ಕ್ರೀಡೆ
ಐಪಿಎಲ್ ಕ್ರಿಕೆಟ್ | ಇಂದು ರಾಯಲ್ ಚಾಲೆಂಜರ‍್ಸ್ ಬೆಂಗಳೂರು-ರಾಜಸ್ತಾನ್ ರಾಯಲ್ಸ್ ನಡುವೆ ಹಣಾಹಣಿ
ಸುದ್ದಿದಿನ ಡೆಸ್ಕ್ : ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಪುಣೆಯ ಎಮ್‌ಸಿಎ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಪ್ರಾರಂಭವಾಗುವ ಪಂದ್ಯದಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಹಾಗೂ ರಾಜಸ್ತಾನ್ ರಾಯಲ್ಸ್ ನಡುವೆ ಹಣಾಹಣಿ ನಡೆಯಲಿದೆ.
ನಿನ್ನೆ ರಾತ್ರಿ ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 11 ರನ್‌ಗಳಿಂದ ಸೋಲಿಸಿದೆ. ಐಪಿಎಲ್ ಇತಿಹಾಸದಲ್ಲಿ ವಿರಾಟ್‌ಕೊಹ್ಲಿ ನಂತರ 6ಸಾವಿರ ರನ್‌ಗಳಿಸಿದ ಕೀರ್ತಿಗೆ ಶಿಖರ್ ಧವನ್ ಭಾಜನರಾದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243