ದಿನದ ಸುದ್ದಿ

ಸಿದ್ದರಾಮಯ್ಯ ರೋಡ್ ಶೋ

Published

on

ಸುದ್ದಿದಿನ ಡೆಸ್ಕ್ : ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಟಿ-ನರಸೀಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿ, ಪಕ್ಷದ ಅಭ್ಯರ್ಥಿಯ ಪರ ಮತಯಾಚಿಸಿದರು.

ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯಲ್ಲಿ ರೋಡ್ ಶೋ ಮೂಲಕ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮುಂತಾದವರು ಪಕ್ಷದ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿದ್ದಾರೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ.

ಸುದ್ದಿದಿನ. ಕಾಂ | ವಾಟ್ಸಾಪ್ | 9980346243

Trending

Exit mobile version