ಮಾಡುವಾಗ ಎಚ್ಚರಿಕೆ ಇರಲಿ, ಮದುವೆ ಮಾತುಕತೆಗಳು ಇಂದು ನಡೆಯಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ರಾಶಿಯವರಿಗೆ ನಿಮ್ಮ ಸೋಮಾರಿತನ ಆಲಸ್ಯದಿಂದ ತುಂಬಾ ಕಳೆದುಕೊಳ್ಳುವಿರಿ, ಆರೋಗ್ಯದಲ್ಲಿ ಸಮಸ್ಯೆ ಕಾಡಲಿದೆ, ಆಸ್ತಿಗಾಗಿ ಸಂಬಂಧಿಕರಿಂದ ಸಮಸ್ಯೆಯಾಗುವ ಸಾಧ್ಯತೆ, ದೂರದ ಪ್ರವಾಸ ಬೇಡ, ಪ್ರೇಮಿಗಳ ಮದುವೆಗೆ ಸುದಿನ, ತೋಟಗಾರಿಕೆ ವೃತ್ತಿಯಲ್ಲಿ ಪ್ರಗತಿ, ಹಣಕಾಸಿನ ವಿಚಾರಕ್ಕಾಗಿ ಮನಸ್ತಾಪ, ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ಸಂಗಾತಿಯ ಮಾರ್ಗದರ್ಶನ ಪಡೆಯಿರಿ, ಪ್ರತಿನಿಧಿಗಳಿಗೆ ಸಾರ್ವಜನಿಕ ರಂಗದಲ್ಲಿ ಪ್ರಶಂಸೆ, ಗಾಯಕರಿಗೆ ಬೇಡಿಕೆ ಸಿಗಲಿದೆ, ಉನ್ನತ ಶಿಕ್ಷಣ ಯಶಸ್ಸು, ಸರ್ಕಾರಿ ಕ್ಷೇತ್ರದ ಉದ್ಯೋಗಿಗಳಿಗೆ ಧನಲಾಭ, ಆರೋಗ್ಯದಲ್ಲಿ ಏರುಪೇರು ಸಂಭವ, ರೈತಾಪಿ ವರ್ಗದವರಿಗೆ ಧನ ಲಾಭ, ಪಿತ್ರಾರ್ಜಿತ ಆಸ್ತಿ ವಿಷಯದಲ್ಲಿ ಮನಸ್ತಾಪ,ಕಚೇರಿಯಲ್ಲಿ ಹಿರಿಯ ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳಿಂದ ಮನಸ್ತಾಪ, ನೆನೆಗುದಿಗೆ ಬಿದ್ದ ಕೆಲಸಕಾರ್ಯ ಮರುಚಾಲನೆ, ನಗರ ಪ್ರದೇಶದಲ್ಲಿ ನಿವೇಶನ ಖರೀದಿಸುವ ವಿಷಯದ ಬಗ್ಗೆ ನಿರ್ಧಾರ, ಮದುವೆ ಮುಂದೂಡುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ: ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಈ ರಾಶಿಯವರಿಗೆ ಶೇಕಡ ನೂರಕ್ಕೆ ನೂರರಷ್ಟು ಲಾಭದಾಯಕ, ಬಾಕಿ ಉಳಿದಿರುವ ಎಲ್ಲಾ ಕೆಲಸ ಕಾರ್ಯಗಳು ಮುಕ್ತಾಯಗೊಳ್ಳಲಿವೆ, ಬಿರುಕು ಮೂಡಿರುವ ದಾಂಪತ್ಯ ಮತ್ತೆ ಒಂದಾಗುವ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ಪಾಲು ಸಂತೋಷದಿಂದ ಸ್ವೀಕರಿಸುವಿರಿ, ಸಂತಾನದ ವೈದ್ಯರ ಮಾರ್ಗದರ್ಶನ ಯಶಸ್ಸು, ಸಾಲದ ಸಮಸ್ಯೆ ಇಂದು ಇತಿಶ್ರೀ, ವ್ಯಾಪಾರ ವಹಿವಾಟಿನಲ್ಲಿ ಲಾಭದಾಯಕ, ಶತ್ರುಗಳು ಮಿತ್ರರಾಗುವ ದಿನ, ಹಳೆಯ ಸಂಗಾತಿಯ ನೆನಪು ಎಂದೂ ಮಾಸದ ನೆನಪು ಮನದಲ್ಲಿ ಉಳಿಯಲಿದೆ, ಉದ್ಯೋಗ ಅಥವಾ ಹೆಚ್ಚಿನ ಅಧ್ಯಯನಕ್ಕಾಗಿ ವಿದೇಶ ಪ್ರವಾಸ ಸಾಧ್ಯತೆ, ಉದ್ಯೋಗದ ಪರೀಕ್ಷೆಗಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಿ, ಚಿನ್ನ ಖರೀದಿ, ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಲಾಭ ತರಲಿದೆ, ಕಂಕಣ ಭಾಗ್ಯ ಕೂಡಿ ಬರಲಿದೆ, ಉದ್ಯೋಗದಲ್ಲಿ ಧನಲಾಭ, ಬೆನ್ನುಹುರಿಗೆ ಸಂಬಂಧಿಸಿದಂತೆ ಸಮಸ್ಯೆಗಳು ಕಾಡಲಿವೆ, ಗರ್ಭಿಣಿಯರು ಕಾಳಜಿವಹಿಸಬೇಕು, ಉದ್ಯೋಗ ಕ್ಷೇತ್ರದಲ್ಲಿ ಅತಿಯಾದ ಆಲೋಚನೆ ಆತಂಕ ಮತ್ತು ಒತ್ತಡಗಳಿಂದ ಕೆಲಸದಲ್ಲಿ ಆಸಕ್ತಿ ಕಳೆದುಕೊಳ್ಳುವಿರಿ, ಒಬ್ಬಂಟಿಯಾಗಿರಲು ಆಲೋಚಿಸೂಚಿಸಿದ್ದೀರಿ, ಪ್ರೇಮಿಗಳಿಬ್ಬರ ಸಂಬಂಧ ಗಟ್ಟಿ ಉತ್ತಮವಾಗಿರಲಿ, ಹೊಸ ಕೆಲಸ ಹುಡುಕಲು ಇದು ಉತ್ತಮ ಸಮಯವಲ್ಲ, ಉದರ, ಕಣ್ಣು, ಮಸ್ತಕ, ಎದೆಭಾಗ ಹಾಗೂ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಡಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

Trending