/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ಸಿನಿ ಸುದ್ದಿ

ಗೋಕಾಕ್ ಚಳವಳಿ ಸ್ಮರಣಾರ್ಥ ಡಾ.ರಾಜ್ ಪುತ್ಥಳಿ ಅನಾವರಣ : ಜೊತೆಯಾಗಲಿದ್ದಾರೆ ನಟ ಯಶ್ ; ವೀಡಿಯೋ ನೋಡಿ

Published

on

ಸುದ್ದಿದಿನ, ಬೆಂಗಳೂರು : ಗೋಕಾಕ್ ಚಳವಳಿ ಸ್ಮರಣಾರ್ಥ #ಕನ್ನಡರಾಜ್ಯೋತ್ಸವ ದಂದು ರಾಕಿಂಗ್ ಸ್ಟಾರ್ ಯಶ್ ಮಲ್ಲೇಶ್ವರಂನಲ್ಲಿ ನಡೆಯುವ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಹಾಗೂ ವಿಶೇಷ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಂದು ಗೋಕಾಕ್ ಚಳವಳಿಯಲ್ಲಿ ಭಾಗವಹಿಸಿದ್ದ ಮಹನೀಯರಿಗೆ ಗೌರವ ಸಲ್ಲಿಸಲಿದ್ದು, ಮಲ್ಲೇಶ್ವರಂ ಅಲ್ಲಿ ಒಂದು ವೃತ್ತ ಹಾಗೂ ಡಾ.ರಾಜ್ ಪುತ್ಥಳಿಯನ್ನು ಅನಾವರಣ ಗೊಲಳಿಸಲಾಗುವುದು.

ಈ ಕಾರ್ಯಕ್ರಮಕ್ಕೆ ಕನ್ನಡಪರ ಹೋರಾಟಗಾರು, ಸಾಹಿತಿಗಳು , ಸಿನೆಮಾ ನಟ-ನಟಿಯರು, ಕನ್ನಡ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version