Connect with us

ನಿತ್ಯ ಭವಿಷ್ಯ

ಈ ರಾಶಿ ಸಂಗಾತಿಯ ಜೀವನದಲ್ಲಿ “ನಾನೊಂದು ತೀರ ನೀನೊಂದು ತೀರ”,! “ವೃತ್ತಿ ಕ್ಷೇತ್ರದಲ್ಲಿ ಲಕ್ಷ್ಮಿ ಕಟಾಕ್ಷ ಯೋಗ”,! “ಶುಭ ಮಂಗಳ ಕಾರ್ಯ” ಅಡಚಣೆ ನಿವಾರಣೆ! ಶನಿವಾರ ರಾಶಿ ಭವಿಷ್ಯ-ಮೇ-29,2021

Published

on

ಸೂರ್ಯೋದಯ: 05:50 AM, ಸೂರ್ಯಸ್ತ: 06:40 PM

ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
ಪ್ಲವ ನಾಮ ಸಂವತ್ಸರ
ವೈಶಾಖ ಮಾಸ, ವಸಂತ ಋತು, ಉತ್ತರಾಯಣ, ಕೃಷ್ಣ ಪಕ್ಷ,

ತಿಥಿ: ತದಿಗೆ ( 06:33 )
ನಕ್ಷತ್ರ: ಪುರ್ವಾಷಾಡ ( 18:03 )
ಯೋಗ: ಶುಭ ( 11:28 )
ಕರಣ: ವಿಷ್ಟಿ ( 06:33 )
ಬವ ( 17:14 )

ರಾಹು ಕಾಲ: 09:00 – 10:30
ಯಮಗಂಡ: 01:30 – 03:00

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.

“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ

ಪ್ಲಿವುಡ್ಸ, ಬಂಗಾರ ಆಭರಣ ತಯಾರಿ ಮಾಡುವವರಿಗೆ ಧನಲಾಭ, ಸಂತಾನ ನಿರೀಕ್ಷಣೆ ಶೀಘ್ರ ಸಿಹಿ ಸುದ್ದಿ , ಮದುವೆ ಚರ್ಚೆ ಭರದಿಂದ ನಡೆಯಲಿದೆ, ಕಚೇರಿ ಕೆಲಸ ಕಾರ್ಯಗಳಲ್ಲಿ ಜಯ, ಕುಟುಂಬದೊಂದಿಗೆ ತೃಪ್ತಿದಾಯಕ ಬದುಕು, ವ್ಯಾಪಾರದಲ್ಲಿ ಹಣಕಾಸಿನ ಪ್ರಗತಿ.

ಉದ್ಯೋಗ ಭಾಗ್ಯ, ಉನ್ನತ ವ್ಯಾಸಂಗ ವಿದೇಶಕ್ಕೆ ಹೋಗಲು ವಿಳಂಬ, ಸರಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಬಹುದು, ತಾವು ಪ್ರಯತ್ನಿಸಿದ ಯೋಜನೆ ಫಲಶ್ರುತಿ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಸಾಕಷ್ಟು ಲಾಭದ ನಿರೀಕ್ಷೆ ಇದೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಷಭ ರಾಶಿ

ಅರ್ಚಕರ ವೃತ್ತಿಯಲ್ಲಿ ಸಮಸ್ಯೆ ಕಾಡಲಿದೆ, ನಿಮ್ಮ ಮಾತು ಜಗಳಕ್ಕೆ ಕಾರಣವಾಗುವ ಸಾಧ್ಯತೆ, ಅಧಿಕಾರಿ ಜೊತೆ ವಾಗ್ವಾದಕ್ಕೆ ಬೇಡ, ಆರೋಗ್ಯದಲ್ಲಿ ಏರುಪೇರು ಸಂಭವ, ಅಲರ್ಜಿ ಇದ್ದವರು ಜಾಗ್ರತೆವಹಿಸಿ, ಪ್ರೇಮಿಗಳ ದ್ವಂದ್ವ ನಿಲುವು, ದಾಂಪತ್ಯದಲ್ಲಿ ಚಂಚಲತೆ ಕಾಡುತ್ತದೆ.

ಅಲಂಕಾರಿಕ ವಸ್ತುಗಳ ಉದ್ಯಮಿದಾರರು ಧನಲಾಭ ಹೆಚ್ಚಾಗಲಿದೆ, ಪಾಲುದಾರಿಕೆ ವ್ಯಾಪಾರದಲ್ಲಿ ಮೋಸ ಸಾಧ್ಯತೆ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಧನಾಗಮನ ಆಗಲಿದೆ, ಹಳೆ ಸಾಲ ವಸೂಲಾತಿ ಆಗಲಿದೆ, ಮದುವೆ ಚರ್ಚೆ ಭರದಿಂದ ನಡೆಯಲಿದೆ, ಸಂತಾನದ ಭಾಗ್ಯ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಿಥುನ ರಾಶಿ

ಶೀತ ನೆಗಡಿ ಕೆಮ್ಮು ಆರೋಗ್ಯದಲ್ಲಿ ಏರುಪೇರು, ಶೇರು ಮಾರುಕಟ್ಟೆ ಲಾಭ ಆಗಲಿದೆ, ಭೂಮಿ ಖರೀದಿ ಬಂಡವಾಳ ಹೂಡಿಕೆಗೆ ಇಂದು ಅತ್ಯಂತ ಒಳ್ಳೆಯ ದಿನ, ಉದ್ಯೋಗಿಗಳು ಇಲ್ಲಸಲ್ಲದ ಆಪಾದನೆ ಗುರಿಯಾಗುವಿರಿ, ಸರ್ಕಾರಿ ಉದ್ಯೋಗಿಗಳು ನಿಮ್ಮದಲ್ಲದಂತಹ ತಪ್ಪುಗಳಿಗೆ ಸಿಕ್ಕಿಕೊಳ್ಳುವ ಸಾಧ್ಯತೆ, ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಒತ್ತಡ, ಸ್ವತಂತ್ರ ವ್ಯಾಪಾರ ನಿರ್ವಹಣೆ ಸಂತಸ, ಸಂಗಾತಿಯಿಂದ ಬೇಸರ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅತಿಥಿ ಶಿಕ್ಷಕರ ಕರ್ತವ್ಯದಲ್ಲಿ ಹಿನ್ನಡೆ, ಲೇವಾದೇವಿ ವ್ಯವಹಾರದಲ್ಲಿ ನಷ್ಟ, ದಾಂಪತ್ಯದಲ್ಲಿ ನಿರಾಸಕ್ತಿ, ಶತ್ರುಗಳಿಂದ ಕಾಟ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕರ್ಕಾಟಕ ರಾಶಿ

ಉದ್ಯೋಗದಲ್ಲಿ ಧನಲಾಭ, ಕೃಷಿಭೂಮಿ ಅಥವಾ ಗೃಹನಿರ್ಮಾಣ ಆಸೆ ನೆರವೇರುವುದು, ಉದ್ಯೋಗ ಕ್ಷೇತ್ರದಲ್ಲಿ ವೈಯಕ್ತಿಕ ತೇಜೋವಧೆ, ಪರಸ್ತ್ರೀ ಸಹವಾಸದಿಂದ ತೊಂದರೆ, ಹೋಟೆಲ್ ಉದ್ಯಮದಲ್ಲಿ ನಷ್ಟ, ಪ್ರೀತಿ-ಪ್ರೇಮ ವಿಷಯಗಳಲ್ಲಿ ಮೂರನೇ ವ್ಯಕ್ತಿಯಿಂದ ತೊಂದರೆ, ಹಣಕಾಸಿನ ವಿಚಾರಕ್ಕಾಗಿ ಸಹೋದರ-ಸಹೋದರಿಯರಿಂದ ಜಗಳ ಸಂಭವ.

ಭೂ ಸಂಬಂಧಿ ವ್ಯವಹಾರದಲ್ಲಿ ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆ ಸದ್ಯಕ್ಕೆ ಬೇಡ, ಮದುವೆ ವಿಳಂಬ ಸಾಧ್ಯತೆ, ಕೆಲವರು ಬಾಡಿಗೆ ಮನೆ ಬದಲಾಯಿಸುವ ಸಾಧ್ಯತೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಸಿಂಹ ರಾಶಿ

ಎಲ್ಲಾ ತರಹದ ವ್ಯಾಪಾರದಲ್ಲಿ ಆರ್ಥಿಕ ಚೇತರಿಕೆ, ತಂದೆಯಿಂದ ಆಸ್ತಿ ಅನುಕೂಲವಾಗಲಿದೆ, ಮಗಳ ಸಂಸಾರದಲ್ಲಿ ಸಮಸ್ಯೆ, ನೀವು ಎಲ್ಲರ ಕಷ್ಟಕ್ಕೆ ಸಹಾಯ ಮಾಡುವಿರಿ, ಆದರೆ ನಿಮ್ಮ ಕಷ್ಟಕ್ಕೆ ಯಾರಿಂದ ಸಹಾಯ ಸಿಗಲಾರದು, ಹಾರ್ಡ್ವೇರ್, ಸ್ಟೇಷನರಿ, ದಿನಸಿ, ಸಿದ್ಧ ಉಡುಪು, ಉದ್ಯಮ ವ್ಯವಹಾರದಲ್ಲಿ ಧನಲಾಭ.

ಆಸ್ತಿ ವಿಚಾರಕ್ಕಾಗಿ ದಾಯಾದಿಗಳಿಂದ ಕಿರಿಕಿರಿ, ಉದ್ಯೋಗದಲ್ಲಿ ತೊಂದರೆ, ಮಕ್ಕಳ ಸ್ವಯಂಕೃತ ಅಪರಾಧದಿಂದ ತೊಂದರೆ, ಪೊಲೀಸ್ ಸ್ಟೇಷನ್ ಕೋರ್ಟು ಅಲೆದಾಟ, ಮೋಜು ಮಸ್ತಿಯಿಂದ ಧನಹಾನಿ, ಸ್ಥಿರಾಸ್ತಿ ಕಳೆದುಕೊಳ್ಳುವ ಭೀತಿ, ಅತ್ತೆ ಮನೆ ಕಡೆಯಿಂದ ಆಸ್ತಿ ಭಾಗ್ಯ, ಮದುವೆ ಚರ್ಚೆ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕನ್ಯಾ ರಾಶಿ

ಅನಿರೀಕ್ಷಿತ ಧನಾಗಮನ, ವೃತ್ತಿರಂಗದಲ್ಲಿ ಒತ್ತಡ, ಮಕ್ಕಳ ದೃಷ್ಟ ಸ್ನೇಹಿತರ ಸಾಹಸ, ಸಹೋದರ ಅಥವಾ ಸಹೋದರಿ ಕಡೆಯಿಂದ ಧನಸಹಾಯ, ಹೊಸ ಉದ್ಯಮ ಪ್ರಾರಂಭ ಮಾಡಲು ಅಡತಡೆ, ಸಂಗಾತಿ ಜೊತೆಗಿನಪ್ರಯಾಣ ಸಂತೋಷವಾಗಿರುತ್ತದೆ, ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಇದ್ದವರಿಗೆ ಲಾಭದಾಯಕ, ನಿಮ್ಮ ಆರೋಗ್ಯ ಜಾಗೃತಿ ವಹಿಸಿ.

ಹಣ ಉಳಿತಾಯ ಮಾಡಲು ಸಕಲ, ಮಗನ ಅಥವಾ ಮಗಳ ವರ್ತನೆ ಕಳವಳ, ವೃತ್ತಿ ಬದಲಾವಣೆ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಶಕ್ತಿಯಿಂದ ಅಭಿವೃದ್ಧಿ ಸಾಧ್ಯತೆ, ಎದೆ ನೋವಿನ ತೊಂದರೆ ಕಾಡಲಿದೆ, ರಾಜಕಾರಣಿಗಳಿಗೆ ಮತಕ್ಷೇತ್ರದಲ್ಲಿ ನಿಮ್ಮ ಗೌರವ ಹೆಚ್ಚಲಿದೆ, ಮಕ್ಕಳ ಚಟುವಟಿಕೆ ನಿಲ್ಲಿಸಿ, ಪೋಷಕರಿಗೆ ತೊಂದರೆಯಾಗುವ ಸಾಧ್ಯತೆ, ಕುಟುಂಬ ಶುಭಕಾರ್ಯದಲ್ಲಿ ಭಾಗಿ, ಅಪೂರ್ಣ ಕಾರ್ಯ ಪೂರ್ಣಗೊಳ್ಳಲಿದೆ, ಸಂಬಂಧಿಕರೊಂದಿಗೆ ಹಣಕಾಸಿನ ವ್ಯವಹರಿಸುವಾಗ ಎಚ್ಚರ, ಸರ್ಕಾರ ಉದ್ಯೋಗ ಪಡೆದು ನಿಮ್ಮ ಆಕಾಂಕ್ಷೆಗಳು ಪೂರ್ತಿಯಾಗಲಿವೆ, ಸಂತಾನದ ಸಿಹಿಸುದ್ದಿ, ಮನೆಗೆ ಸದಸ್ಯ ಸೇರ್ಪಡೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ‌.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ತುಲಾ ರಾಶಿ

ಹಣ ಖರ್ಚಿನ ಬಗ್ಗೆ ಎಚ್ಚರ, ನಿಮ್ಮ ಮಾತಿನ ಬಗ್ಗೆ ನಿಗಾ ಇರಲಿ, ಇದು ವಾಗ್ವಾದಕ್ಕೆ ದಿನವಲ್ಲ,ಈ ದಿನ ದುಂದು ವೆಚ್ಚಗಳಿಂದ ಬೇಸರ, ಹೊಸ ವ್ಯವಹಾರಕ್ಕೆ ಬಂಡವಾಳ ಹೂಡಿಕೆ ಮಾಡುವುದು ಉತ್ತಮ ದಿನವಲ್ಲ, ವ್ಯಾಪಾರಸ್ಥರ ವ್ಯವಹಾರದಲ್ಲಿ ಏರುಪೇರು ಸಂಭವ, ಪಾಲುದಾರಿಕೆ ವ್ಯವಹಾರ ಅಷ್ಟೇನು ಲಾಭದಾಯಕ ಇಲ್ಲ, ಕುಟುಂಬದಲ್ಲಿ ಕಿರಿ-ಕಿರಿ ಇದ್ದರು ಶಾಂತಿ ಮತ್ತು ನೆಮ್ಮದಿಯಿಂದ ಇರಲು ಬಯಸುತ್ತೀರಿ.

ನಿಮ್ಮ ಪಾಡಿಗೆ ನೀವು ಇದ್ದರೂ ಶತ್ರುಗಳಿಂದ ಕಿರಿಕಿರಿ ಸಂಭವ, ಉದ್ಯೋಗ ಕ್ಷೇತ್ರದಲ್ಲಿ ತಮ್ಮ ಸಾಮರ್ಥ್ಯಗಳಿಗನುಗುಣವಾಗಿ ಜವಾಬ್ದಾರಿ ಸಿಗಲಿದೆ, ಹೆಣ್ಣುಮಕ್ಕಳಿಗೆ ಬೆಲೆಬಾಳುವ ವಸ್ತುಗಳ ಕಡೆ ಮನಸ್ಸು ಆಕರ್ಷಣೆ ಆಗಲಿದೆ, ಸ್ತ್ರೀ ವಿಚಾರದಲ್ಲಿ ಜಾಗ್ರತೆ ವಹಿಸುವುದು ತುಂಬಾ ಒಳ್ಳೆಯದು.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ವೃಶ್ಚಿಕ ರಾಶಿ

ಸಾಲದಿಂದ ಮುಕ್ತಿ ಹೊಂದುವ ದಿನಗಳು ಹತ್ತಿರವಾಗಿವೆ, ಆಸ್ತಿ ಮಾರಾಟ ಬಯಸಿದವರಿಗೆ ಒಳ್ಳೆಯ ಬೆಲೆ ಸಿಗಲಿದೆ,ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ.

ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ.

ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಧನಸ್ಸು ರಾಶಿ

ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ.

ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮಕರ ರಾಶಿ

ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು.

ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಕುಂಭ ರಾಶಿ

ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ. ಮುಂದಿನ ಭವಿಷ್ಯದ ದೃಷ್ಟಿಕೋನದಿಂದ ಜಮೀನು ಖರೀದಿ ಸಾಧ್ಯತೆ. ಕೆಲವೊಮ್ಮೆ ಸಹೋದರ ವರ್ಗದಿಂದ ಅನಗತ್ಯವಾಗಿ ವಾದ-ವಿವಾದ ಹೆಚ್ಚಾಗಲಿದೆ. ಕಡಿಮೆ ಖರ್ಚಿನ ವ್ಯಾಪಾರ ಪ್ರಾರಂಭ ಮಾಡುವಿರಿ. ಹೋಟೆಲ್ ಉದ್ಯಮದಾರರು ಗುಣಮಟ್ಟದ ಆಹಾರ ಪದ್ಧತಿ ಅಳವಡಿಸಿಕೊಂಡರೆ ಉತ್ತಮ, ಆರ್ಥಿಕತೆ ನಿಮಗೆ ದಯಪಾಲಿಸಲಿ.

ಸಂಗಾತಿಗೆ ಚುಚ್ಚು ಮಾತಿನಿಂದ ದೂರ ತಳ್ಳ ಬೇಡಿ, ಮುಂದೆ ಪಶ್ಚಾತಾಪ ಪಡುವ ಪ್ರಸಂಗ ಬರುವುದು. ರಾಜಕಾರಣಿಗಳಿಗೆ ಸಮಾರಂಭ ಸಭೆಗಳನ್ನು ನಿಮ್ಮ ವಿವೇಚನೆಯಿಂದ ಕಾರ್ಯಕ್ರಮವನ್ನು ರೂಪಿಸಬೇಕಾದ ಸಂದರ್ಭ ಬರಲಿದೆ, ನಿಮ್ಮ ಚಾಣಕ್ಷತನ ಶಕ್ತಿ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ದಿನ. ಗರ್ಭಿಣಿಯರು ಜಾಗೃತಿ ವಹಿಸಿ. ವಿಚ್ಛೇದನ/ ವಿಧವಾ ಪಡೆದ ಹೆಣ್ಣುಮಕ್ಕಳಿಗೆ ಮರುಮದುವೆ. ಖರೀದಿಸಿರುವ ಆಸ್ತಿ ಕಾಗದ ಪತ್ರದಲ್ಲಿ ಲೋಪದೋಷ. ಸಾಲಗಾರರಿಂದ ಕಿರಿಕಿರಿ ಸಂಭವ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ.

ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ಮೀನ ರಾಶಿ

ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ.

ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ.

ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.Mob. 93534 88403

ನಿತ್ಯ ಭವಿಷ್ಯ

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

Published

on

ಇಂದು ಯಾರಿಗೆ ಹಣಲಾಭ? ಯಾರಿಗೆ ಹೊಸ ಅವಕಾಶ? 12 ರಾಶಿಗಳ ದಿನಭವಿಷ್ಯ ಇಲ್ಲಿದೆ

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.

http://Visit : www.suddidina.com

ಮೇಷ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.

ವೃಷಭ ರಾಶಿ

ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.

ಮಿಥುನ ರಾಶಿ

ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.

ಕಟಕ ರಾಶಿ

ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

ಸಿಂಹ ರಾಶಿ

ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.

ಕನ್ಯಾ ರಾಶಿ

ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.

ತುಲಾ ರಾಶಿ

ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.

ವೃಶ್ಚಿಕ ರಾಶಿ

ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಧನು ರಾಶಿ

ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.

ಮಕರ ರಾಶಿ

ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.

ಕುಂಭ ರಾಶಿ

ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.

ಮೀನ ರಾಶಿ

ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.

Continue Reading

ನಿತ್ಯ ಭವಿಷ್ಯ

Today Rashi Bhavishya September 1 2026: ಇಂದಿನ ರಾಶಿಭವಿಷ್ಯ; ಈ 5 ರಾಶಿಗೆ ಶುಭಫಲ

Published

on

ರಾಶಿಭವಿಷ್ಯ ಸೆಪ್ಟೆಂಬರ್ 1: ಈ 5 ರಾಶಿಗೆ ಅದೃಷ್ಟದ ಬಾಗಿಲು ಓಪನ್‌! ಹಣ, ಉದ್ಯೋಗ, ವ್ಯವಹಾರದಲ್ಲಿ ಶುಭಫಲ; ನಿಮ್ಮ ರಾಶಿ ಹೇಗಿದೆ?

ಸುದ್ದಿದಿನ,ರಾಶಿಭವಿಷ್ಯ: ಸೆಪ್ಟೆಂಬರ್‌ 1, 2026ರ ದಿನವು ಹಲವು ರಾಶಿಗಳಿಗೆ ಹೊಸ ಅವಕಾಶಗಳು, ಆರ್ಥಿಕ ಪ್ರಗತಿ ಮತ್ತು ವೃತ್ತಿಯಲ್ಲಿ ಮುನ್ನಡೆಯ ಸೂಚನೆ ನೀಡುತ್ತಿದೆ. ಜ್ಯೋತಿಷ್ಯಾಧಾರಿತ ದಿನಭವಿಷ್ಯದ ಪ್ರಕಾರ ಮೇಷ, ವೃಷಭ, ಮಿಥುನ, ತುಲಾ ಮತ್ತು ಮಕರ ರಾಶಿಯವರಿಗೆ ವಿಶೇಷವಾಗಿ ಅನುಕೂಲಕರ ಬೆಳವಣಿಗೆಗಳ ಸಾಧ್ಯತೆ ಇದೆ.

ಆದರೆ ಪ್ರತಿಯೊಂದು ರಾಶಿಗೂ ದಿನ ಒಂದೇ ರೀತಿಯಾಗಿರುವುದಿಲ್ಲ. ಕೆಲವರಿಗೆ ಹಣಕಾಸಿನಲ್ಲಿ ಲಾಭದ ಸೂಚನೆ ಇದ್ದರೆ, ಇನ್ನು ಕೆಲವರು ಆರೋಗ್ಯ, ಖರ್ಚು, ಕುಟುಂಬ ಸಂಬಂಧ ಅಥವಾ ಕೆಲಸದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಬೇಕಾಗುತ್ತದೆ.

http://Visit : www.suddidina.com

ಮೇಷ ರಾಶಿ

ಆರ್ಥಿಕ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ದೊರೆಯುವ ಸಾಧ್ಯತೆ ಇದೆ. ಉದ್ಯೋಗ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ವಿದೇಶಕ್ಕೆ ಸಂಬಂಧಿಸಿದ ಕೆಲಸಗಳಲ್ಲಿ ಪ್ರಗತಿ ಕಾಣಬಹುದು. ಆದರೆ ಆರೋಗ್ಯ ಮತ್ತು ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ವೃಷಭ ರಾಶಿ

ಹಣಕಾಸಿನ ವಿಚಾರದಲ್ಲಿ ಉತ್ತಮ ದಿನ. ಕುಟುಂಬದ ಬೆಂಬಲದಿಂದ ಆತ್ಮವಿಶ್ವಾಸ ಹೆಚ್ಚಲಿದೆ. ಶಿಕ್ಷಣ ಹಾಗೂ ವ್ಯವಹಾರದಲ್ಲಿ ಯಶಸ್ಸಿನ ಸಾಧ್ಯತೆ ಇದೆ. ಖರ್ಚು ಹೆಚ್ಚಾಗದಂತೆ ನಿಯಂತ್ರಿಸುವುದು ಮುಖ್ಯ.

ಮಿಥುನ ರಾಶಿ

ನಿರೀಕ್ಷಿತ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಹಳೆಯ ಕೆಲಸದ ಸಮಸ್ಯೆಗಳು ಬಗೆಹರಿಯಬಹುದು. ಕೋರ್ಟ್‌ ಅಥವಾ ಕಾನೂನು ಸಂಬಂಧಿತ ವಿಚಾರಗಳಲ್ಲಿ ಅನುಕೂಲಕರ ಬೆಳವಣಿಗೆ ಸಾಧ್ಯ. ಆದರೆ ಯಾರಿಗೂ ದೊಡ್ಡ ಮೊತ್ತದ ಹಣ ಸಾಲ ನೀಡಬೇಡಿ.

ಕಟಕ ರಾಶಿ

ಕುಟುಂಬದ ವಿಚಾರಗಳಲ್ಲಿ ಹೆಚ್ಚಿನ ಗಮನ ನೀಡಬೇಕಾದ ದಿನ. ಯಾವುದೇ ಕೆಲಸವನ್ನು ಯೋಜನೆಯೊಂದಿಗೆ ಆರಂಭಿಸಿದರೆ ಉತ್ತಮ ಫಲಿತಾಂಶ ಸಿಗಬಹುದು. ಮಾನಸಿಕ ಒತ್ತಡ ಕಡಿಮೆಯಾಗುವ ಸಾಧ್ಯತೆ ಇದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.

ಸಿಂಹ ರಾಶಿ

ಕೆಲಸದಲ್ಲಿ ಶ್ರಮ ಹೆಚ್ಚಿಸಬೇಕಾದ ದಿನ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಬಹುದು. ಕುಟುಂಬದಲ್ಲಿದ್ದ ಕೆಲವು ಸಮಸ್ಯೆಗಳು ಬಗೆಹರಿಯುವ ಸಾಧ್ಯತೆ ಇದೆ. ಅಧಿಕಾರಿಗಳು ಅಥವಾ ಹಿರಿಯರೊಂದಿಗೆ ಮಾತನಾಡುವಾಗ ತಾಳ್ಮೆ ಅಗತ್ಯ.

ಕನ್ಯಾ ರಾಶಿ

ಉದ್ಯೋಗ ಕ್ಷೇತ್ರದಲ್ಲಿ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಪ್ರಯತ್ನಗಳು ಫಲ ನೀಡುವ ಸಾಧ್ಯತೆ ಇದೆ. ಕೆಲಸದಲ್ಲಿನ ಅಡೆತಡೆಗಳು ದೂರವಾಗಬಹುದು. ವೃತ್ತಿಗೆ ಸಂಬಂಧಿಸಿದ ಶುಭ ಸುದ್ದಿ ಸಿಗುವ ನಿರೀಕ್ಷೆಯಿದೆ. ದೊಡ್ಡ ಹೂಡಿಕೆ ಮತ್ತು ದೂರ ಪ್ರಯಾಣದಲ್ಲಿ ಎಚ್ಚರಿಕೆ ವಹಿಸಿ.

ತುಲಾ ರಾಶಿ

ಹಠಾತ್ ಆರ್ಥಿಕ ಲಾಭದ ಅವಕಾಶಗಳು ಬರಬಹುದು. ಆದಾಯ ಹೆಚ್ಚಿಸುವ ಪ್ರಯತ್ನಗಳಿಗೆ ಉತ್ತಮ ಸಮಯ. ಕುಟುಂಬದವರೊಂದಿಗೆ ಮನಸ್ಸಿನ ಮಾತುಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ಕೋಪ ಹಾಗೂ ಮಾತಿನ ಮೇಲೆ ನಿಯಂತ್ರಣ ಇರಲಿ.

ವೃಶ್ಚಿಕ ರಾಶಿ

ಶುಭ ಸುದ್ದಿಯ ನಿರೀಕ್ಷೆಯಿದೆ. ಅದೃಷ್ಟದ ಬೆಂಬಲ ದೊರೆಯುವ ಸಾಧ್ಯತೆ ಇದ್ದು, ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬಹುದು. ವ್ಯವಹಾರದಲ್ಲಿ ಹಣಕಾಸಿನ ಲಾಭದ ಅವಕಾಶವಿದೆ. ಆದರೆ ಅನಗತ್ಯ ಪ್ರಯಾಣ ಮತ್ತು ವಾದಗಳಿಂದ ದೂರವಿರಿ.

ಧನು ರಾಶಿ

ಹೊಸ ಸಂಪರ್ಕಗಳು ಭವಿಷ್ಯದಲ್ಲಿ ಪ್ರಯೋಜನಕಾರಿಯಾಗಬಹುದು. ದೂರದ ಸ್ಥಳದಿಂದ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಬಹುದು. ಆದರೆ ಖರ್ಚು ಹೆಚ್ಚಾಗದಂತೆ ನೋಡಿಕೊಳ್ಳಿ ಹಾಗೂ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ.

ಮಕರ ರಾಶಿ

ಆರ್ಥಿಕ ಪರಿಸ್ಥಿತಿ ಸುಧಾರಿಸುವ ಸೂಚನೆ ಇದೆ. ಕೆಲಸದಲ್ಲಿ ನಿಮ್ಮ ಸಾಮರ್ಥ್ಯಕ್ಕೆ ಮೆಚ್ಚುಗೆ ದೊರೆಯಬಹುದು. ಪಾಲುದಾರಿಕೆ ವ್ಯವಹಾರದಿಂದ ಲಾಭವಾಗುವ ಸಾಧ್ಯತೆ ಇದೆ. ವೃತ್ತಿ ಮತ್ತು ಉದ್ಯಮದಲ್ಲಿ ಪ್ರಮುಖ ನಿರ್ಧಾರಗಳನ್ನು ವಿಳಂಬ ಮಾಡದೆ ಸೂಕ್ತವಾಗಿ ತೆಗೆದುಕೊಳ್ಳಿ.

ಕುಂಭ ರಾಶಿ

ಉನ್ನತ ಅಧಿಕಾರಿಗಳ ಸಹಕಾರದಿಂದ ವೃತ್ತಿಯಲ್ಲಿ ಮುನ್ನಡೆ ಸಾಧಿಸಬಹುದು. ನಾಯಕತ್ವದ ಸಾಮರ್ಥ್ಯ ಹೆಚ್ಚಲಿದೆ. ಸಂಬಂಧಿಕರ ಭೇಟಿ ಸಾಧ್ಯ. ಕುಟುಂಬದಲ್ಲಿ ಅನಗತ್ಯ ಸಂಘರ್ಷಕ್ಕೆ ಅವಕಾಶ ಕೊಡಬೇಡಿ. ವ್ಯವಹಾರದಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆ ಇದೆ.

ಮೀನ ರಾಶಿ

ಗುರುಗತಿಯ ಅನುಕೂಲದಿಂದ ಕೆಲವು ವಿಚಾರಗಳಲ್ಲಿ ಪ್ರಗತಿ ಸಾಧ್ಯ. ವಿದೇಶಕ್ಕೆ ಸಂಬಂಧಿಸಿದ ಅವಕಾಶ ಅಥವಾ ಶುಭ ಸುದ್ದಿ ಸಿಗಬಹುದು. ಆದರೆ ಸಹೋದ್ಯೋಗಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಅನಗತ್ಯ ಖರ್ಚು ಮತ್ತು ದೊಡ್ಡ ಹೂಡಿಕೆಗಳನ್ನು ತಪ್ಪಿಸುವುದು ಉತ್ತಮ.

ಸೂಚನೆ: ಮೇಲಿನ ರಾಶಿಭವಿಷ್ಯ ಜ್ಯೋತಿಷ್ಯಾಧಾರಿತ ಸಾಮಾನ್ಯ ಮಾಹಿತಿಯಾಗಿದ್ದು, ವೈಯಕ್ತಿಕ ಜಾತಕದ ಆಧಾರದ ಫಲಿತಾಂಶ ಭಿನ್ನವಾಗಬಹುದು.

Continue Reading

ನಿತ್ಯ ಭವಿಷ್ಯ

ಆಗಸ್ಟ್‌ 31ರ ರಾಶಿಫಲ: ಹಣ, ಉದ್ಯೋಗ, ಕುಟುಂಬ, ಆರೋಗ್ಯದಲ್ಲಿ ನಿಮ್ಮ ದಿನ ಹೇಗಿದೆ?

Published

on

Today Rashi Bhavishya August 31 2026: 12 ರಾಶಿಗಳ ಇಂದಿನ ರಾಶಿಫಲ, ಹಣ-ಉದ್ಯೋಗ-ಕುಟುಂಬ ಭವಿಷ್ಯ

ಸುದ್ದಿದಿನ,ಬೆಂಗಳೂರು: ಆಗಸ್ಟ್‌ 31, 2026ರ ಸೋಮವಾರ ಇಂದಿನ ಪಂಚಾಂಗದ ಪ್ರಕಾರ ಕೃಷ್ಣ ಪಕ್ಷದ ತೃತೀಯೆ ಬೆಳಗ್ಗೆ ಸುಮಾರು 8:50ರವರೆಗೆ ಇದ್ದು, ಬಳಿಕ ಚತುರ್ಥಿ ಆರಂಭವಾಗುತ್ತದೆ. ರೇವತಿ ನಕ್ಷತ್ರದ ಪ್ರಭಾವ ಮುಂದುವರಿಯಲಿದ್ದು, ಚಂದ್ರನು ಮೀನ ರಾಶಿಯಲ್ಲಿದ್ದಾನೆ. ಬೆಂಗಳೂರಿನ ಲೆಕ್ಕಾಚಾರದಂತೆ ಸೂರ್ಯೋದಯ ಬೆಳಿಗ್ಗೆ 6:08ಕ್ಕೆ ಮತ್ತು ಸೂರ್ಯಾಸ್ತ ಸಂಜೆ 6:31ಕ್ಕೆ. ರಾಹುಕಾಲ ಬೆಳಿಗ್ಗೆ 7:41ರಿಂದ 9:14ರವರೆಗೆ ಇರಲಿದೆ.

ಜ್ಯೋತಿಷ್ಯ ನಂಬಿಕೆಗಳ ಪ್ರಕಾರ, ಇಂದಿನ ದಿನ ಮನಸ್ಸಿನ ಸ್ಥಿರತೆ, ಕುಟುಂಬ ಸಂಬಂಧಗಳು ಮತ್ತು ಹಣಕಾಸಿನ ನಿರ್ಧಾರಗಳಲ್ಲಿ ವಿವೇಕದಿಂದ ನಡೆದುಕೊಳ್ಳುವ ಅಗತ್ಯವಿದೆ. ಕೆಲವು ರಾಶಿಗಳಿಗೆ ವೃತ್ತಿ ಮತ್ತು ಆರ್ಥಿಕ ವಿಚಾರದಲ್ಲಿ ಉತ್ತಮ ಬೆಳವಣಿಗೆಯ ಸೂಚನೆಗಳಿದ್ದರೆ, ಇನ್ನು ಕೆಲವು ರಾಶಿಯವರು ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.

http://Visit : www.suddidina.com

ಮೇಷ: ಹೊಸ ಉತ್ಸಾಹ, ಕೆಲಸದಲ್ಲಿ ಯಶಸ್ಸು

ಹೊಸ ಕೆಲಸ ಆರಂಭಿಸಲು ಉತ್ಸಾಹ ಹೆಚ್ಚಾಗಬಹುದು. ಉದ್ಯೋಗದಲ್ಲಿ ನಿಮ್ಮ ಪ್ರಯತ್ನಕ್ಕೆ ಉತ್ತಮ ಫಲ ದೊರೆಯುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯಿರಿ. ಹಣಕಾಸಿನಲ್ಲಿ ಅನಗತ್ಯ ಖರ್ಚು ತಪ್ಪಿಸಿ.

ವೃಷಭ: ಕುಟುಂಬದಲ್ಲಿ ಸಂತಸದ ವಾತಾವರಣ

ಕುಟುಂಬದವರ ಬೆಂಬಲ ಸಿಗಲಿದೆ. ಬಹುಕಾಲದಿಂದ ಬಾಕಿ ಇರುವ ಕೆಲಸ ಪೂರ್ಣಗೊಳ್ಳಬಹುದು. ಉದ್ಯೋಗ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನ ಕಾಯ್ದುಕೊಳ್ಳುವುದು ಮುಖ್ಯ.

ಮಿಥುನ: ಕೆಲಸದಲ್ಲಿ ಪ್ರಗತಿ

ಕೆಲಸದ ವಿಚಾರದಲ್ಲಿ ಯಶಸ್ಸು ದೊರೆಯುವ ಸಾಧ್ಯತೆ ಇದೆ. ಸಂಬಂಧಗಳಲ್ಲಿ ಉತ್ತಮ ಬದಲಾವಣೆ ಕಂಡುಬರಬಹುದು. ಮಾತುಕತೆಯಲ್ಲಿ ಸ್ಪಷ್ಟತೆ ಇರಲಿ.

ಕಟಕ: ಹಣಕಾಸಿಗೆ ಅನುಕೂಲ

ಕುಟುಂಬ ಮತ್ತು ಆರ್ಥಿಕ ವಿಚಾರದಲ್ಲಿ ದಿನ ಉತ್ತಮವಾಗಿರಬಹುದು. ಹಿರಿಯರ ಸಲಹೆ ಉಪಯುಕ್ತವಾಗಲಿದೆ. ಹೊಸ ಅವಕಾಶಗಳನ್ನು ಸರಿಯಾಗಿ ಪರಿಶೀಲಿಸಿ ಮುಂದುವರಿಯಿರಿ.

ಸಿಂಹ: ಆದಾಯದ ಮೇಲೆ ಗಮನ

ಹೊಸ ಯೋಜನೆ ರೂಪಿಸಲು ಉತ್ತಮ ಸಮಯ. ಆದರೆ ಹಣಕಾಸಿನ ವಿಚಾರದಲ್ಲಿ ಆತುರ ಬೇಡ. ಹೂಡಿಕೆ ಮಾಡುವ ಮುನ್ನ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಕನ್ಯಾ: ಸಂಬಂಧ ಮತ್ತು ಹಣಕಾಸಿನಲ್ಲಿ ಸಮತೋಲನ

ವೈಯಕ್ತಿಕ ಸಂಬಂಧಗಳಿಗೆ ಹೆಚ್ಚಿನ ಸಮಯ ನೀಡಬೇಕಾಗಬಹುದು. ಹಣಕಾಸಿನ ವ್ಯವಹಾರಗಳಲ್ಲಿ ಎಚ್ಚರಿಕೆ ವಹಿಸಿ. ಆರೋಗ್ಯ ಮತ್ತು ದಿನಚರಿಯಲ್ಲಿ ಶಿಸ್ತು ಇರಲಿ.

ತುಲಾ: ಹೊಸ ಅವಕಾಶಗಳ ದಿನ

ಸಾಮಾಜಿಕ ಮತ್ತು ವೃತ್ತಿಪರ ಸಂಪರ್ಕಗಳಿಂದ ಲಾಭವಾಗಬಹುದು. ಆದರೆ ಇತರರು ನೀಡುವ ಭರವಸೆಗಳನ್ನು ತಕ್ಷಣ ನಂಬದೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ನಿರ್ಧಾರದಲ್ಲಿ ಆತುರ ಬೇಡ

ಭವಿಷ್ಯದ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು. ಯಾವುದೇ ವಿಷಯದಲ್ಲೂ ತಕ್ಷಣದ ತೀರ್ಮಾನಕ್ಕಿಂತ ಮಾಹಿತಿ ಸಂಗ್ರಹಿಸುವುದು ಉತ್ತಮ.

ಧನು: ಸಾಮಾಜಿಕವಾಗಿ ಪ್ರಭಾವ ಹೆಚ್ಚಳ

ನಿಮ್ಮ ಮಾತಿಗೆ ಇಂದು ಹೆಚ್ಚಿನ ಮನ್ನಣೆ ಸಿಗಬಹುದು. ಉದ್ಯೋಗದಲ್ಲಿ ಉತ್ತಮ ಅವಕಾಶ ಎದುರಾಗಬಹುದು. ಆದರೆ ದೊಡ್ಡ ನಿರ್ಧಾರಗಳನ್ನು ಸ್ವಲ್ಪ ಯೋಚಿಸಿ ಕೈಗೊಳ್ಳಿ.

ಮಕರ: ಜವಾಬ್ದಾರಿ ಹೆಚ್ಚಳ, ಲಾಭವೂ ಸಾಧ್ಯ

ಹೆಚ್ಚುವರಿ ಜವಾಬ್ದಾರಿ ಬರಬಹುದು. ಅದನ್ನು ಸಮರ್ಥವಾಗಿ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಲಾಭ ಸಿಗುವ ಸಾಧ್ಯತೆ ಇದೆ. ಕುಟುಂಬದವರೊಂದಿಗೆ ಹೊಂದಾಣಿಕೆ ಮುಖ್ಯ.

ಕುಂಭ: ವ್ಯವಹಾರದಲ್ಲಿ ಲಾಭದ ಸೂಚನೆ

ವ್ಯಾಪಾರಸ್ಥರಿಗೆ ದಿನ ಅನುಕೂಲಕರವಾಗಿರಬಹುದು. ಹಣಕಾಸಿನಲ್ಲಿ ತೃಪ್ತಿಕರ ಬೆಳವಣಿಗೆಯ ಸಾಧ್ಯತೆ ಇದೆ. ಹೊಸ ಅವಕಾಶಗಳನ್ನು ನಿರ್ಲಕ್ಷಿಸಬೇಡಿ.

ಮೀನ: ಹೊಸ ಜವಾಬ್ದಾರಿ, ಹಣಕಾಸಿನಲ್ಲಿ ನೆಮ್ಮದಿ

ಹೊಸ ಜವಾಬ್ದಾರಿಗಳು ಎದುರಾಗಬಹುದು. ಹಣಕಾಸಿನ ಒತ್ತಡದಲ್ಲಿ ಸ್ವಲ್ಪ ಪರಿಹಾರ ಸಿಗುವ ಸಾಧ್ಯತೆ ಇದೆ. ಭಾವನಾತ್ಮಕವಾಗಿ ಹೆಚ್ಚು ಯೋಚಿಸುವುದಕ್ಕಿಂತ ವಾಸ್ತವಿಕವಾಗಿ ನಿರ್ಧರಿಸಿ.

Continue Reading

Trending