ನಿತ್ಯ ಭವಿಷ್ಯ
ಈ ರಾಶಿಯವರಿಗೆ ಸಂಗಾತಿಯ ಭಾವನೆಗಳಲ್ಲಿ ವ್ಯತ್ಯಾಸ..! ವ್ಯಾಪಾರದಲ್ಲಿ ಸಮೃದ್ಧಿ..! ಸೋಮವಾರ ರಾಶಿ ಭವಿಷ್ಯ-ಮೇ-17,2021
ಸೂರ್ಯೋದಯ: 05:52 AM, ಸೂರ್ಯಸ್ತ : 06:36 P
ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಶುಕ್ಲ ಪಕ್ಷ,
ತಿಥಿ: ಪಂಚಮೀ ( 11:34 )
ನಕ್ಷತ್ರ: ಪುನರ್ವಸು ( 13:21 )
ಯೋಗ: ಗಂಡ ( 26:48 )
ಕರಣ: ಬಾಲವ ( 11:34 ) ಕೌಲವ ( 24:08 )
ರಾಹು ಕಾಲ: 07:30 – 09:00
ಯಮಗಂಡ: 10:30 – 12:00
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೇಷ ರಾಶಿ
ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ.
ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಷಭ ರಾಶಿ
ಕೆಲಸ ಪಡೆಯುವುದಕ್ಕಾಗಿ ಪ್ರಯತ್ನಬಲದ ಅಗತ್ಯವಿದೆ, ಉದ್ಯೋಗದಲ್ಲಿ ಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ, ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ, ಜನಪ್ರತಿನಿಧಿಗಳು ಪಕ್ಷಗಳ ಆಂತರಿಕ, ಕಲಹ ಕಚ್ಚಾಟಗಳು ಎದುರಿಸಲಿದ್ದೀರಿ, ಭೂ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಆರ್ಥಿಕ ಸಮಸ್ಯೆ ಎದುರಾಗಲಿದೆ, ನ್ಯಾಯಾಲಯ ತೀರ್ಪು ಯಶಸ್ಸು ನಿಮ್ಮದಾಗಲಿದೆ, ನವಯುವಕರ ಶುಭ್ರತೆ.
ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರ ಆದ, ನಿಮಗೆ ರಾಜಕೀಯ ರಂಗದಲ್ಲಿ ಸ್ಥಾನ ಪ್ರಾಪ್ತಿಯನ್ನು ಮುನ್ನಡೆ ಸಾಧಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಮತ್ತು ಗುತ್ತಿಗೆದಾರರ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮರು ಚಾಲನೆಗೆ ಬರಲಿವೆ, ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿ ಬರಲಿದೆ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಸಿಗಲಿದೆ, ಶಿಕ್ಷಕ ವರ್ಗದವರಿಗೆ ವೇತನದಲ್ಲಿ ಸಮಸ್ಯೆ ಕಾಡಲಿವೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಿಥುನ ರಾಶಿ
ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ.
ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ.
ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕರ್ಕಾಟಕ ರಾಶಿ
ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ.
ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಸಿಂಹ ರಾಶಿ
ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ.
ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕನ್ಯಾ ರಾಶಿ
ಶ್ರವಣದೋಷ ಸಮಸ್ಯೆ ಕಾಡಲಿದೆ, ಹೃದಯಾಘಾತ ಅನುಭವಿಸಿದವರು ಜಾಗ್ರತೆವಹಿಸಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ಗರ್ಭಿಣಿಯರು ಜಾಗೃತೆಯಿಂದ ಇರಿ,ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಉದ್ಯೋಗಿಗಳು ಮೇಲಾಧಿಕಾರಿ ಜೊತೆ ಜಾಗ್ರತೆವಹಿಸಿ.
ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ.
ಮನಸ್ಸಿನಲ್ಲಿ ಅಶಾಂತಿ ಮೂಡಲಿದೆ,ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ತುಲಾ ರಾಶಿ
ಉದ್ಯೋಗ ಕಳೆದುಕೊಳ್ಳುವ ಭೀತಿ, ವಿದೇಶ ಪ್ರವಾಸ ಅತಂತ್ರ, ಆಸ್ತಿ ವಿಚಾರದಲ್ಲಿ ಕಾನೂನು ತೊಡಕು ಸಂಭವ, ಅಧಿಕಾರಿ ವರ್ಗದೊಂದಿಗೆ ಸಮಾಧಾನದಿಂದ ವರ್ತಿಸಿ ಅನೇಕ ತೊಂದರೆಗಳಿಂದ ಪಾರಾಗಬಹುದು, ಶತ್ರುಗಳು ನಿಮ್ಮ ಚಲನವಲನ ಪರೀಕ್ಷಿಸುತ್ತಿದ್ದಾರೆ, ಕಠಿಣ ಶ್ರಮದಿಂದ ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ, ದಾಂಪತ್ಯ ವಿರಸ ದಿಂದ ಆರೋಗ್ಯಕ್ಕೆ ಹಾನಿ ಸಂಭವ, ಪ್ರೇಮಿಗಳ ಮದುವೆ ವಿಫಲ, ರಾಜಕಾರಣಿಗಳು ಜಾಗರೂಕತೆಯಿಂದ ಇರುವುದು ಉತ್ತಮ, ನಿಮ್ಮ ಮಕ್ಕಳಿಗೆ ಸ್ವತಂತ್ರ ನೀಡಬೇಡಿ.
ವಾಹನ ಅಪಘಾತ ಸಂಭವ, ಉದ್ಯೋಗಸ್ಥರಿಗೆ ಮಾನಸಿಕ ಕಿರುಕುಳ ಸಂಭವ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಸೂಕ್ತವಲ್ಲ, ವ್ಯಾಪಾರಿಗಳಿಗೆ ಆರ್ಥಿಕ ನಷ್ಟ, ಸಾಲದ ಚಿಂತೆಯಿಂದ ಆರೋಗ್ಯ ಏರುಪೇರು ಸಂಭವ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ನವದಂಪತಿಗಳ ಮನಸ್ತಾಪ, ಪರರ ಮಾತಿನಿಂದ ಸಮಸ್ಯೆ ಎದುರಿಸುವಿರಿ, ಅಪಮಾನ ಎದುರಿಸುವಿರಿ, ಮಕ್ಕಳಿಂದ ದುಷ್ಟಬುದ್ಧಿ, ಮಿತ್ರರಿಂದ ನಿರಾಸೆ, ವಿವಾಹ ಕಾರ್ಯ ವಿಳಂಬ, ನೀಡಿರುವ ಸಾಲದಲ್ಲಿ ವಂಚನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ವೃಶ್ಚಿಕ ರಾಶಿ
ಪಿತ್ರಾರ್ಜಿತ ಆಸ್ತಿ ಗಳಿಕೆ, ಉದ್ಯೋಗದಲ್ಲಿ ಧನಲಾಭ, ಪ್ರಯತ್ನಿಸಿದ ಕಾರ್ಯಗಳಲ್ಲಿ ಜಯ, ಸರಕಾರಿ ವರ್ಗದವರಿಗೆ ಪ್ರಮೋಷನ್ ವರ್ಗಾವಣೆ ಇಂಕ್ರಿಮೆಂಟ್ ಸಿಗಲಿದೆ, ಸರ್ಕಾರಿ ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಸಮಸ್ಯೆ ಕಾಡಲಿದೆ, ವಾಹನ ಚಾಲನೆ ಮಾಡುವಾಗ ಪೆಟ್ಟು ಸಂಭವ, ಸಾಲದ ಚಿಂತೆಯಿಂದ ನಿದ್ರಾಭಂಗ, ಉದ್ಯೋಗ ಬದಲಾವಣೆ ಸಾಧ್ಯತೆ.
ದಾಂಪತ್ಯದಲ್ಲಿ ಮನಸ್ತಾಪ ಮಾಯವಾಗಿ ಕೂಡಿ ಬಾಳುವವರು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ, ಪ್ರೀತಿ ಪ್ರೇಮದ ವಿಚಾರದಲ್ಲಿ ಮನೋವೇದನೆ, ಹೊಸ ಉದ್ಯಮ ಪ್ರಾರಂಭ ಮಾಡಲು ಸಾಲ ಮಾಡುವ ಆಲೋಚನೆ, ಆಸ್ತಿಗಾಗಿ ಕುಟುಂಬಸ್ಥರಲ್ಲಿ ವೈಮನಸ್ಸು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.
ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಧನಸ್ಸು ರಾಶಿ
ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ.
ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ.
ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ.
ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮಕರ ರಾಶಿ
ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು.
ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಕುಂಭ ರಾಶಿ
ಆಸ್ತಿ ವಿಚಾರಕ್ಕಾಗಿ ಆತಂಕ, ಮಕ್ಕಳಿಂದ ಕುಟುಂಬ ವರ್ಗಕ್ಕೆ ಧಕ್ಕೆ, ಪ್ರೀತಿ-ಪ್ರೇಮದಲ್ಲಿ ಕುಟುಂಬದಿಂದ ಸಮಸ್ಯೆ, ದಾಂಪತ್ಯದಲ್ಲಿ ಅನುಮಾನ, ಇದರಿಂದ ಕುಟುಂಬದಲ್ಲಿ ಅತೃಪ್ತಿ, ಅನಗತ್ಯ ವಿಷಯಗಳಿಂದ ಸಮಸ್ಯೆ ಎದುರಿಸುವಿರಿ, ಹಣಕಾಸು ವ್ಯವಹಾರದಲ್ಲಿ ಮೋಸ ಸಂಭವ, ನಿಮ್ಮ ದುಶ್ಚಟಗಳಿಂದ ಕುಟುಂಬದಲ್ಲಿ ಅಶಾಂತಿ, ಸಣ್ಣ ವಿಚಾರಕ್ಕಾಗಿ ಬಂಧು ಬಾಂಧವರಲ್ಲಿ ಮನಸ್ತಾಪ.
ವ್ಯಾಪಾರದಲ್ಲಿ ಅಧಿಕ ನಷ್ಟ ಎದುರಿಸಲಿದ್ದೀರಿ, ಉದ್ಯೋಗಿಗಳು ಅಕ್ರಮ ಧನಸಂಪಾದನೆಯಿಂದ ಸಮಸ್ಯೆ ಎದುರಿಸಲಿದ್ದೀರಿ, ಸ್ವಯಂಕೃತಾಪರಾಧದಿಂದ ತೊಂದರೆ ಕಾಡಲಿದೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಅಧಿಕಾರಿಗಳ ಕೋಪಕ್ಕೆ ಬಲಿಪಶು ಆಗುವ ಸಾಧ್ಯತೆ ಇದೆ, ಸಂಗಾತಿಯ ನಡುವಳಿಕೆಯಿಂದ ಅತೃಪ್ತಿ, ನಿಮ್ಮ ಭಾವನೆಗಳಿಗೆ ಪೆಟ್ಟು.
ರಾಜಕೀಯ ವರ್ಗದವರಿಗೆ ಪರಿಸ್ಥಿತಿ ತಿಳಿಯಾಗಿ ಪರಸ್ಪರ ಸ್ನೇಹ ಸೌಹಾರ್ದತೆ ವರ್ಧಿಸಲಿದೆ, ಗೃಹ ಬದಲಾವಣೆ ಅಥವಾ ಕಟ್ಟಡ ನಿರ್ಮಾಣ ಕಾರ್ಯದ ಚಿಂತನೆ, ನಿಮ್ಮ ಸ್ವಪ್ರಯತ್ನ ಲಾಭ ತರಲಿದೆ, ಸಾಲ ಪಡೆದುಕೊಳ್ಳುವಾಗ ಜಾಗರೂಕತೆಯಿಂದ ಹೆಜ್ಜೆ ಇಟ್ಟರೆ ಒಳಿತು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ.
ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403
ಮೀನ ರಾಶಿ
ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ.
ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ, ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ, ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ.
ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ, ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ, ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು.
ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.
ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ5 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ6 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ3 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ2 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ18 hours agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ