Connect with us

ನಿತ್ಯ ಭವಿಷ್ಯ

ಈ ರಾಶಿಯವರು ತುಂಬ ಸಾಲ ನೀಡುವಂತರು! ಈ ರಾಶಿಯವರು ಸಾಲದಲ್ಲಿ ಜೀವನ ನಡೆಸುವರು! ಈ ರಾಶಿಯವರಿಗೆ ಕಂಕಣಬಲದ ಸೌಭಾಗ್ಯ ಕೂಡಿಬರಲಿದೆ! ಶುಕ್ರವಾರ ರಾಶಿ ಭವಿಷ್ಯ-ಸೆಪ್ಟೆಂಬರ್-17,2021

Published

on

ಪರಿವರ್ತಿನೀ ಏಕಾದಶಿ,ಕನ್ಯಾ ಸಂಕ್ರಾಂತಿ,ವಿಶ್ವಕರ್ಮ ಪೂಜಾ

ಸೂರ್ಯೋದಯ: 06:07 AM, ಸೂರ್ಯಸ್ತ: 06:18 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ಭಾದ್ರಪದ ಮಾಸ, ದಕ್ಷಿಣಾಯಣ, ಗ್ರೀಷ್ಮ ಋತು, ಶುಕ್ಲ ಪಕ್ಷ,

ತಿಥಿ: ಏಕಾದಶೀ ( 08:08 )
ನಕ್ಷತ್ರ: ಶ್ರವಣ ( 27:35 )
ಯೋಗ: ಅತಿಗಂಡ ( 20:20 )
ಕರಣ: ವಿಷ್ಟಿ ( 08:08 )
ಬವ ( 19:29 )

ರಾಹು ಕಾಲ: 10:30 – 12:00
ಯಮಗಂಡ: 03:00 – 04:30

ಮೇಷ ರಾಶಿ
ಧೈರ್ಯದಿಂದ ಕೆಲಸಗಳಲ್ಲಿ ಮುನ್ನುಗ್ಗಿ ಗೆಲುವು ನಿಮ್ಮದಾಗಲಿದೆ, ಬಾಡಿಗೆ ಮನೆ ಬದಲಾವಣೆ ಸಾಧ್ಯತೆ, ಉದ್ಯೋಗದಲ್ಲಿ ತುಂಬಾ ಒತ್ತಡ ಇದರಿಂದ ಬದಲಾವಣೆ ಸಾಧ್ಯತೆ, ಕೆಲವರು ಉದ್ಯೋಗಕ್ಕಾಗಿ ಅಧಿಕ ತಿರುಗಾಟ ಸಂಭವ, ಪ್ರೇಮಿಗಳಿಗೆ ದುಃಖದಾಯಕ ಪ್ರಸಂಗಗಳು, ಶೀತ ಸಂಬಂಧ ರೋಗ, ಆಸ್ತಿ ಮಾರಾಟದಿಂದ ಧನಪ್ರಾಪ್ತಿ, ರಿಯಲ್ ಎಸ್ಟೇಟ್ ಉದ್ಯಮದಾರರು ನಾನಾರೀತಿಯ ಹಣ ಸಂಪಾದನೆ, ಶಿಕ್ಷಕರು ಹಣ ಕಳೆದುಕೊಳ್ಳುವ ಸಂಭವ, ಸಿದ್ದ ಉಡುಪು, ಸ್ಟೇಷನರಿ, ದಿನಿಸಿ ವ್ಯಾಪಾರಸ್ಥರಿಗೆ ಆರ್ಥಿಕ ವೃದ್ಧಿ, ಮದುವೆ ಸುದ್ದಿ ಕೇಳಿ ಕುಟುಂಬದಲ್ಲಿ ಸಂತಸ, ಜನಪ್ರತಿನಿಧಿಗಳಿಗೆ ಸಾರ್ವಜನಿಕ ಕ್ಷೇತ್ರದಲ್ಲಿ ರಾಜಮನ್ನಣೆ, ನಿಮಗೆ ಧನಸಹಾಯ ಕೇಳಲು ಬರಲಿದ್ದಾರೆ, ಬೃಹತ್ ಉದ್ಯಮದಾರರಿಗೆ ಆರ್ಥಿಕ ಅಭಿವೃದ್ಧಿ, ಮಿತ್ರರಿಂದ ಸಹಾಯ ನಿರಾಸೆ ಮೂಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ, ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ, ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಮದುವೆ ಹಾಗೂ ಕೆಲಸದಲ್ಲಿ ಗೊಂದಲ, ಸ್ನೇಹಿತರಿಂದ ಧನಸಹಾಯ ನಿರಾಸೆ ಮೂಡಲಿದೆ, ಹೊಸ ಉದ್ಯಮ ಪ್ರಾರಂಭ ಮಾಡಲು ಅಡಚಣೆ ಉಂಟಾಗಬಹುದು, ವಾಹನ ಅಪಘಾತ ತಪ್ಪಿ ಹೋಗುವುದು, ಜನಪ್ರತಿನಿಧಿಗಳು ತಮ್ಮ ಮತಕ್ಷೇತ್ರದಲ್ಲಿ ಸ್ವಲ್ಪ ಸಮಯದ ಅಭಾವದಿಂದ ತೊಂದರೆ ಅನುಭವಿಸುವಿರಿ, ನಂತರ ಯಶಸ್ಸು ಸಾಧಿಸುವಿರಿ, ಎದೆ ನೋವಿನ ಸಮಸ್ಯೆ ಉಂಟಾಗಬಹುದು, ಗುತ್ತಿಗೆದಾರರು ಹಾಗೂ ರಿಯಲ್ ಎಸ್ಟೇಟ್ ಉದ್ಯಮದಾರರು ಬಾಕಿ ಹಣದ ಪಾವತಿ ಪಡೆಯುವ ಸಾಧ್ಯತೆ ಇದೆ, ಈ ವಾರದ ಒಳಗಡೆ ಸರಕಾರದ ಟೆಂಡರ್ ಕಾಮಗಾರಿ ಸಿಗುವ ಸಾಧ್ಯತೆ ಇದೆ, ಸಹೋದ್ಯೋಗಿಗಳ ಸಂಬಂಧ ಸುಧಾರಣೆ, ಸಂಗಾತಿಗಾಗಿ ಭಾರಿ ವೆಚ್ಚವಾಗಲಿದೆ, ಪ್ರೇಮಿಗಳ ಮದುವೆಗೆ ಕುಟುಂಬದ ಸಹಾನುಭೂತಿ ದೊರೆಯಲಿದೆ, ಹೋಟೆಲ್ ಬ್ಯೂಟಿ ಪಾರ್ಲರ್ ದಿನಿಸಿ ಆರ್ಥಿಕ ಲಾಭ ಸಾಧ್ಯತೆ, ಮಿತ್ರರಿಂದ ಸಹಾಯ ಸಿಗಲಿದೆ, ವ್ಯಾಪಾರ ವಹಿವಾಟಕ್ಕಾಗಿ ಒಪ್ಪಂದಗಳನ್ನು ಮಾಡಿಕೊಳ್ಳುವ ಸಾಧ್ಯತೆ, ಅಧಿಕಾರಿಗಳಿಗೆ ಕೆಲಸದ ಒತ್ತಡ ಹೆಚ್ಚು ಇರುತ್ತದೆ ಇದರಿಂದ ಬೆನ್ನು ಸೊಂಟ ಎದೆ ನೋವಿನ ಉಲ್ಬಣ, ಪಾಲುದಾರಿಕೆ ವ್ಯವಹಾರದಲ್ಲಿ ಜಗಳ ಸಂಭವ, ಹೆಣ್ಣುಮಕ್ಕಳಿಗೆ ಅನಗತ್ಯ ಭಯ ಕಾಡಲಿವೆ, ಸಂಜೆಯೊಳಗೆ ಧನಲಾಭವಿದೆ, ನಿವೇಶನ ಖರೀದಿ ಸುವ ಸಾಧ್ಯತೆ, ಕೃಷಿ ಭೂಮಿಯಲ್ಲಿ ಕೃಷಿ ಸಂಬಂಧಿಸಿದ ಉದ್ಯಮ ಪ್ರಾರಂಭ, ಸೀಡ್ಸ್ ಅಂಡ್ ಫರ್ಟಿಲೈಸರ್ ವ್ಯಾಪಾರಸ್ಥರಿಗೆ ಧನಲಾಭವಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಮೇಲಧಿಕಾರಿಯಿಂದ ಮೆಚ್ಚುಗೆ ಪಡೆಯುವಿರಿ, ಉದ್ಯೋಗದಲ್ಲಿ ಪ್ರಮೋಷನ್ ಸಾಧ್ಯತೆ, ಬಯಸಿದ ಸ್ಥಳಕ್ಕೆ ವರ್ಗಾವಣೆ ವಿಳಂಬ, ವ್ಯಾಪಾರಸ್ಥರ ಆರ್ಥಿಕಸ್ಥಿತಿ ಉತ್ತಮ, ಸಂಗಾತಿಗಳ ಮನಸ್ಥಿತಿ ಚಂಚಲ, ಜನಪ್ರತಿನಿಧಿಗಳಿಗೆ ಸಾಮಾಜಿಕ ಗೌರವದಲ್ಲಿ ಹೆಚ್ಚಳ ಸಾಧ್ಯತೆ, ಜನಪ್ರತಿನಿಧಿಗಳಿಗೆ ನಿಮ್ಮ ಮಕ್ಕಳಿಂದ ತೊಂದರೆ ಸಂಭವ, ಧಾರ್ಮಿಕ ಕಾರ್ಯಗಳಿಗೆ ಧನ ಸಹಾಯ ಮಾಡುವಿರಿ, ಹೊಸ ಯೋಜನೆ ಪ್ರಾರಂಭದ ಚಿಂತನೆ, ಮೂಲವ್ಯಾಧಿ, ಅಲ್ಸರ್, ವಾಯು, ಪಿತ್ತಜನಕಾಂಗದ ಸಮಸ್ಯೆಗಳು ಉಂಟಾಗಬಹುದು, ಕೃಷಿಕರಿಗೆ ಆದಾಯ ಹೆಚ್ಚಾಗುತ್ತದೆ, ಮೇಲ್ವಿಚಾರಕರಿಂದ ಸೌಹಾರ್ದತೆ ಬೆಳವಣಿಗೆ, ಮಕ್ಕಳಿಂದ ನಿಮ್ಮ ಆಕಾಂಕ್ಷೆಗಳು ಈಡೇರಿಸುವ ಸಮಯ ಬಂದಿದೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ಸಕರಾತ್ಮಕ ಫಲಿತಾಂಶ ಪಡೆಯಲಿದ್ದಾರೆ, ಹಣಕಾಸಿನ ರಿಸ್ಕ್ ತೆಗೆದುಕೊಳ್ಳುವುದನ್ನು ತಪ್ಪಿಸಿ, ವಿದೇಶಿ ಸ್ನೇಹಿತನಿಂದ ಲಾಭ ಪಡೆಯುತ್ತೀರಿ, ರಾಜಕೀಯ ವ್ಯಕ್ತಿಗಳ ಒಡನಾಟದಿಂದ ಲಾಭ ಸಿಗಲಿದೆ, ದಾಂಪತ್ಯದಲ್ಲಿ ಕಾಮಾಸಕ್ತಿಯಲ್ಲಿ ತೊಂದರೆ, ಪಾಲುದಾರಿಕೆ ವ್ಯಾಪಾರದಲ್ಲಿ ಸುಧಾರಣೆ, ಆತ್ಮೀಯರಿಂದ ಮದುವೆ ಸುದ್ದಿ ಕೇಳುವಿರಿ, ಆಸ್ತಿ ಖರೀದಿ ಮೂರನೇ ವ್ಯಕ್ತಿಯಿಂದ ಗೊಂದಲ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ವ್ಯಾಪಾರ ಸಂಬಂಧಗಳಲ್ಲಿ ಅಭಿವೃದ್ಧಿ, ನಿಮ್ಮ ಅಜಾಗರೂಕತೆಯಿಂದ ಹಣ ಕಳೆದುಕೊಳ್ಳುವಿರಿ, ಯೋಗ ಅಧ್ಯಾತ್ಮಿಕ ಶಾಲೆ ಪ್ರಾರಂಭಿಸುವ ಚಿಂತನೆ ಮಾಡುವಿರಿ, ಪ್ಲೇವುಡ್ ವ್ಯಾಪಾರಸ್ಥರಿಗೆ ಅಧಿಕ ಲಾಭ, ಮಕ್ಕಳ ನಡವಳಿಕೆ ಆತಂಕ ತರಲಿದೆ, ಸಂಪೂರ್ಣ ಮಾಹಿತಿ ಪಡೆಯದೇ ವ್ಯಾಪಾರ ಪ್ರಾರಂಭಿಸಿ ನಷ್ಟ ಅನುಭವಿಸುವಿರಿ, ಸಂಗಾತಿಗಳಲ್ಲಿ ಕಾಮಾಸಕ್ತಿ ಹೆಚ್ಚಾಗುವುದು, ಸಾಹಿತಿಗಳಿಗೆ, ರಂಗಭೂಮಿ ಕಲಾವಿದರಿಗೆ, ಧಾರವಾಹಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಹಿನ್ನಲೆ ಗಾಯಕ, ಎಲ್ಲರಿಗೂ ಬೇಡಿಕೆ ಹೆಚ್ಚಾಗಿ ಧನಲಾಭವಿದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಳಗಿನ ನೌಕರರ ತೊಂದರೆ ಕಾಡಲಿದೆ, ಪ್ರೇಯಸಿ ಆರೋಗ್ಯದಲ್ಲಿ ತೊಂದರೆ ಕಾಡಬಹುದು, ಸಹೋದರರಿಂದ ಹಲ್ಲೆ ಸಂಭವ, ಮೇಲಾಧಿಕಾರಿಗಳ ಎದುರಿಗೆ ವಿವೇಚನೆ ಇಲ್ಲದೆ ವರ್ತಿಸಬಾರದು, ಹೊಸ ಸಂಬಂಧ ಸೌಹಾರ್ದಯುತವಾಗಿ ಇರುತ್ತದೆ,
ಭೂ ವ್ಯವಹಾರದಲ್ಲಿ ಹೂಡಿಕೆ ಲಾಭ ಪಡೆಯುತ್ತಿವೆ, ಜೂಜಾಟ ಅನಿರೀಕ್ಷಿತ ಲಾಭ ಗಳಿಸುವ ಸಾಧ್ಯತೆ ಇದೆ, ಉದ್ಯೋಗ ಬದಲಾವಣೆ ಅಥವಾ ಬಡ್ತಿ ಸಿಗುವ ಸಾಧ್ಯತೆ ಇರುತ್ತದೆ, ಮಹಿಳಾ ಉದ್ಯೋಗಿಗಳಿಗೆ ನಿಮ್ಮ ಬಾಸ್ ನ ಅಸಭ್ಯವರ್ತನೆ ಆಶ್ಚರ್ಯವನ್ನುಂಟುಮಾಡುತ್ತದೆ, ಸಂಗಾತಿಯಿಂದ ಜೀವನಾಂಶ ಅಂದರೆ ಪರಿಹಾರ ಕೇಳುವ ಸಾಧ್ಯತೆ, ಬೇರೆಯವರ ತಪ್ಪು ಸಾಬೀತುಪಡಿಸಲು ಹೋಗಿ ನೀವೇ ಕಷ್ಟ ಅನುಭವಿಸುವ ಸಾಧ್ಯತೆ, ಪಾಲುದಾರಿಕೆ ವ್ಯವಹಾರದಲ್ಲಿ ಆರ್ಥಿಕ ಹಿಂಜರಿಕೆ ನೋವುಂಟು ಮಾಡುತ್ತದೆ, ಸ್ನೇಹಿತನಿಂದ ಸುಳ್ಳು ಭರವಸೆ, ಶೇರು ಮಾರುಕಟ್ಟೆಯಲ್ಲಿ ಅಲ್ಪ ಚೇತರಿಕೆ ಕಾಣುವಿರಿ, ಕುಟುಂಬದ ಹೆಣ್ಣು ಮಕ್ಕಳಲ್ಲಿ ಭಿನ್ನಾಭಿಪ್ರಾಯ ಜಗಳ ಸಂಭವ, ಬೆಟ್ಟಿಂಗ್ ನಿಂದ ತುಂಬಾ ನಷ್ಟ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ನಿಮ್ಮ ಹಾಗೂ ಸಂಗಾತಿಯ ನಡುವೆ ವ್ಯತ್ಯಾಸ ನಿಮ್ಮ ಗಮನಕ್ಕೆ ಬರುತ್ತದೆ. ಮನೆಯ ನಿರ್ಮಾಣ ಕಾರ್ಯ ನಿಮಗೆ ತೃಪ್ತಿಯಾಗುವ ಹಾಗೆ ಪೂರ್ಣಗೊಳ್ಳುತ್ತದೆ. ಪ್ರೀತಿಯ ಸಂಕಟವನ್ನು ಎದುರಿಸುವ ಸಾಧ್ಯತೆಗಳಿವೆ. ಬೆಲೆಬಾಳುವ ಆಭರಣ ಖರೀದಿಸುವಿರಿ. ವಿವಾಹಿತ ಜನರು ಸಂತಾನ ಅಪೇಕ್ಷಿಸುವರು. ಕಚೇರಿಯಲ್ಲಿ ಮೇಲಾಧಿಕಾರಿ ಒತ್ತಡ. ಕುಟುಂಬದಲ್ಲಿ ಮಧ್ಯಸ್ತಿಕೆಯ ಜನರಿಂದ ಅಪಶ್ರುತಿ. ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ. ನಿಮ್ಮ ಪ್ರಾಮಾಣಿಕ ಪ್ರಯತ್ನ ಖಂಡಿತವಾಗಿ ಯಶಸ್ಸು ತರಲಿದೆ. ಹಣ ಹೂಡಿಕೆ ಮಾಡಲು ಆರ್ಥಿಕ ತಜ್ಞರ ಸಲಹೆ ಪಡೆದುಕೊಳ್ಳಿ. ನೀವು ಯಾವುದೇ ಯೋಜನೆಯನ್ನು ಆರಂಭಿಸುವ ಮೊದಲು ಪತ್ನಿಯ ಮಾರ್ಗದರ್ಶನ ಪಡೆದುಕೊಳ್ಳಿ. ವೈರಿಗಳು ನಿಮ್ಮ ಪ್ರಗತಿಗೆ ಅಡ್ಡ ಪಡಿಸುತ್ತಾರೆ. ಪ್ರೇಮ ಜೀವನ ಮದುವೆ ಪ್ರಸ್ತಾಪ ಜೀವನ ಪೂರ್ಣ ಬಂಧದಲ್ಲಿ ಬದಲಾಗಬಹುದು. ಮನರಂಜನೆಗಾಗಿ ನಿಮ್ಮ ಕುಟುಂಬದ ಜೊತೆ ಸಾಗಿರಿ. ಆರೋಗ್ಯ ಕಾಪಾಡಿಕೊಳ್ಳಲು ಯೋಗಾಸನ ಮಾಡಿ. ಇಂದಿನಿಂದ ಹಣ ಸಂಗ್ರಹಿಸುವುದು ಉತ್ತಮ. ಆಕಸ್ಮಿಕ ಮೂರನೇ ವ್ಯಕ್ತಿಯ ಅಕ್ಷೇಪ ನಿಮ್ಮ ಕುಟುಂಬದಲ್ಲಿ ಬಿರುಕು ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.
ನಿಮ್ಮ ಆಲೋಚನೆಗಳು ನಿಮ್ಮ ಬುದ್ದಿವಂತಿಕೆ ಕೆಲಸದಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಗಣೇಶನ ಪ್ರಾರ್ಥನೆ ಇಂದ ಕೋರ್ಟ್ ಸಂಬಂದಿತ ಕೆಲಸಗಳಲ್ಲಿ ಮುನ್ನಡೆ.ನಿಮ್ಮ ಶಕ್ತಿಯನ್ನು ನೀವು ವ್ಯರ್ಥ ಮಾಡಬಾರದು. ಉತ್ತಮ ಆರೋಗ್ಯ ಮತ್ತು ಉತ್ತಮ ಮನಸ್ಥಿತಿಯನ್ನು ಕಾಪಾಡಿಕೊಳ್ಳಲು, ನೀವು ಶಾಂತವಾಗಿರಲು ಪ್ರಯತ್ನಿಸಬೇಕು.
ನೀವು ಹೇಳುತ್ತಿರುವುದನ್ನು ಇತರರು ನಂಬದಿದ್ದರೆ ಅವರಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ.ಅಂಗಡಿ ವ್ಯಾಪಾರಿಗಳಿಗೆ ಹಾಗು ಮನೆಯಲ್ಲಿದ್ದು ಕೆಲಸ ಮಾಡುವವರಿಗೆ ಉತ್ತಮ ಲಾಭ ಹಾಗು ಹೊಸ ಗ್ರಾಹಕರು ಸಿಗುವ ಸಾಧ್ಯತೆ ಇದೆ, ಹಣಕಾಸಿನ ವಹಿವಾಟಿನ ಸಂಧರ್ಭದಲ್ಲಿ ಜಾಗ್ರತೆ ವಹಿಸಿ.ನಿಮ್ಮ ಸಂಗಾತಿಯ ತಪ್ಪುಗಳನ್ನು ನೀವು ಆಗಾಗ್ಗೆ ಎತ್ತಿ ತೋರಿಸಿದರೆ ನೀವು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ. ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಸಮಯ ಇದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ- ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ವ್ಯಾಪಾರ ವಹಿವಾಟದಲ್ಲಿ ಮಧ್ಯಮ ಫಲಪ್ರದ, ನಿಮ್ಮ ಸಹೋದ್ಯೋಗಿಗಳೊಂದಿಗೆ ಹಾಗೂ ವ್ಯವಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಿ, ಇಲ್ಲದಿದ್ದರೆ ನಿಮ್ಮ ಪ್ರತಿಷ್ಠೆಗೆ ಧಕ್ಕೆ ತರಬಹುದು, ಹಣ ಗಳಿಸಲು ಅನೇಕ ಕ್ಷೇತ್ರದ ಮಾರ್ಗಗಳ ಹುಡುಕಾಟ ಮಾಡುವಿರಿ, ಮಾತಾಪಿತೃದೊಂದಿಗೆ ಭಿನ್ನಾಭಿಪ್ರಾಯ, ಕುಟುಂಬದ ವಾತಾವರಣದಲ್ಲಿ ಅಶಾಂತಿ, ಪ್ರೇಮಿಗಳ ಜೀವನಶೈಲಿ ಸಮನ್ವಯಗೊಳಿಸಲು ಪ್ರಯತ್ನ ಯಶಸ್ವಿ, ಪ್ರೇಮಿಗಳಿಬ್ಬರಲ್ಲಿದ್ದ ಯುವರ್ ವಿವಾದ ಮಾತುಕತೆ ಕೊನೆಗೊಳ್ಳುತ್ತದೆ , ಶತ್ರುಗಳು ರಹಸ್ಯವಾಗಿ ಕಾರ್ಯಾಚರಣೆ ಮಾಡಲಿದ್ದಾರೆ ಏಕಾಂಗಿ ಓಡಾಟ ಬೇಡ ಜಾಗೃತೆ ವಹಿಸಿ, ದಾಯಾದಿಗಳ ಅಸೂಯೆ ಹೆಚ್ಚಾಗಲಿದೆ, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರದಿಂದಿರಿ, ಹಣ ಹೂಡಿಕೆ ಕಾಳಜಿವಹಿಸಿ, ಆಸ್ತಿ ಖರೀದಿ ಮಾಡುವಾಗ ಕಾಗದಪತ್ರ ಪರಿಶೀಲಿಸಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.
ಆಕಸ್ಮಿಕ ಪ್ರಯಾಣ, ಅನಿರೀಕ್ಷಿತ ಲಾಭ, ಮಕ್ಕಳಿಂದ ಅನುಕೂಲ, ಕೆಟ್ಟ ಸ್ಥಳದಲ್ಲಿ ಎಚ್ಚರಿಕೆ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆಯುಷ್ಯದ ಭಯ, ಗುಪ್ತಧನದ ಆಸೆ,ಸಂಗಾತಿಯಿಂದ ಅನುಕೂಲದ ನಿರೀಕ್ಷೆ, ಮಕ್ಕಳ ಸಂಸಾರದ ಭಾದೆ, ತಾಯಿಯಿಂದ ಧನಸಹಾಯ, ಉಡಾಫೆತನದಿಂದ ಹಿನ್ನಡೆಗಳು, ದಾಯಾದಿಗಳಿಂದ ಅನುಕೂಲ, ಮೇಲಧಿಕಾರಿಗಳಿಂದ ಕಾರ್ಯಜಯ, ಧನ ರತ್ನ ಆಭರಣ ಕಳವುಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಖಾಸಗಿ ಶಾಲೆಯ ಮಹಿಳಾ ಶಿಕ್ಷಕಿಯರಿಗೆ ಉದ್ಯೋಗದಲ್ಲಿ ಖಾಯಂ ಆಗುವ ಆಡಳಿತ ವರ್ಗದಿಂದ ಹಸಿರು ನಿಶಾನೆ. ಅತಿಥಿ ಉಪನ್ಯಾಸಕರು ಆಡಳಿತವರ್ಗದ ಜೊತೆ ಸಹಕರಿಸುವುದು ಉತ್ತಮ. ಹೊಸ ಗೃಹ ಉಪಯೋಗಿಕರಣಗಳು ಖರೀದಿಸುವಿರಿ. ಬೆಲೆಬಾಳುವ ವಜ್ರ ವೈಡೂರ್ಯ ಬಂಗಾರ ಆಭರಣಗಳು ಖರೀದಿಸುವಿರಿ. ಹೊಸ ವಾಹನ ಖರೀದಿಸುವಿರಿ. ನಿವೇಶನ ಖರೀದಿ. ಕೋಳಿ ಫಾರಂ, ಮೇಕೆ ಫಾರಂ, ಹೈನುಗಾರಿಕೆ ಉದ್ಯಮ ಪ್ರಾರಂಭಿಸಿದರೆ ಒಳಿತು. ರಿಯಲ್ ಎಸ್ಟೇಟ್ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಆರ್ಥಿಕ ಸಂಕಷ್ಟ ಪರಿಹಾರ ಆಗಲಿದೆ. ಹೊಸ ಜಮೀನು ಖರೀದಿಸುವಿರಿ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳು ನಿವೇಶನ ಅಥವಾ ಜಮೀನು ಖರೀದಿಸುವಿರಿ, ಹೊಸ ಕಂಪನಿ ಪ್ರಾರಂಭದ ಚಿಂತನೆ ಮಾಡುವಿರಿ. ಮದುವೆ ಕಾರ್ಯ ಅಡತಡೆ ನಿವಾರಣೆ. ಪ್ರೇಮಿಗಳಿಬ್ಬರ ಮದುವೆ ಹಿರಿಯರ ಮಾರ್ಗದರ್ಶನದಲ್ಲಿ ವಿವಾಹ ನೋಂದಣಿ ಕಚೇರಿಯಲ್ಲಿ ನೆರವೇರುವುದು. ನವದಂಪತಿಗಳಿಗೆ ಸಂತಾನ ಅಪೇಕ್ಷೆ. ನಿಮ್ಮ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ. ಎಲ್ಲಾ ದಾಯಾದಿಗಳ ವೈರಾಗ್ಯ ಮಾಯವಾಗಿ ಒಂದಾಗಿ ಔತಣಕೂಟ ಏರ್ಪಡಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ. ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

Published

on

ಇಂದಿನ ರಾಶಿ ಭವಿಷ್ಯ - ಸೆಪ್ಟೆಂಬರ್ 10, 2026

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.

http://Visit : www.suddidina.com

ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.

ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.

ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.

ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.

ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.

ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.

ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.

ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.

ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.

ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.

ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

Continue Reading

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

Trending