ದಿನದ ಸುದ್ದಿ
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್‌ಗಳಿಗೆ ಆರ್ ಬಿ ಐ ಸೂಚನೆ
ಸುದ್ದಿದಿನ ಡೆಸ್ಕ್ : ಇದೇ ತಿಂಗಳ 31 ರ ಭಾನುವಾರದಂದು ಎಲ್ಲ ಬ್ಯಾಂಕ್‌ಗಳ ಶಾಖೆಗಳು ಕಾರ್ಯನಿರ್ವಹಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸೂಚಿಸಿದೆ.
ಪ್ರಸಕ್ತ ಹಣಕಾಸು ವರ್ಷದ ಕೊನೆಯ ದಿನ ಸರ್ಕಾರದ ಸ್ವೀಕೃತಿ ಮತ್ತು ಪಾವತಿಗಳಿಗೆ ಅನುಕೂಲವಾಗುವಂತೆ ವಹಿವಾಟುಗಳನ್ನು ನಡೆಸಲು ಬ್ಯಾಂಕ್‌ಗಳು ಕರ್ತವ್ಯ ನಿರ್ವಹಿಸಬೇಕೆಂಬ ಸರ್ಕಾರದ ಮನವಿ ಮೇರೆಗೆ ಆರ್‌ಬಿಐ ಈ ಸೂಚನೆಯನ್ನು ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243