ದಿನದ ಸುದ್ದಿ
ರಿವರ್ ಕ್ರಾಸಿಂಗ್ ತರಬೇತಿ ; ಬೋಟ್ ಮುಳುಗಿ ಇಬ್ಬರು ಕಮಾಂಡೋಗಳು ಸಾವು
ಸುದ್ದಿದಿನಡೆಸ್ಕ್:ನೆರೆಯ ಮಹಾರಾಷ್ಟ್ರದ ತಿಲಾರಿ ಡ್ಯಾಂ ನಲ್ಲಿ ರಿವರ್ ಕ್ರಾಸಿಂಗ್ ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್ ನ ಇಬ್ಬರು ಕಮಾಂಡೋಗಳು ಬೋಟ್ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಸಂಭವಿಸಿದೆ.
ಬೆಳಗಾವಿ ಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನ ಮೂಲದ ವಿಜಯಕುಮಾರ ದಿನವಾಲ್ ಹಾಗೂ ಪಶ್ಚಿಮ ಬಂಗಾಲದ ದಿವಾಕರ ರಾಯ್ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243