ದಿನದ ಸುದ್ದಿ
ಗುರುವಾರ ರಾಶಿ ಭವಿಷ್ಯ-ಜುಲೈ-7,2022 : ಈ ರಾಶಿಯವರು ಜೀವನ ಅಂದ್ರೆ ಏನೆಂದು ತಿಳಿ, ತಿಳಿದಿದ್ದನ್ನು ನಾಲ್ಕು ಜನರಿಗೆ ಸಹಾಯಸ್ತ ಮಾಡು
ಈ ರಾಶಿಯವರು ಜೀವನ ಅಂದ್ರೆ ಏನೆಂದು ತಿಳಿ, ತಿಳಿದಿದ್ದನ್ನು ನಾಲ್ಕು ಜನರಿಗೆ ಸಹಾಯಸ್ತ ಮಾಡು…
ಗುರುವಾರ ರಾಶಿ ಭವಿಷ್ಯ-ಜುಲೈ-7,2022
ಸೂರ್ಯೋದಯ: 05:47 ಏ ಎಂ, ಸೂರ್ಯಸ್ತ: 06:55 ಪಿ ಎಂ
ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಉತ್ತರಾಯಣ
ತಿಥಿ: ಅಷ್ಟಮೀ 07:28 ಪಿ ಎಂ ವರೆಗೂ, ನಂತರ ನವಮೀ
ನಕ್ಷತ್ರ: ಹಸ್ತ 12:20 ಪಿ ಎಂ ವರೆಗೂ , ಚೈತ್ರ
ಯೋಗ: ಪರಿಘ 10:39 ಏ ಎಂ ವರೆಗೂ , ಶಿವ
ಕರಣ: ವಿಷ್ಟಿ 07:43 ಏ ಎಂ ವರೆಗೂ , ಬವ 07:28 ಪಿ ಎಂ ವರೆಗೂ , ಬಾಲವ
ರಾಹು ಕಾಲ: 01:30 ನಿಂದ 03:30 ವರೆಗೂ
ಯಮಗಂಡ: 06:00 ನಿಂದ 07:30 ವರೆಗೂ
ಗುಳಿಕ ಕಾಲ: 09:00 ನಿಂದ 10:30 ವರೆಗೂ
ಅಮೃತಕಾಲ: 06:11 ಏ ಎಂ ನಿಂದ 07:49 ಏ ಎಂ ವರೆಗೂ
ಅಭಿಜಿತ್ ಮುಹುರ್ತ: 11:55 ಏ ಎಂ ನಿಂದ 12:47 ಪಿ ಎಂ ವರೆಗೂ
ಜಾತಕ ಬರೆದು ತಿಳಿಸಲಾಗುವುದು, ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ: ಮಕ್ಕಳು ವಿರೋಧಿಯಾಗಲು ನಿಮ್ಮ ಸ್ವಭಾವವೇ ಕಾರಣ, ಪ್ರೇಮಿಗಳಿಬ್ಬರು ಮನಸ್ತಾಪವಾಗಲು ನೀವೇ ಕಾರಣಕರ್ತರು,ಎಲೆಕ್ಟ್ರಾನಿಕ್ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ,ಅನಾವಶ್ಯಕವಾಗಿ ವ್ಯವಹಾರಗಳಲ್ಲಿ ಕೈ ಹಾಕಬಾರದು.
ಗೆಳತಿಯೊಬ್ಬಳ ಸಹವಾಸದಿಂದ ನಿಮ್ಮಆಸಕ್ತಿಗಳ ಬದಲಾಗುತ್ತದೆ. ಹೊಸ ಯೋಜನೆ ನಿರೂಪಣೆ.ಮಾತೃ ವರ್ಗದವರಿಂದ ಸಹಾಯ. ಸದ್ಯದಲ್ಲಿರುವ ಕೆಲಸವನ್ನು ಬಿಡುವುದು ಸೂಕ್ತವಲ್ಲ.
ಪೋಷಕರನ್ನು ಕಡೆಗಾಣಿಸುತ್ತಿದ್ದೀರಿ ಇದರಿಂದ ಪಾಪ ಪ್ರಜ್ಙೆ ಕಾಡಿಸುತ್ತಿದೆ, ಮನಸ್ಸು ಬದಲಾಯಿಸಿಕೊಳ್ಳುವುದರಿಂದ ಲಾಭವಿದೆ.
ಸದಾ ಸಾವಿನ ಬಗ್ಗೆ ಯೋಚನೆ ಮಾಡುವುದನ್ನು ಬಿಡಿ, ನಿಮ್ಮಲ್ಲಿರುವ ಶಕ್ತಿಗೆ ಅನುಗುಣವಾದದನ್ನು ನಿತ್ಯವೂ ಮಾಡಿ.
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ ಸಹಪಾಠಿಗಳನ್ನು ಗೆಲ್ಲುವಿರಿ. ದುಷ್ಟ ಫಲ ನಿವಾರಣೆಗಾಗಿ ಗಣಪತಿಯನ್ನು ಆರಾಧಿಸಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಷಭ
ದುಡಿದು ಮನೆಗೆ ಬಂದ ನಿಮ್ಮ ಯಜಮಾನನಿಗೆ ಹಾರೈಸುವುದು ನಿಮ್ಮ ಕರ್ತವ್ಯ,ಹಣಕಾಸಿನ ವಿಚಾರದಲ್ಲಿ ಕಿರಿಕಿರಿ.
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ನೌಕರಿಯಲ್ಲಿ ಅಕಾಲಿಕ ತಪಾಸಣೆಯಿಂದ ಕಿರಿಕಿರಿ. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ದಾಂಪತ್ಯದಲ್ಲಿ ಸೌಹಾರ್ದತೆ ಸಂತಸ ಮೂಡುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಿಥುನ
ಗಂಡ ಹೆಂಡತಿ ಮಧ್ಯೆ ಸದಾ ಕಲಹ ಸೃಷ್ಟಿಯಾಗಲು ನೀವೇ ಕಾರಣಕರ್ತರು,ಸಾಮಾಜಿಕ ಕ್ಷೇತ್ರದ ಕಾರ್ಯಕರ್ತರಿಗೆ ಸಂತಸ ತರುವ ದಿನ.ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ಶತ್ರು ಬಾಧೆಯಿಂದ ಉಲ್ಬಣ ಸಾಧ್ಯತೆ. ಕೆಲವು ಅಡೆತಡೆಗಳು ಉಂಟಾಗುವ ಸಾಧ್ಯತೆ ಇದೆ. ಕುಲದೇವತಾ ಸ್ಮರಣೆ ಮಾಡಿರಿ. ಗುರು, ಹಿರಿಯರ ಆಶೀರ್ವಾದ ಪಡೆಯಿರಿ. ಶುಭಕಾರ್ಯ ಯಶಸ್ಸು ಸಂತಸ. ತೃಪ್ತಿ ದಾಯಕ ಕುಟುಂಬ ಜೀವನ. ಅವಸರದ ನಿರ್ಧಾರಗಳು ಸೂಕ್ತವಲ್ಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕರ್ಕಾಟಕ
ನಿಮ್ಮ ದುಡುಕಿನ ನಿರ್ಧಾರದಿಂದ ಷೇರು ಮಾರುಕಟ್ಟೆ ಹಣ ಹೂಡಿಕೆಯಿಂದ ನಷ್ಟ ಅನುಭವಿಸುವಿರಿ,
ದೂರದ ಪ್ರಯಾಣ ಬೇಡ.
ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿ ಸಂಗಾತಿಯಿಂದ ದೂರ ಇರುವುದು ಒಳ್ಳೆಯದಲ್ಲ. ಸಂಗಾತಿಯ ಸಹಕಾರದಿಂದ ಸಂಸಾರಿಕ ನೆಮ್ಮದಿ. ನೀವು ಆಡುವ ಮಾತುಗಳನ್ನು ಇನ್ನೊಬ್ಬರೂ ಅಷ್ಟೇ ಗಹನವಾಗಿ ಚಿಂತಿಸುತ್ತಾರೆ ಎಂಬುದನ್ನು ತಿಳಿಯಿರಿ. ವಿವಾಹ ಆಕಾಂಕ್ಷಿಗಳಿಗೆ ವಿವಾಹ ಸಂಬಂಧಗಳು ಕೂಡಿಬರಲಿದೆ. ದೇವತಾ ದರ್ಶನದಿಂದ ಮನಸ್ಸಿಗೆ ಸಂತಸ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಸಿಂಹ
ನೀವು ಉದ್ಯೋಗ ಕಳೆದುಕೊಳ್ಳಲು ನಿಮ್ಮ ದುರ್ಬುದ್ಧಿ ಹಾಗೂ ಅಲಸ್ಯ ಕಾರಣ,ಆರ್ಥಿಕ ಪರಿಸ್ಥಿತಿಯಲ್ಲಿ ಪ್ರಗತಿಯಾಗಲಿದೆ. ವ್ಯಾಪಾರದಲ್ಲಿ ಲಾಭ. ವೃತ್ತಿಯಲ್ಲಿ ಸಮಸ್ಯೆಗಳು ಉದ್ಭವ.
ತಾಯಿಯ ಸುಖ ಮತ್ತು ವಾಹನ ಸುಖ ದೊರೆಯುವುದಾದರೂ ಸಂಗಾತಿಯ ಅಸಹಕಾರ ನಿಮ್ಮ ಮನೋಚಿಂತನೆಯನ್ನು ಹೆಚ್ಚಿಸುವುದು. ಸಮಾಜದಲ್ಲಿ ಗೌರವ. ಕೃಷಿ ಕ್ಷೇತ್ರದಲ್ಲಿ ಲಾಭ. ಮನೋನಿಯಾಮಕ ರುದ್ರ ದೇವರನ್ನು ಭಜಿಸಿ, ಒಳಿತಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕನ್ಯಾ
ಸಾಲದ ಸಮಸ್ಯೆ ಎದುರಿಸಲು ನೀವೇ ಕಾರಣರು,ಸರ್ಕಾರಿ ನೌಕರಿ ಪ್ರಯತ್ನ ಮಾಡುವವರು ಪೂರ್ವ ಸಿದ್ಧತೆ ಮಾಡಿಕೊಳ್ಳಿ.
ಹಣಕಾಸಿನ ತೊಂದರೆ ಇರುವುದಿಲ್ಲ. ಉದ್ಯೋಗನಿಮಿತ್ತ ಪ್ರಯಾಣ ಯೋಗ. ಆರೋಗ್ಯ ಲಾಭ. ಬಾಳಸಂಗಾತಿಯೊಡನೆ ಚರ್ಚಿಸಿ ಸಲಹೆ ಪಡೆಯಲು ಸಕಾಲವಾಗಿದೆ. ನೀವಾಡುವ ಮಾತು ಇತರರಿಗೆ ರುಚಿಸುವುದಿಲ್ಲ. ಆರೋಗ್ಯದ ಸಲುವಾಗಿ ಗಣಪತಿಯನ್ನು ಪ್ರಾರ್ಥಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ತುಲಾ
ಆಸ್ತಿ ಪಾಸ್ತಿ ಕಳೆದುಕೊಳ್ಳಲು ನಿಮ್ಮ ದುಡಿಕಿನ ನಿರ್ಧಾರವೇ ಕಾರಣ,
ಕೆಲಸ ಕಾರ್ಯ ಮಾಡುವಾಗ ಆತಂಕಗಳು ಎದುರಾಗುವ ಸಾಧ್ಯತೆ.
ನಿಮ್ಮ ಸಮೀಪದ ಜನ ಅಥವಾ ಬಂಧುಗಳೇ ನಿಮ್ಮ ಕಾರ್ಯವೈಖರಿಯನ್ನು ಟೀಕಿಸುವರು. ಶುಭ ಸಮಾರಂಭಗಳಲ್ಲಿ ಅಪಮಾನ. ನೀವು ಸಮಾಜದಲ್ಲಿ ಗಳಿಸುತ್ತಿರುವ ಗೌರವ, ಆದರಗಳನ್ನು ಕಂಡು ಇತರರು ಹೊಟ್ಟೆಕಿಚ್ಚು ಪಡುವರು. ನಿಮ್ಮ ಬಗ್ಗೆ ದೂರು ಹೇಳಿದರೆ ನಕ್ಕು ಸುಮ್ಮನಾಗಿ. ವ್ಯಾಪಾರದಲ್ಲಿ ನಷ್ಟ ಸಾಧ್ಯತೆ.ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ದೂರದ ಪ್ರಯಾಣ ಬೇಡ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ವೃಶ್ಚಿಕ ರಾಶಿ:
ಗಂಡ ಹೆಂಡತಿ ಮಧ್ಯೆ ಸದಾ ಕಿರಿಕಿರಿಯಾಗಲು ನೀವೇ ಕಾರಣರು,
ನಿಮ್ಮ ಕೆಲಸದ ಮೇಲೆ ಗಮನ ಹರಿಸಿ ಮತ್ತು ಭಾವನಾತ್ಮಕ ವ್ಯಾಜ್ಯಗಳಿಂದ ದೂರವಿರಿ. ಕಟ್ಟುಕತೆಗಳು ಮತ್ತು ವದಂತಿಗಳಿಂದ ದೂರವಿರಿ.
ಇಂದು, ನೀವು ನಿಮ್ಮ ಸಂಗಾತಿಯ ಜೊತೆಗೆ ನಿಮ್ಮ ಜೀವನದ ಅತ್ಯುತ್ತಮ ಸಂಜೆಯನ್ನು ಕಳೆಯುತ್ತೀರಿ.
ಆರೋಗ್ಯದಲ್ಲಿ ಉತ್ತಮ.
ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಯಾವುದಾದರೂ ಸಾಮಾಜಿಕ ಸಭೆಗೆ ಹಾಜರಾಗಿ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು. ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಕುಟುಂಬದಲ್ಲಿ ತೊಂದರೆಯುಂಟಾಗಬಹುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಧನು
ಮಕ್ಕಳು ವಿರೋಧಿಯಾಗಲು ನಿಮ್ಮ ಸ್ವಭಾವವೇ ಕಾರಣ,ನೆರೆ ಹೊರೆಯವರಿಂದ ವಿನಾಕಾರಣ ಮನಸ್ತಾಪ.ವ್ಯಾಪಾರ, ವ್ಯವಹಾರ ಎಂದರೆ ಲಾಭ ನಷ್ಟ ಇದ್ದದ್ದೇ. ಎಲ್ಲಾ ಕಾಲದಲ್ಲೂ ಲಾಭವೇ ಆಗುತ್ತದೆ ಎಂದು ತಿಳಿಯಬಾರದು. ಉದ್ಯೋಗಕಾಂಕ್ಷಿಗಳಿಗೆ ಕೆಲಸದ ಅವಕಾಶಗಳು ದೊರಕಲಿವೆ. ಮುಷ್ಟಿ ಕಾಳು ಚೆಲ್ಲಿ ಮೂಟೆ ಕಾಳನ್ನು ಪಡೆಯುವಂತೆ ನಿಮ್ಮ ಹಣ ಖರ್ಚಾಗುವುದು. ಆದರೂ ಮುಂದೆ ಒಳಿತಾಗುವುದು. ಉದ್ಯೋಗದಲ್ಲಿರುವವರಿಗೆ ಸ್ಥಳ ಬದಲಾವಣೆ. ಇಷ್ಟದೇವತಾ ದರ್ಶನ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮಕರ
ವ್ಯಾಪಾರದಲ್ಲಿ ನಷ್ಟ ಅನುಭವಿಸಲು ನಿಮ್ಮ ದುಡುಕಿನ ನಿರ್ಧಾರವೇ ಕಾರಣ,ಮನೆಗೆ ವಿಶೇಷ ವ್ಯಕ್ತಿ ಭೇಟಿ ಸಂಭವ. ಧಾರ್ಮಿಕ ಕಾರ್ಯದಲ್ಲಿ ಭಾಗಿ.ಮಾತು ಬಲ್ಲವನಿಗೆ ಜಗಳವಿಲ್ಲ ಎಂದರು ಹಿರಿಯರು. ನೀವಾಡುವ ಮಾತುಗಳು ಮತ್ತೊಬ್ಬರಿಗೆ ನೋವನ್ನುಂಟು ಮಾಡುವುದು. ಈ ಬಗ್ಗೆ ಜಾಗ್ರತೆ ಇರಲಿ. ಆರೋಗ್ಯದ ಕಡೆ ಗಮನ ಇರಲಿ. ಮಕ್ಕಳ ಶ್ರೇಯೋಭಿವೃದ್ಧಿ ಇಂದಾಗಿ ಮಾನಸಿಕ ತೃಪ್ತಿ. ಮನೆಯಲ್ಲಿ ಸಂತೋಷದ ವಾತಾವರಣ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಕುಂಭ
ಪ್ರೇಮಿಗಳಲ್ಲಿ ವಿರಸಕ್ಕೆ ನೀವೇ ಕಾರಣಆರ್ಥಿಕ ತೊಂದರೆಯಿಂದ ಮುಕ್ತರಾಗುವಿರಿ.ನಿಮ್ಮ ಬುದ್ಧಿ ಬಲದಿಂದ ಪದೋನ್ನತಿ ಸಿಗುವುದು. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಓದು ಮುಂದುವರಿಕೆಯ ಬಗ್ಗೆ ಚಿಂತನೆ ನಡೆಸುವಿರಿ. ಉದ್ಯೋಗದಲ್ಲಿ ಪ್ರಗತಿ .ಸಹಜವಾಗಿಯೇ ಕೆಲವರು ವಿರೋಧಿಸುವ ಜನ ಇರುತ್ತಾರೆ. ಅವರ ಟೀಕೆಗಳಿಗೆ ಕಿವಿಗೊಡದಿರಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೀನ
ನಿಮ್ಮ ಕುಟುಂಬದಲ್ಲಿ ಕಲಹಗಳು ನೀವೇ ಕಾರಣಕರ್ತರು,ಹಣದ ಕೊರತೆಯಿಂದಾಗಿ ಕೆಲಸ ಕಾರ್ಯ ಸ್ಥಗಿತ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿದೆ.
ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬರುವ ಸಾಧ್ಯತೆ.
ಹಣಕಾಸಿನ ವ್ಯವಹಾರದ ನಿಮ್ಮ ನಿರ್ವಹಣಾ ಸಾಮರ್ಥ್ಯವು ನಿಮಗೆ ಹೆಚ್ಚಿನ ಪ್ರಶಂಸೆಯನ್ನು ತಂದುಕೊಡುವುದು. ನಿಮ್ಮಂತಹ ಮನಸ್ಥಿತಿಯುಳ್ಳವರೇ ದೊಡ್ಡ ದೊಡ್ಡ ಕಾರ್ಯಗಳನ್ನು ಲೀಲಾಜಾಲವಾಗಿ ಮಾಡಿ ಮುಗಿಸುವಂತವರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ4 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ4 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ4 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ4 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ4 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ4 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ4 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್