ದಿನದ ಸುದ್ದಿ
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ; ದಾಖಲಾತಿ ಪರಿಶೀಲನಾ ಪಟ್ಟಿ ಪ್ರಕಟ
ಸುದ್ದಿದಿನ ಡೆಸ್ಕ್ : ಪ್ರಾಥಮಿಕ ಶಾಲಾ ಶಿಕ್ಷಕರ ( primary school teachers ) ನೇಮಕಾತಿ ( Recruitment ) ಪರೀಕ್ಷೆಗೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ನಾಲ್ಕು ವಿಭಾಗಗಳ 15 ಸಾವಿರಪದವೀಧರ ಅಭ್ಯರ್ಥಿಗಳ ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು http://schooleducation.kar.nic.in ಪರಿಶೀಲಿಸುವಂತೆ ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ನಾಲ್ಕು ವಿಭಾಗಗಳ ಅಭ್ಯರ್ಥಿಗಳ (1:2 ಅನುಪಾತ) ದಾಖಲಾತಿ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದೆ.https://t.co/jnNoR3HA1O
— B.C Nagesh (@BCNagesh_bjp) September 29, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243