ದಿನದ ಸುದ್ದಿ

ಧಾರವಾಡ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತ : ಮೃತರ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ

Published

on

ಸುದ್ದಿದಿನ ಡೆಸ್ಕ್ : ಧಾರವಾಡ ಬಾಡ ಗ್ರಾಮದ ಬಳಿ ನಿನ್ನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಸ್ಥರಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಮನವಿ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.

ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version