ದಿನದ ಸುದ್ದಿ

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ.

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದ ಅಭಿನಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಅವರು, ಈ ಸಮುದಾಯದ ಹಿತ ಕಾಪಾಡಲಾಗುವುದು ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version